ನಾನು ಯಾವುದೇ ರಾಜಕೀಯ ಪಕ್ಷ ಸೇರಿಲ್ಲ: ಕಾಂಗ್ರೆಸ್ ಸೇರ್ಪಡೆ ನಿರಾಕರಿಸಿದ ಸಪ್ನಾ ಚೌಧರಿ!ಹರ್ಯಾಣದ ಖ್ಯಾತ ಹಾಡುಗಾರ್ತಿ ಹಾಗೂ ನೃತ್ಯಗಾರ್ತಿ ಮತ್ತು ನಟಿ ಸಪ್ನಾ ಚೌಧರಿ ತಾನು ಕಾಂಗ್ರೆಸ್ ಸೇರಿಲ್ಲ, ಪಕ್ಷದ ಸದಸ್ಯತ್ವ ಅರ್ಜಿಗೆ ಸಹಿ ಹಾಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹರ್ಯಾಣ: ಖ್ಯಾತ ಸಿಂಗರ್ ಸಪ್ನಾ ಚೌದರಿ ಕಾಂಗ್ರೆಸ್ ಗೆ ಸೇರ್ಪಡೆಹರ್ಯಾಣದ ಖ್ಯಾತ ಹಾಡುಗಾರ್ತಿ ಹಾಗೂ ನೃತ್ಯಗಾರ್ತಿ ಮತ್ತು ನಟಿ ಸಪ್ನಾ ಚೌದರಿ ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಉದ್ದೇಶಪೂರ್ವಕವಾಗಿ ಅಡ್ವಾಣಿ ಅವರನ್ನು ತೆಗೆದುಹಾಕಲಾಗಿದೆ: ಮತ್ತೆ ಗುಡುಗಿದ ಶತೃಘ್ನ ಸಿನ್ಹಾಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಉದ್ದೇಶಪೂರ್ವಕವಾಗಿಯೇ ಅಭ್ಯರ್ಥಿಗಳ ಪಟ್ಟಿಯಿಂದ ತೆಗೆದು ಹಾಕಲಾಗಿದ್ದು, ನಿಜಕ್ಕೂ ಇದು ಅತ್ಯಂತ ಕಳವಳಕಾರಿ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ಫೈರ್ ಬ್ರಾಂಡ್ ಶತೃಘ್ನ ಸಿನ್ಹಾ ಹೇಳಿದ್ದಾರೆ.
ಚೌಕಿದಾರರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ- ಪ್ರಿಯಾಂಕ ಗಾಂಧಿಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸದ ಉತ್ತರ ಪ್ರದೇಶದ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭಾ ಚುನಾವಣೆ: ಬೇಗುಸಾರೈ ಕ್ಷೇತ್ರದಿಂದ ಕನ್ಹೈಯ ಕುಮಾರ್ ಸ್ಪರ್ಧೆಜವಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಘಟಕದ ಮಾಜಿ ಅಧ್ಯಕ್ಷ ಕನ್ಹೈಯ ಕುಮಾರ್ ಬೇಗುಸಾರೈ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಈಗ ಅಧಿಕೃತ: ಬಿಜೆಪಿ ಫೈರ್ ಬ್ರಾಂಡ್ ಶತೃಘ್ನ ಸಿನ್ಹಾಗಿಲ್ಲ ಟಿಕೆಟ್, ಪಾಟ್ನಾ ಸಾಹಿಬ್ ನಿಂದ ರವಿಶಂಕರ್ ಪ್ರಸಾದ್ ಸ್ಪರ್ಧೆ!ನಿರೀಕ್ಷೆಯಂತೆಯೇ ಬಿಜೆಪಿ ಫೈರ್ ಬ್ರಾಂಡ್ ಖ್ಯಾತ ಹಿರಿಯ ಬಾಲಿವುಡ್ ನಟ ಶತೃಘ್ನ ಸಿನ್ಹಾ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್ ನಿರಾಕರಿಸಲಾಗಿದ್ದು, ಅವರು ಪ್ರತಿನಿಧಿಸುತ್ತಿದ್ದ ಬಿಹಾರದ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ.
ಲೋಕಸಭೆ ಚುನಾವಣೆ: ಬಿಹಾರದಲ್ಲಿ ಮೈತ್ರಿ ಸೀಟು ಹಂಚಿಕೆ ಅಂತಿಮ. ಆರ್ ಜೆಡಿ 20, ಕಾಂಗ್ರೆಸ್ಗೆ 9 ಸ್ಥಾನಲೋಕಾಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರದಲ್ಲಿ ಕಾಂಗ್ರೆಸ್ ಹಾಗೂ ಆರ್ ಜೆಡಿ ನಡುವೆ ಸೀಟು ಹಂಚಿಕೆ ಅಂತಿಮವಾಗಿದೆ. ಶುಕ್ರವಾರ ಮಹಾಘಟಬಂಧನ್ (ಮಹಾಮೈತ್ರಿ) ಅಂಗಪಕ್ಷಗಳಾದ....
