ಖಾಕಿ ಅಂಡರ್ ವೇರ್ ಹೇಳಿಕೆ; ಎಸ್ ಪಿ ಮುಖಂಡರ ಮೌನ ಖಂಡನೀಯ ಎಂದ ಸ್ಮೃತಿ ಇರಾನಿನಟಿ ಜಯಪ್ರದ ವಿರುದ್ಧ ಎಸ್ ಪಿ ಮುಖಂಡ ಅಜಂಖಾನ್ ನೀಡಿರುವ ಹೇಳಿಕೆಯನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಟೀಕಿಸಿದ್ದು, ಮಹಿಳೆ ಕುರಿತ ಅವಹೇಳನಕಾರಿ ಹೇಳಿಕೆ ಹೊರತಾಗಿಯೂ ಎಸ್ ಪಿ ಮುಖಂಡರ ಮೌನ ಖಂಡನೀಯ ಎಂದು ಹೇಳಿದ್ದಾರೆ.
ಖಾಕಿ ಅಂಡರ್ ವೇರ್ ಹೇಳಿಕೆ: ನನ್ನದೇ ತಪ್ಪು ಎಂದಾದರೆ ಚುನಾವಣೆಯಿಂದ ಹಿಂದೆ ಸರಿಯುತ್ತೇನೆ- ಅಜಂ ಖಾನ್ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್, ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಸಮರ್ಥನೆ ನೀಡಿದ್ದು, ನಾನು ಮಾಡಿದ್ದು ತಪ್ಪು ಎಂದು ಸಾಬೀತಾದರೆ ಚುನಾವಣೆಯಿಂದ ಹಿಂದೆ ಸರಿಯುತ್ತೇನೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅಣಕಿಸಿ ಲಾಲು ಪ್ರಸಾದ್ ಯಾದವ್ ಮಾಡಿರುವ ಡಬ್ ಸ್ಮಾಶ್ ವಿಡಿಯೋ ವೈರಲ್ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ನೀಡಿದ್ದ ಅಚ್ಚೆ ದಿನ್ ಭರವಸೆ ಕುರಿತು ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಮಾಡಿರುವ ಹಳೆಯ ಡಬ್ ಸ್ಮಾಶ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ನನಗಿಷ್ಟ: ಶತೃಘ್ನ ಸಿನ್ಹಾಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ರೆಬೆಲ್ ಸ್ಟಾರ್ ಮತ್ತು ಫೈರ್ ಬ್ರಾಂಡ್ ಶತೃಘ್ನ ಸಿನ್ಹಾ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಲು ನನಗಿಷ್ಟ ಎಂದು ಹೇಳಿಕೆ ನೀಡಿದ್ದಾರೆ.
ಲೈಲಾ-ಮಜ್ನುಗಿಂತ ಪ್ರಧಾನಿ ಮೋದಿ-ನಿತೀಶ್ ಕುಮಾರ್ ಸ್ಟ್ರಾಂಗ್ ಜೋಡಿಯಂತೆ!ಪ್ರಧಾನಿ ಮೋದಿ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ಅವರದ್ದು ಲೈಲಾ ಮಜ್ನುಗಿಂತಲೂ ಸ್ಟ್ರಾಂಗ್ ಜೋಡಿ ಎಂದು ಎಐಎಂಎಂ ನಾಯಕ ಅಸಾವುದ್ದೀನ್ ಒವೈಸಿ ಲೇವಡಿ ಮಾಡಿದ್ದಾರೆ.
ಲೋಕಸಮರ: ಪ್ರಿಯಾಂಕಾ ಗಾಂಧಿ ವಾದ್ರಾ ಎಲ್ಲಿಯೇ ನಿಂತರೂ ಗೆಲ್ತಾರೆ- ರಾಜ್ ಬಬ್ಬರ್ಲೋಕಸಭಾ ಚುನಾವಣೆಗಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಎಲ್ಲಿಯೇ ನಿಂತಲೂ ಗೆಲ್ತಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಹೇಳಿದ್ದಾರೆ
ಬಜರಂಗಬಲಿ, ಅಲಿ ಇಬ್ಬರೂ ನಮ್ಮವರೇ, ಇಬ್ಬರೂ ಬಿಜೆಪಿಗೆ ಮತ ನೀಡುವುದಿಲ್ಲ: ಮಾಯಾವತಿಬಜರಂಗಬಲಿ, ಅಲಿ ಇಬ್ಬರೂ ನಮ್ಮವರೇ ಇಬ್ಬರೂ ಬಿಜೆಪಿಗೆ ಮತ ನೀಡುವುದಿಲ್ಲ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ.
