ನಮಗೆ ಭೂಮಿ, ಆಕಾಶ, ಬಾಹ್ಯಾಕಾಶದಲ್ಲೂ 'ಸರ್ಜಿಕಲ್ ಸ್ಟ್ರೈಕ್' ಮಾಡುವ ತಾಕತ್ತಿದೆ: ಪ್ರಧಾನಿ ಮೋದಿಭಾರತ ದೇಶ ಈಗ ಭೂಮಿ, ಆಕಾಶ, ಬಾಹ್ಯಾಕಾಶದಿಂದಲೂ 'ಸರ್ಜಿಕಲ್ ದಾಳಿ' ನಡೆಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ರಾಹುಲ್ ಭೇಟಿ ಮಾಡಿದ ಶತ್ರುಘ್ನ : ಏಪ್ರಿಲ್ 6 ರಂದು ಕಾಂಗ್ರೆಸ್ ಸೇರ್ಪಡೆಶತ್ರುಘ್ನ ಸಿನ್ಹಾ ಸದ್ಯದಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಸ್ಟಾರ್ ನಾಯಕ ಹಾಗೂ ಸ್ಟಾರ್ ಪ್ರಚಾರ ಆಗಿರುವ ಶತ್ರುಘ್ನ ಸಿನ್ಹಾ ಪರವಾಗಿ ಕೆಲಸ ಮಾಡುವುದಾಗಿ ಬಿಹಾರ ಕಾಂಗ್ರೆಸ್ ಉಸ್ತುವಾರಿ ಶಕ್ತಿ ಸಿಂಗ್ ಗೋಯೆಲ್ ಹೇಳಿದ್ದಾರೆ.
ರಾಹುಲ್ ಸಣ್ಣ ಹುಡುಗ, ಆತನ ಮಾತಿಗೆ ಪ್ರತಿಕ್ರಿಯೆ ನೀಡಲ್ಲ: ಮಮತಾ ಬ್ಯಾನರ್ಜಿರಾಹುಲ್ ಗಾಂಧಿ ಇನ್ನೂ ಸಣ್ಣ ಹುಡುಗ, ಆತನ ಮಾತಿಗೆ ಪ್ರತಿಕ್ರಿಯೆ ನೀಡಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಬಡವರಿಗೆ ಕನಿಷ್ಠ ಆದಾಯ: ಹೊಸ ಯೋಜನೆ ಘೋಷಣೆಯಿಂದ ಬಿಜೆಪಿ ಸೋಲು ಖಚಿತ ಎಂದ ರಾಹುಲ್ಬಡವರಿಗೆ ವಾರ್ಷಿಕ ಕನಿಷ್ಠ 72 ಸಾವಿರ ಆದಾಯ ಖಾತ್ರಿ ಯೋಜನೆ ಜಾರಿಗೊಳಿಸುವ ಭರವಸೆ ನೀಡಿದ ನಂತರ ಬಿಜೆಪಿ ಸೋಲು ಖಚಿತವಾಗಿದೆ...
ರಾಹುಲ್ ಗಾಂಧಿ ಮೇಲಿನ ನಂಬಿಕೆಯಿಂದಾಗಿ ಕಾಂಗ್ರೆಸ್ ಸೇರಿದ್ದೇನೆ: ಊರ್ಮಿಳಾ ಮಾತೋಂಡ್ಕರ್ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ....
ಲೋಕಸಭೆ ಚುನಾವಣೆಗೆ ಸ್ಪರ್ಧಿಸದಂತೆ ಬಿಜೆಪಿ ಹೇಳಿದೆ: ಮುರಳಿ ಮನೋಹರ್ ಜೋಶಿ2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಸ್ಪರ್ಧಿಸುತ್ತಿಲ್ಲ, ಪಕ್ಷ ಟಿಕೆಟ್ ನೀಡಲು...
ಬಿಜೆಪಿ ತಾರಾ ಪ್ರಚಾರಕರ ಪಟ್ಟಿಯಿಂದಲೂ ಆಡ್ವಾಣಿ, ಎಂಎಂ ಜೋಶಿ, ಮನೇಕಾಗೆ ಕೊಕ್!ಬಿಜೆಪಿಯ ಹಿರಿಯ ನಾಯಕರನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ನೇತೃತ್ವದ ಬಿಜೆಪಿ ಕಡೆಗಣಿಸುತ್ತಿದೆ ಎಂಬ ಆರೋಪಗಳ ನಡುವೆಯೇ ಟಿಕೆಟ್ ನಿರಾಕರಣೆ ಬಳಿಕ ಇದೀಗ ಬಿಜೆಪಿ ಹಿರಿಯರಿಗೆ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಿಂದಲೂ ಕೊಕ್ ನೀಡಲಾಗಿದೆ.
