ಚಿನ್ನದ ಚಮಚ ಹಿಡಿದ ಬಾಲಕ ಟೀ ಕುಡಿಯಬಹುದೇ ಹೊರತು ಟೀ ತಯಾರಿಸಲು ಸಾಧ್ಯವಿಲ್ಲ: ಮೋದಿತಮ್ಮ ಹಿನ್ನೆಲೆ ಬಗ್ಗೆ ಟೀಕೆ ಮಾಡುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಚಿನ್ನದ ಚಮಚ ಹಿಡಿದ ಬಾಲಕ ಟೀ ಕುಡಿಯಬಹುದೇ ಹೊರತು ಟೀ ತಯಾರಿಸಲು
ಸ್ಮೃತಿ ಇರಾನಿ ಆಪ್ತ, ಕೇಂದ್ರ ಸಚಿವೆಯನ್ನು ಅಮೇಥಿಗೆ ಕರೆತಂದಿದ್ದ ಮಾಜಿ ಸಚಿವ ಕಾಂಗ್ರೆಸ್ ಸೇರ್ಪಡೆಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಅತ್ಯಂತ ಆಪ್ತರಾಗಿದ್ದ ಹಾಗೂ ಅವರನ್ನು ಅಮೇಥಿಗೆ ಕರೆತಂದಿದ್ದ ಉತ್ತರ ಪ್ರದೇಶ ಮಾಜಿ ಸಚಿವ ರವಿ ದತ್ ಮಿಶ್ರಾ...
ರಾಯ್ಬರೇಲಿ: ವಿಶೇಷ ಪೂಜೆ ಬಳಿಕ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಉತ್ತರ ಪ್ರದೇಶದ ರಾಯ್ಬರೇಲಿ ಲೋಕಸಭಾ....
ಮಹಾ ಸಚಿವ ಗಿರೀಶ್ ಮಹಾಜನ್ ಮೇಲೆ ಬಿಜೆಪಿ ಕಾರ್ಯಕರ್ತರಿಂದಲೇ ಹಲ್ಲೆ, ವಿಡಿಯೋ ವೈರಲ್ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಗಿರೀಶ್ ಮಹಾಜನ್ ಮತ್ತು ಮಾಜಿ ಶಾಸಕ ಬಿ.ಎಸ್. ಪಾಟೀಲ್ ಅವರ ಮೇಲೆ ಬಿಜೆಪಿ ಕಾರ್ಯಕರ್ತರೇ ಹಲ್ಲೆ....
ಅಮೇಥಿ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸ್ಮೃತಿ ಇರಾನಿಕೇಂದ್ರ ಜವಳಿ ಖಾತೆ ಸಚಿವೆ ಹಾಗೂ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು ಗುರುವಾರ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ...
ಭಾರತದ ಚುನಾವಣೆ ಬಗ್ಗೆ ಮಾತನಾಡುವ ಹಕ್ಕು ನಿಮಗಿಲ್ಲ: ಇಮ್ರಾನ್ ಖಾನ್ ಗೆ ಅಸಾದುದ್ದೀನ್ ಒವೈಸಿಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಕಾಶ್ಮೀರ ಸಮಸ್ಯೆ ಬಗೆಹರಿಸುವುದಕ್ಕೆ ಉತ್ತಮ ಅವಕಾಶ ಇರಲಿದೆ ಎಂಬ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ವಿರುದ್ಧ ಎಂಐಎಂ ಮುಖಂಡ ಅಸಾದುದ್ದೀನ್ ಒವೈಸಿ ವಾಗ್ದಾಳಿ
ಆಂಧ್ರ ಪ್ರದೇಶ: ಅನಂತಪುರ್ ಜಿಲ್ಲೆಯಲ್ಲಿ ಮತದಾನ ವೇಳೆ ಘರ್ಷಣೆ; ಇಬ್ಬರು ಕಾರ್ಯಕರ್ತರ ಸಾವು, ಮೂವರಿಗೆ ಗಾಯತೆಲುಗು ದೇಶಂ ಪಾರ್ಟಿ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ನಡೆದ ಗಲಭೆಯಲ್ಲಿ ಗಂಭೀರ ಗಾಯಗೊಂಡ...
91 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು, ಆಂಧ್ರ, ಸಿಕ್ಕಿಂ, ಒಡಿಶಾ ರಾಜ್ಯಗಳಲ್ಲಿ ಆಸೆಂಬ್ಲಿ ಚುನಾವಣೆ2 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 18 ರಾಜ್ಯಗಳ 91 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೇ...
ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಖಮ್ಮಮ್ ನಲ್ಲಿ ರೇಣುಕಾ ಚೌಧರಿ ಮತದಾನದೇಶದಲ್ಲಿ 91 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಗತಿಯಲ್ಲಿದ್ದು, ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತದಾನ ಮಾಡಿದರು.
ಜನಸೇನಾ ಪಕ್ಷದ ಎಂಎಲ್ಎ ಅಭ್ಯರ್ಥಿಯಿಂದ ಇವಿಎಂ ಧ್ವಂಸತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಸ್ಥಾಪಿತ ಜನಸೇನಾ ಪಕ್ಷದ ಎಂಎಲ್ಎ ಅಭ್ಯರ್ಥಿ ಮತಗಟ್ಟೆ ಕೇಂದ್ರದಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ) ಅನ್ನು ನೆಲಕ್ಕೆ ಎಸೆದು ಪುಡಿ ಪುಡಿ ಮಾಡಿದ್ದಾರೆ.
ರಾಹುಲ್ ಗಾಂಧಿ ಆಸ್ತಿ ಮೌಲ್ಯ 15.8 ಕೋಟಿ ರೂ., ಸ್ವಂತ ಕಾರು ಇಲ್ಲ!2014ರಲ್ಲಿ 9.4 ಕೋಟಿ ಇದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯ ಈ ವರ್ಷಕ್ಕೆ 15.8...
ವರುಣ್ ಗಾಂಧಿ, ದಯವಿಟ್ಟು 38,000 ರೂಪಾಯಿ ಫೋನ್ ಬಿಲ್ ಪಾವತಿಸಿ!ಸಾವಿರಾರು ಕೋಟಿ ರೂಪಾಯಿ ನಷ್ಟ ಎದುರಿಸುತ್ತಿರುವ ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ ಗೆ ಸಂಸದ ವರುಣ್ ಗಾಂಧಿ ಬರೊಬ್ಬರಿ 38,000 ರೂಪಾಯಿ ಫೋನ್ ಬಿಲ್ ನ್ನು ಬಾಕಿ ಉಳಿಸಿಕೊಂಡಿದ್ದಾರೆ.
ವೈಮಾನಿಕ ದಾಳಿಯ ಹಿರೋಗಳಿಗೆ ಮತ ನೀಡಿ ಹೇಳಿಕೆ: ಪ್ರಧಾನಿ ನರೇಂದ್ರ ಮೋದಿಗೆ ಸಂಕಷ್ಟ?ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ದಾಳಿಯ ಹಿರೋಗಳಿಗೆ ಮತ ನೀಡಿ ಎಂದು ಮೊದಲ ಬಾರಿ ಮತದಾನ ಮಾಡುತ್ತಿರುವ ಯುವ ಸಮೂಹಕ್ಕೆ ಕರೆ
ಬಿಜೆಪಿ ಪ್ರಣಾಳಿಕೆಯಲ್ಲಿ ಪ್ರಮಾದ: ಮುಲಾಜಿಲ್ಲದೇ ಪಕ್ಷಕ್ಕೆ ಝಾಡಿಸಿದ ಸುಬ್ರಹ್ಮಣಿಯನ್ ಸ್ವಾಮಿ!ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ತಮ್ಮ ನೇರ ನುಡಿಗಳಿಂದ ಪಕ್ಷವನ್ನೇ ಟೀಕಿಸಿ ಅನೇಕ ಬಾರಿ ಮುಜುಗರ ಉಂಟುಮಾಡಿದ್ದಾರೆ. ಈಗ ಇಂಥಹದ್ದೇ ವಿಷಯಕ್ಕೆ ಸುಬ್ರಹ್ಮಣಿಯನ್ ಸ್ವಾಮಿ ಸುದ್ದಿಯಾಗಿದ್ದಾರೆ.
ರಾಹುಲ್ ಗಾಂಧಿ ನಿವಾಸದಿಂದ ಚುನಾವಣೆ ಹಗರಣ, ಜನರ ಹಣವನ್ನು ಲೂಟಿ: ಪ್ರಧಾನಿ ಮೋದಿಕಾಂಗ್ರೆಸ್ ತುಘಲಕ್ ರಸ್ತೆ ಚುನಾವಣಾ ಹಗರಣ ನಡೆಯುತ್ತಿದ್ದು ಬಡವರು, ದೀನರು, ಗರ್ಭಿಣಿಯರಿಗೆ ಮೀಸಲಿಟ್ಟ...
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!