ನಕಲಿ ಸುದ್ದಿಗಳು,ಚುನಾವಣಾ ಅಪರಾಧಗಳ ವಿರುದ್ಧದ ಹೋರಾಟಕ್ಕೆ ಸ್ಮಾರ್ಟ್ ಪೋನ್ ಪ್ರಮುಖ ಅಸ್ತ್ರ- ಚುನಾವಣಾ ಆಯೋಗವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣೆಯ ಸಂದರ್ಭದಲ್ಲಿ ನಕಲಿ ಸುದ್ದಿಗಳು,ಚುನಾವಣಾ ಅಪರಾಧಗಳ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಳ್ಳುವಂತೆ ದೇಶದ 400 ಮಿಲಿಯನ್ ಸ್ಮಾರ್ಟ್ ಪೋನ್ ಬಳಕೆದಾರರನ್ನು ಚುನಾವಣಾ ಆಯೋಗ ಕೋರಿದೆ.
ನಾನು ಸನ್ಯಾಸಿ, ನನಗೆ ಮತ ಹಾಕದಿದ್ದರೆ, ನಿಮಗೆ ಶಾಪ ಕೊಡುತ್ತೇನೆ: ಸಾಕ್ಷಿ ಮಹಾರಾಜ್ನಾನೊಬ್ಬ ಸನ್ಯಾಸಿ. ನನಗೆ ಮತ ನೀಡಿದಿದ್ದರೆ, ನಿಮಗೆ ಶಾಪ ನೀಡುತ್ತೇನೆ ಎಂದು ಉನ್ನಾವೋ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಕ್ಷಿ ಮಹಾರಾಜ್ ...
ನಮೋ ಟಿವಿಯಲ್ಲಿ ಪ್ರಮಾಣೀಕರಿಸದ ಯಾವುದೇ ವಿಷಯಗಳ ಪ್ರಸಾರ ಬೇಡ: ಬಿಜೆಪಿಗೆ ದೆಹಲಿ ಚುಣಾವಣಾ ಆಯೋಗ ಆದೇಶಪ್ರಧಾನಿ ನರೇಂದ್ರ ಮೋದಿ ಬೆಂಬಲಿತ ನಮೋ ಟಿವಿಯಲ್ಲಿ ಪ್ರಸಾರವಾಗುವ ಎಲ್ಲಾ ಕಾರ್ಯಕ್ರಮಗಳನ್ನು ...
ನೀವು ನೆಹರು, ಇಂದಿರಾರನ್ನು ಟೀಕಿಸುತ್ತೀರಿ, ಅವರನ್ನೇ ಅನುಸರಿಸುತ್ತೀರಿ: ಮೋದಿಗೆ ರಾಜ್ ಠಾಕ್ರೆ ಸವಾಲ್ಪ್ರಧಾನಿ ನರೇಂದ್ರ ಮೋದಿ ನೆಹರು, ಇಂದಿರಾಗಾಂಧಿಯವರನ್ನು ತೆಗಳುತ್ತಲೇ ಅವರನ್ನೇ ಅನುಸರಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.
ಹೊಸ ಸರ್ಕಾರ ರಚನೆಯಲ್ಲಿ ಜಗನ್ ಮೋಹನ್ ರೆಡ್ಡಿ ಕಿಂಗ್ ಮೇಕರ್?ಲೋಕಸಭೆ ಚುನಾವಣೆ ನಂತರ ಕೇಂದ್ರದಲ್ಲಿ ಈ ಬಾರಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.
ನನ್ನ ಗೆಲುವಿಗೆ ಪ್ರಧಾನಿ ಮೋದಿ ಸಹಾಯ ಮಾಡುತ್ತಾರೆ: ಹೇಮಾ ಮಾಲಿನಿಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಮತ್ತೆ ಗೆಲುವು ಸಾಧಿಸಲು ನನ್ನ ಉತ್ತಮ ಕೆಲಸಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ...
ರಾಹುಲ್ ಗಾಂಧಿ ಮಾಸ್ಟರ್ ಡಿಗ್ರಿ ಇಲ್ಲದೆ ಎಂಫಿಲ್ ಪಡೆದಿದ್ದಾರೆ: ಅರುಣ್ ಜೇಟ್ಲಿವಿದ್ಯಾರ್ಹತೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಬೆಂಬಲಕ್ಕೆ ನಿಂತಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು...
ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ವಾದ್ರಾ ಸ್ಪರ್ಧೆ?ಪ್ರದಾನಿ ನರೇಂದ್ರ ಮೋದಿ ಅವರಿಗೆ ವಾರಣಾಸಿಯಲ್ಲಿ ಸದ್ಯದ ಮಟ್ಟಿಗೆ ಪ್ರಬಲ ಸ್ಪರ್ಧಿ ಇಲ್ಲ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ...
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!