ಮುಸ್ಲಿಂ ಎಂಬ ಕಾರಣಕ್ಕಾಗಿ ತಮ್ಮ ತಂದೆಗೆ ಚುನಾವಣಾ ಆಯೋಗದಿಂದ ನಿರ್ಬಂಧ: ಆಜಂ ಖಾನ್ ಪುತ್ರ!ನನ್ನ ತಂದೆ ಮುಸ್ಲಿಂ ಎಂಬ ಕಾರಣಕ್ಕಾಗಿ ಚುನಾವಣಾ ಆಯೋಗ ಅವರ ವಿರುದ್ಧ ಪ್ರಚಾರದಲ್ಲಿ ಭಾಗವಹಿಸದಂತೆ ನಿರ್ಬಂಧ ವಿಧಿಸಿದೆ ಎಂದು ಆಜಂ ಖಾನ್ ಪುತ್ರ, ಎಸ್ ಪಿ ನಾಯಕ ಅಬ್ದುಲ್ಲಾ ಆಜಂ ಖಾನ್ ಹೇಳಿದ್ದಾರೆ.
ಮೋದಿ ಪ್ರಚಾರಕ್ಕಾಗಿ ದೇಶಾದ್ಯಂತ ಜೆಟ್ಸ್, ಹೆಲಿಕಾಪ್ಟರ್ ಬುಕ್, ಗಂಟೆಗೆ 50 ಸಾವಿರ ವೆಚ್ಚ!ಇತ್ತೀಚಿಗಷ್ಟೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸರ್ಕಾರ ಹೆಲಿಕಾಪ್ಟರ್ಗಳ “ಕೃತಕ ಅಭಾವ’....
ಶತ್ರುಘ್ನ ಸಿನ್ಹಾ ಪತ್ನಿ ಪೂನಂ ಸಮಾಜವಾದಿ ಪಕ್ಷ ಸೇರ್ಪಡೆ, ರಾಜನಾಥ್ ಸಿಂಗ್ ವಿರುದ್ಧ ಸ್ಪರ್ಧೆಇತ್ತೀಚಿಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಬಾಲಿವುಡ್ ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾ ಅವರ ಪತ್ನಿ ಪೂನಂ ಸಿನ್ಹಾ ಅವರು ಮಂಗಳವಾರ....
ಲೋಕಸಭೆ ಚುನಾವಣೆ: ಲಖನೌನಿಂದ ನಾಮಪತ್ರ ಸಲ್ಲಿಸಿದ ರಾಜನಾಥ್ ಸಿಂಗ್ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಉತ್ತರ ಪ್ರದೇಶದ ಲಖನೌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ....
ಕಾಂಗ್ರೆಸ್ ಗೆ ಮತ ಹಾಕುವವರನ್ನು ಗಮನಿಸಲು ಮೋದಿ ಮತಗಟ್ಟೆಗಳಲ್ಲಿ ಸಿಸಿಟಿವಿ ಹಾಕಿಸಿದ್ದಾರೆ: ಬಿಜೆಪಿ ಶಾಸಕಕಾಂಗ್ರೆಸ್ ಪಕ್ಷಕ್ಕೆ ಯಾರು ಮತ ಹಾಕುತ್ತಾರೆ ಎಂಬುದನ್ನು ಗಮನಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮತಗಟ್ಟೆಗಳಲ್ಲಿ ಸಿಸಿಟಿವಿ....
ಚುನಾವಣಾ ಆಯೋಗದಿಂದ 72 ಗಂಟೆ ಪ್ರಚಾರಕ್ಕೆ ನಿಷೇಧ: ಹನುಮ ದೇವಾಲಯದಲ್ಲಿ ಯೋಗಿ ಆದಿತ್ಯನಾಥ್ ಪೂಜೆಕೋಮು ಸಾಮರಸ್ಯ ಕದಡುವಂತ ಪ್ರಚೋದನಾತ್ಮಕ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಚುನಾವಣಾ ...
ಕಳೆದ ಒಂದು ತಿಂಗಳಲ್ಲಿ ಮೋದಿ ಸರ್ಕಾರವನ್ನು ಅನುಮೋದಿಸುವವರ ಸಂಖ್ಯೆಯಲ್ಲಿ ಇಳಿಕೆ!ಬಿಜೆಪಿ ಸರ್ಕಾರವನ್ನು ಅನುಮೋದಿಸುವವರ ಸಂಖ್ಯೆ ಕಳೆದ ಒಂದು ತಿಂಗಳಲ್ಲಿ ಗಣನೀಯವಾಗಿ ಇಳಿಕೆಯಾಗಿದೆ ಎಂದು ಸಿ-ವೋಟರ್-ಐಎಎನ್ಎಸ್ ಸಮೀಕ್ಷೆ ಹೇಳಿದೆ.