ಲೋಕಾ ಸಮರ 2019: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ!ಆಡಳಿತಾ ರೂಢ ಬಿಜೆಪಿ ನಿರೀಕ್ಷೆಯಂತೆಯೇ ಇಂದು ತನ್ನ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ.
ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್ ನಿಂದಲೂ 35 ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆಬಿಜೆಪಿ ತನ್ನ 2ನೇ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಕೂಡ 35 ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ ಮಾಡಿದೆ.
ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಗೆ ಬಿಜೆಪಿ ಬೆಂಬಲ: ಅಧಿಕೃತ ಘೋಷಣೆಲೋಕಸಭೆ ಚುನಾವಣೆಗಾಗಿ ಬಿಜೆಪಿ ಐದನೇ ಪಟ್ಟಿ ಶನಿವಾರ ಬಿಡುಗಡೆಯಾಗಿದೆ. ಕರ್ನಾಟಕದ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅಂಬರೀಶ್ ಗೆ ಬೆಂಬಲಿಸಲು....
ಲೋಕಸಭಾ ಚುನಾವಣೆ:ಪಿಡಿಪಿ ನಾಯಕಿ ಮೆಹಬೂಬ ಮುಫ್ತಿ ಅನಂತ್ ನಾಗ್ ಕ್ಷೇತ್ರದಿಂದ ಸ್ಪರ್ಧೆಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬ ಫ್ತಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಅನಂತ್ ನಾಗ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಅಮಿತ್ ಶಾ ಗಾಂಧಿನಗರದಿಂದ ಸ್ಪರ್ಧೆ,ಅಡ್ವಾಣಿ ರಾಜಕೀಯ ನಿವೃತ್ತಿಗೆ ಒತ್ತಡ -ಶಿವಸೇನಾಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಪ್ರತಿನಿಧಿಸುತ್ತಿರುವ ಗಾಂಧಿನಗರ ಕ್ಷೇತ್ರದ ಟಿಕೆಟ್ ನ್ನು ಅಮಿತ್ ಶಾರಿಗೆ ಘೋಷಿಸುವ ಮೂಲಕ ಅಡ್ವಾಣಿ ಅವರನ್ನು ಬಲವಂತದಿಂದ ರಾಜಕೀಯ ನಿವೃತ್ತಿಗೊಳಿಸಲಾಗುತ್ತಿದೆ ಎಂದು ಶಿವಸೇನೆ ಕಿಡಿಕಾರಿದೆ.
ಮೋದಿ ಭ್ರಷ್ಟಾಚಾರಿಗಳ ಚೌಕಿದಾರ್, ದೀದಿ ಸುಳ್ಳಿನ ಭರವಸೆಯ ನಾಯಕಿ: ರಾಹುಲ್ ಗಾಂಧಿ ವಾಗ್ದಾಳಿಪ್ರಧಾನಿ ನರೇಂದ್ರ ಮೋದಿ ಪ್ರತಿನಿತ್ಯ ಸುಳ್ಳುನ್ನು ಹೇಳುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದು, ನೀರವ್ ಮೋದಿ, ಮೆಹುಲ್ ಚೋಕ್ಸಿ,ವಿಜಯ್ ಮಲ್ಯ ಅವರಂತಹ ದೇಶ ಭ್ರಷ್ಟ ಅಪರಾಧಿಗಳಿಗೆ ಪ್ರಧಾನಿ ಮೋದಿ ಚೌಕಿದಾರ್ ಆಗಿದ್ದಾರೆ ಎಂದು ಹೇಳಿದ್ದಾರೆ.
ಕೇರಳ: ಬಿಜೆಪಿಯ ಕೆ ಸುರೇಂದ್ರನ್ ಗೆ ಪಟ್ಟಣಂತಿಟ್ಟ ಟಿಕೆಟ್ತೀವ್ರ ಕುತೂಹಲ ಕೆರಳಿಸಿದ್ದ ಹಾಗೂ ಬಿಜೆಪಿಯ ಹಲವು ನಾಯಕರು ಸ್ಪರ್ಧಿಸಲು ಬಯಸಿದ್ದ ಕೇರಳದ ಪಟ್ಟಣಂತಿಟ್ಟ ಲೋಕಸಭಾ ಕ್ಷೇತ್ರದ ಟಿಕೆಟ್ ಆರ್ ಎಸ್ ಎಸ್ ಹಿನ್ನೆಲೆಯ ಕೆ ಸುರೇಂದ್ರನ್ ಪಾಲಾಗಿದೆ.
ಲೋಕಸಭಾ ಚುನಾವಣೆ:ಭರವಸೆ ಮತ್ತು ಅವಕಾಶವಾದ ನಡುವಿನ ಹೋರಾಟ- ರವಿಶಂಕರ್ ಪ್ರಸಾದ್ಈ ಬಾರಿಯ ಲೋಕಸಭಾ ಚುನಾವಣೆ ಭರವಸೆ ಮತ್ತು ಅವಕಾಶವಾದ ನಡುವಿನ ಹೋರಾಟವಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!