ಜೈಪುರ ಗ್ರಾಮಾಂತರ ಕ್ಷೇತ್ರ: ರಾಜ್ಯವರ್ಧನ್ ರಾಥೋಡ್ ಗೆ ಕೃಷ್ಣಾ ಪೂನಿಯಾ ಎದುರಾಳಿಒಲಿಂಪಿಕ್ ಪದಕ ವಿಜೇತೆ, ಡಿಸ್ಕಸ್ ಥ್ರೋ ಆಟಗಾರ್ತಿ ಕೃಷ್ಣ ಪೂನಿಯಾ ಕೇಂದ್ರ ವಾರ್ತಾ ಸಚಿವ ರಾಜ್ಯವರ್ಧನ್ ಸಿಂಗ್ ಎದುರಾಳಿಯಾಗಿ ಜೈಪುರ ಗ್ರಾಮಾಂತರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀಟ್ ರದ್ದು, ಶೈಕ್ಷಣಿಕ ಸಾಲದ ಮೇಲಿನ ಬಡ್ಡಿ ಮನ್ನಾಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಹಲವು ಆಶೋತ್ತರಗಳನ್ನು ಹೊತ್ತ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ನೀಟ್ ರದ್ದುಗೊಳಿಸುವುದಾಗಿ...
ನನಗೆ ಪ್ರಧಾನಿಯಾಗುವ ಬಯಕೆ ಇಲ್ಲ: ತೆಲಂಗಾಣ ಸಿಎಂ ಕೆಸಿಆರ್ನನಗೆ ಪ್ರಧಾನಿಯಾಗುವ ಆಸಕ್ತಿ ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಮಂಗಳವಾರ ಹೇಳಿದ್ದಾರೆ.
ಎಎಫ್ಎಸ್ ಪಿಎ ರದ್ದು ವಿರುದ್ಧ ಕೆಲ ಕಾಂಗ್ರೆಸ್ ಸ್ನೇಹಿತರಿಂದ ಸಂಚು: ಒಮರ್ ಅಬ್ದುಲ್ಲಾಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯ್ದೆ(ಎಎಫ್ಎಸ್ ಪಿಎ) ತಿದ್ದುಪಡಿ ಭರವಸೆ ನೀಡಿದ್ದನ್ನು....
ಕಾಂಗ್ರೆಸ್ ಪ್ರಣಾಳಿಕೆ ಅಪಾಯಕಾರಿ, ಜಾರಿ ಸಾಧ್ಯವಿಲ್ಲ: ಸಚಿವ ಅರುಣ್ ಜೇಟ್ಲಿ2019ರ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಅಪಾಯಕಾರಿ ಪ್ರಣಾಳಿಕೆ ಎಂದು ಬಿಜೆಪಿ ಹೇಳಿದೆ.
ನಾನು ವಯಾನಾಡ್ ನಿಂದ ಸ್ಪರ್ಧಿಸಲು ದಕ್ಷಿಣ ಭಾರತಕ್ಕೆ ಪ್ರಧಾನಿ ಮೋದಿ ತಾರತಮ್ಯ ಕಾರಣ: ರಾಹುಲ್ ಗಾಂಧಿಉತ್ತರ ಪ್ರದೇಶದ ಅಮೇಥಿಯ ಜೊತೆಗೆ ಕೇರಳದ ವಯಾನಾಡ್ ನಿಂದ ಸ್ಪರ್ಧಿಸುತ್ತಿರುವುದರ ಬಗ್ಗೆ ಸ್ವತಃ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.
ಕ್ಯಾಪ್ಟನ್ ಶಾಲಿನಿ ಸಿಂಗ್ ಆಮ್ ಆದ್ಮಿ ಸೇರ್ಪಡೆಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್ ಶಾಲಿನಿ ಸಿಂಗ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮೊದಲ ಹಂತದ ಮತದಾನಕ್ಕೂ ಮುನ್ನ ಆರ್ ಬಿಐ ಬಡ್ಡಿ ದರ ಕಡಿತ?ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು ಈ ನಡುವೆ ಆರ್ ಬಿಐ ಬಡ್ಡಿ ದರವನ್ನು ಕಡಿಮೆ ಮಾಡುವ ಸಾಧ್ಯತೆ ಇದೆ.