ಸದ್ಯಕ್ಕೆ ವಿಶ್ರಾಂತಿ ತೆಗೆದುಕೊಂಡಿದ್ದೇನೆ, ಇನ್ನೂ 20 ವರ್ಷಗಳ ರಾಜಕೀಯ ಜೀವನ ಬಾಕಿಯಿದೆ: ಉಮಾ ಭಾರತಿಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ ಆಡ್ವಾಣಿ ಅವರು ಸ್ಪರ್ಧಿಸುತ್ತಿಲ್ಲ, ಇದರಿಂದ ಅವರ ಸ್ಥಾನಮಾನದ ಮೇಲೆ ಯಾವುದೇ ...
ರಘುರಾಮ್ ರಾಜನ್ ಸೇರಿದಂತೆ ಹಲವು ಅರ್ಥಶಾಸ್ತ್ರಜ್ಞರು ಕನಿಷ್ಠ ಆದಾಯ ಯೋಜನೆ ಸಲಹೆ ನಿಡಿದ್ದರು: ರಾಹುಲ್ ಗಾಂಧಿಬಡವರಿಗೆ ಕನಿಷ್ಟ ಆದಾಯದ ಖಾತರಿ ನೀಡುವ ತಮ್ಮ ಯೋಜನೆ ಬಡತನದ ಮೇಲಿನ ಸರ್ಜಿಕಲ್ ಸ್ಟ್ರೈಕ್ ಎಂದಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ಕುರಿತು ಆರ್ ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್....
ಬಡವರಿಗೆ '72 ಸಾವಿರ ರು.ಹಣ: ಇದು ಕಾಂಗ್ರೆಸ್ನ 'ಕಣ್ಣೊರೆಸುವ ತಂತ್ರ' ಎಂದ ಅರುಣ್ ಜೇಟ್ಲಿಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಧಿಕಾರಕ್ಕೆ ಬಂದರೆ ಐದು ಕೋಟಿ ಕುಟುಂಬಗಳಿಗೆ ವಾರ್ಷಿಕ ರೂ 72,000 ನೀಡುವ ಭರವಸೆಯನ್ನು ಘೋಷಿಸಿದ ನಂತರ, ಸೋಮವಾರ ಬಿಜೆಪಿ ನಾಯಕ....
ಬಿಜೆಪಿ ಸೇರಿದ ಪ್ಯಾರಾಲಂಪಿಕ್ ಕ್ರೀಡಾಪಟು ದೀಪಾ ಮಲಿಕ್ಪ್ಯಾರಾಒಲಂಪಿಕ್ ಕ್ರೀಡಾಕೂಟದಲ್ಲಿ ಪ್ರಥಮ ಬಾರಿಗೆ ಪದಕ ವಿಜೇತೆಯಾಗಿದ್ದ ದೀಪಾ ಮಲಿಕ್ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದಾರೆ.
29 ಅಭ್ಯರ್ಥಿಗಳ ಬಿಜೆಪಿ ಪಟ್ಟಿ ಬಿಡುಗಡೆ, ಮೇನಕಾ, ವರುಣ್ ಗಾಂಧಿ, ಜಯಪ್ರದಾಗೆ ಟಿಕೆಟ್ಲೋಕಸಭೆ ಚುನಾವಣೆಗೆ ಬಿಜೆಪಿ 29 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಉತ್ತರ ಪ್ರದೇಶದ ಕಾನ್ಪುರ ಲೋಕಸಭಾ ಕ್ಷೇತ್ರದಿಂದ....
ನೀತಿಸಂಹಿತೆ: 2 ವಾರದಲ್ಲಿ ಚುನಾವಣಾ ಆಯೋಗದಿಂದ 539 ಕೋಟಿ ರೂ ಮೌಲ್ಯದ ನಗದು, ವಸ್ತುಗಳ ಜಪ್ತಿಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಾದ್ಯಂತ ಇದಾಗಲೇ ಮಾದರಿ ನೀತಿ ಸಂಹಿತೆ ಜಾರಿ ಮಾಡಿದೆ. ಈ ನಡುವೆ ನೀತಿ ಸಂಹಿತೆ ಜಾರಿಯಾದಂದಿನಿಂದ ಇಂದಿನವರೆಗೆ ಸುಮಾರು....
ಮೈತ್ರಿಯಿಂದ ಮಾತ್ರ ಎನ್ ಡಿಎಗೆ ಮುನ್ನೂರು ಸಾಧ್ಯ: ಐಎಎನ್ಎಸ್- ಸಿವೋಟರ್ ಸಮೀಕ್ಷೆಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಲಭಿಸಲಿದೆ ಎಂಬ ಲೆಕ್ಕಾಚಾರ ಶುರುವಾಗಿದ್ದು,...
ಸಮಾಜವಾದಿ ಪಕ್ಷ ತೊರೆದು ಬಿಜೆಪಿ ಸೇರಿದ ಜಯಪ್ರದ: ರಾಮ್ ಪುರದಿಂದ ಆಜಂ ಖಾನ್ ವಿರುದ್ಧ ಸ್ಪರ್ಧೆ?ಸಮಾಜವಾದಿ ಪಕ್ಷದ ತಾರಾ ಪ್ರಚಾರಕರಾಗಿದ್ದ ಜಯಪ್ರದ ಸಮಾಜವಾದಿ ಪಕ್ಷ ತೊರೆದು ಮಾ.26 ರಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!