ನಿಮ್ಮ ಟೀಕೆಗೆ ಹೆದರಿ ಓಡಿ ಹೋಗುವವಳು ನಾನಲ್ಲ: ಅಜಂಖಾನ್ ವಿರುದ್ಧ ಜಯಪ್ರದಾ ಆಕ್ರೋಶಸಮಾಜವಾದಿ ಮುಖಂಡ ಅಜಂಖಾನ್ ರ 'ಖಾಕಿ ಅಂಡರ್ ವೇರ್' ಹೇಳಿಕೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಹಾಗೂ ನಟಿ ಜಯಪ್ರದ ಈ ಸಂಬಂಧ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ಖಾಕಿ ಅಂಡರ್ ವೇರ್ ಹೇಳಿಕೆ: ಎಸ್ ಪಿ ಮುಖಂಡ ಅಜಂಖಾನ್ ಗೆ ಮತ್ತೊಂದು ಸಂಕಷ್ಟ, ಎಫ್ ಐಆರ್ ದಾಖಲುನಟಿ ಹಾಗೂ ಬಿಜೆಪಿ ಅಭ್ಯರ್ಥಿ ಜಯಪ್ರದಾ ವಿರುದ್ಧ 'ಖಾಕಿ ಅಂಡರ್ ವೇರ್' ಪದ ಬಳಕೆ ಮಾಡಿ ವಿವಾದಕ್ಕೆ ಕಾರಣವಾಗಿರುವ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಇದೀಗ ಎಫ್ ಐಆರ್ ದಾಖಲಾಗಿದೆ.
ಜಯಪ್ರದಾ ಖಾಕಿ ಅಂಡರ್ ವೇರ್ ಧರಿಸುತ್ತಾರೆ; ಅಜಂಖಾನ್ ಹರಕುಬಾಯಿಯ ಕೊಳಕು ಮಾತುಉತ್ತರ ಪ್ರದೇಶದ ರಾಂಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಯಪ್ರದಾ ಅವರ ವಿರುದ್ದ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಕೀಳುಮಟ್ಟದ ಟೀಕೆ ಮಾಡಿದ್ದು, ಜಯಪ್ರದ ಖಾಕಿ ಅಂಡರ್ ವೇರ್ ಧರಿಸುತ್ತಾರೆ ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.
ಪ್ರಧಾನಿ ಮೋದಿ, ಅಮಿತ್ ಶಾ ಜನರ ಅತಿದೊಡ್ಡ ಶತ್ರುಗಳು: ಫಾರೂಖ್ ಅಬ್ದುಲ್ಲಾಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದು, ಜನರ ಅತಿದೊಡ್ಡ ಶತ್ರುಗಳಾಗಿದ್ದಾರೆ ಎಂದು ನ್ಯಾಷನಲ್ ಕಾನ್ಪರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಆರೋಪಿಸಿದ್ದಾರೆ.
ನೆಹರು, ಇಂದಿರಾ ಗಾಂಧಿ ಸೇನೆಯನ್ನು ಕಟ್ಟಿದಾಗ ಮೋದಿಗೆ ಪ್ಯಾಂಟ್ ಕಟ್ಟಲು ಸಹ ಬರ್ತಿರಲಿಲ್ಲ: ಕಮಲ್ ನಾಥ್ದೇಶದ ಮೊದಲ ಪ್ರಧಾನಿ ಜವಹರ್ ಲಾಲ್ ನೆಹರು ಮತ್ತು ಇಂದಿರಾಗಾಂಧಿ ದೇಶದ ಸೇನೆಯನ್ನು ಕಟ್ಟಿದ್ದಾರೆ. ಅವರಿಬ್ಬರು ಸೇನೆಯನ್ನು ಕಟ್ಟಿದ್ದಾಗ ಮೋದಿಗೆ ಪ್ಯಾಂಟ್ ಕಟ್ಟಲು ಸಹ ಬರುತ್ತಿರಲಿಲ್ಲ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಲೇವಡಿ ಮಾಡಿದ್ದಾರೆ.
ಮನೇಕಾ 48 ಗಂಟೆ, ಅಜಂಖಾನ್ 72 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ಸೂಚನೆವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಮನೇಕಾ ಗಾಂಧಿ 48 ಗಂಟೆಗಳ ಕಾಲ ಹಾಗೂ ಎಸ್ಪಿ ಮುಖಂಡ ಅಜಂಖಾನ್ 72 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಆಪ್ ಗೆ 4 ಸೀಟು ಬಿಟ್ಟುಕೊಡಲು ಸಿದ್ಧ: ರಾಹುಲ್ ಗಾಂಧಿ; ಡ್ರಾಮಾ ಎಂದ ಕೇಜ್ರಿವಾಲ್ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಮೈತ್ರಿ ಬಿಕ್ಕಟ್ಟು ಮುಂದುವರೆದಿದ್ದು, ಆಪ್ ಜತೆ ಮೈತ್ರಿಗೆ ಈಗಲೂ ಕಾಂಗ್ರೆಸ್ ಬಾಗಿಲು....
ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ದುಡ್ಡು ಯಾರದ್ದು?: ರಾಹುಲ್ ಗಾಂಧಿವಾಹಿನಿಗಳಲ್ಲಿ 30 ಸೆಕೆಂಡ್ ಗಳ ಜಾಹಿರಾತಿಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತೆ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರಕ್ಕೆ ಯಾರು ಫಂಡಿಂಗ್ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!