ನೀತಿಸಂಹಿತೆ ಉಲ್ಲಂಘನೆ: ರಾಜ್ಯಪಾಲ ಕಲ್ಯಾಣ್ ಸಿಂಗ್ ವಿರುದ್ಧ ರಾಷ್ಟ್ರಪತಿಗೆ ಪತ್ರಕೇಂದ್ರದಲ್ಲಿ ಮತ್ತೊಮ್ಮೆ ಮೋದೀಜಿ ಪ್ರಧಾನ ಮಂತ್ರಿಯಾಗಬೇಕೆಂದು ಎಂದು ಹೇಳುವ ಮೂಲಕ ರಾಜಸ್ತಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ನೀತಿ ಸಂಹಿತೆ ಉಲ್ಲಂಘಿಸಿದ್ದು, ...
ಕಾಂಗ್ರೆಸ್ ಪ್ರಣಾಳಿಕೆ: ಉದ್ಯೋಗ ಸೃಷ್ಟಿಗೆ ಆದ್ಯತೆ, ಸಾಲ ಮರುಪಾವತಿಸದ ರೈತರ ಮೇಲೆ ಕ್ರಿಮಿನಲ್ ಮೊಕದ್ದಮೆ ಇಲ್ಲ2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಪಕ್ಷದ ಭರವಸೆ, ಆಶೋತ್ತರಗಳನ್ನು ಹೊತ್ತ 'ಹಮ್ ನಿಭಾಯೇಂಗೆ' ಹೆಸರಿನಲ್ಲಿ ಪ್ರಣಾಳಿಕೆಯನ್ನು ಕಾಂಗ್ರೆಸ್ ದೆಹಲಿಯಲ್ಲಿ ಮಂಗಳವಾರ ...
ಆರ್ಥಿಕತೆಯಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ವಿಫಲ: ಸುಬ್ರಹ್ಮಣಿಯನ್ ಸ್ವಾಮಿಲೋಕಸಭಾ ಚುನಾವಣೆಗೆ 11 ದಿನಗಳಷ್ಟೇ ಬಾಕಿ ಇದ್ದು, ಖಾಸಗಿ ಸುದ್ದಿ ವಾಹಿನಿಯೊಂದು ನಡೆಸಿದ ಚರ್ಚಾ ಕಾರ್ಯಕ್ರಮದಲ್ಲಿ ಸುಬ್ರಹ್ಮಣಿಯನ್ ಸ್ವಾಮಿ ಮಾತನಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಎಎಪಿಯೊಂದಿಗೆ ಮೈತ್ರಿಗೆ ಕಾಂಗ್ರೆಸ್ ನಕಾರ: ಕೇಜ್ರಿವಾಲ್ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿಗೆ ನಿರಾಕರಿಸಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.
ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ: ಒಮರ್ ಅಬ್ದುಲ್ಲಾಗೆ ಮೋದಿ ತರಾಟೆ, ಮಹಾಘಟ್ ಬಂಧನ್ ನಿಲುವು ಪ್ರಶ್ನಿಸಿದ ಪ್ರಧಾನಿತಾವು ಅಧಿಕಾರಕ್ಕೆ ಬಂದರೆ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ನೇಮಕ ಮಾಡುವುದಾಗಿ ಹೇಳಿದೆ ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ....
ಬಿಹಾರ:ಲಾಲು - ರಾಬ್ರಿ ಮೋರ್ಚಾ ಸ್ಥಾಪಿಸಿದ ತೇಜ್ ಪ್ರತಾಪ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಮಾಜಿ ಬಿಹಾರ ಆರೋಗ್ಯ ಸಚಿವ ತೇಜ್ ಪ್ರತಾಪ್ ಯಾದವ್ ಈಗಾಗಲೇ ಲಾಲು- ರಾಬ್ರಿ ಮೋರ್ಚಾ ಸ್ಥಾಪಿಸಿದ್ದು, ಸರಣ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
2020ರೊಳಗೆ ಖಾಲಿ ಇರುವ 22 ಲಕ್ಷ ಸರ್ಕಾರಿ ಹುದ್ದೆ ಭರ್ತಿ: ರಾಹುಲ್ ಹೊಸ ಭರವಸೆಶತಾಯಗತಾಯ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಸೋಲಿಸಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!