ಲೋಕಸಭಾ ಚುನಾವಣೋತ್ತರ ಸಮೀಕ್ಷೆ-2019: ಎನ್ ಡಿಎಗೆ ಬಹುಮತ,ಮೋದಿ ಮತ್ತೊಮ್ಮೆ ಅಧಿಕಾರಕ್ಕೆ!ಲೋಕಸಭಾ ಚುನಾವಣೆ 2019 ರ ಚುನಾವನೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು, ಸಿ-ವೋಟರ್ ಸಮೀಕ್ಷೆಯ ಪ್ರಕಾರ ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿದೆ.
ಲೋಕಸಮರ: ಕಡೆ ಹಂತದ ಮತದಾನ ಪ್ರಾರಂಭಮ್ ರಾಜ್ಯದ ಚಿಂಚೋಳಿ, ಕುಂದಗೋಳದಲ್ಲೂ ಉಪಚುನಾವಣೆ38 ದಿನಗಳ ಹಿಂದೆ ಪ್ರಾರಂಭವಾಗಿರುವ ಲೋಕಸಭೆ ಚುನಾವಣೆ ಕಡೆಯ ಹಂತದ ಮತದಾನ ಇಂದು (ಭಾನುವಾರ) ಪ್ರಾರಂಭವಾಗಿದೆ.
ಚುನಾವಣೋತ್ತರ ಸಮೀಕ್ಷೆ, ಉತ್ತರ ಪ್ರದೇಶದಲ್ಲಿ ತಗ್ಗಿದ ಕೇಸರಿ ಅಲೆಕೇಂದ್ರದಲ್ಲಿ ಅಧಿಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಬಿಜೆಪಿ ಅಲೆ ತಗ್ಗಿಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.
7ನೇ ಹಂತದ ಲೋಕಸಭಾ ಚುನಾವಣೆ: 6 ಗಂಟೆಯವರೆಗೂ ಶೇ.60. 21 ರಷ್ಟು ಮತದಾನದೇಶದ ವಿವಿಧೆಡೆ ಇಂದು ನಡೆಯುತ್ತಿರುವ ಕೊನೆಯ ಹಂತದ ಲೋಕಸಭಾ ಚುನಾವಣೆಯಲ್ಲಿ ಸಂಜೆ 6 ಗಂಟೆಯವರೆಗೂ ಶೇ. 60. 21 ರಷ್ಟು ಮತದಾನವಾಗಿದೆ
ಮೋದಿ ಕೇದಾರಾನಾಥ ಪ್ರವಾಸ, ಮಾಧ್ಯಮ ಪ್ರಸಾರದ ವಿರುದ್ಧ ಕಾಂಗ್ರೆಸ್, ಟಿಡಿಪಿ, ಆಯೋಗಕ್ಕೆ ದೂರುಪ್ರಧಾನಿ ನರೇಂದ್ರ ಮೋದಿ ಅವರ ಕೇದಾರಾನಾಥ್ ಪ್ರವಾಸದ ಮಾಧ್ಯಮ ಪ್ರಸಾರ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿ ಕಾಂಗ್ರೆಸ್ ಸಂಸದ ಪ್ರದೀಪ್ ಭಟ್ಟಾಚಾರ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ
7ನೇ ಹಂತದ ಲೋಕಸಭಾ ಚುನಾವಣೆ: ಮಧ್ಯಾಹ್ನ3 ಗಂಟೆಯ ವೇಳೆಗೆ ಶೇ.51. 95 ರಷ್ಟು ಮತದಾನದೇಶದ ವಿವಿಧೆಡೆ ಇಂದು ನಡೆಯುತ್ತಿರುವ ಕೊನೆಯ ಹಂತದ ಲೋಕಸಭಾ ಚುನಾವಣೆಯಲ್ಲಿ ಮಧ್ಯಾಹ್ನ 3 ಗಂಟೆಯ ವೇಳೆಗೆ ಶೇ. 51. 95 ರಷ್ಟು ಮತದಾನವಾಗಿದೆ
'ಬಿಜೆಪಿ ಎಲ್ಲಿಂದ 300 ಸೀಟು ತರುತ್ತೆ? ಚೋರ್ ಬಜಾರ್ ನಿಂದ ತರ್ತಾರಾ?'2019 ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಲೆಕ್ಕಾಚಾರವನ್ನು ಬುಡಮೇಲು ಮಾಡಿ ನಾವೇ ಅಧಿಕಾರಕ್ಕೆ ಬರೋದು ಎಂಬ ವಿಶ್ವಾಸದಲ್ಲಿದೆ ಬಿಜೆಪಿ.
7 ನೇ ಹಂತದ ಮತದಾನ: ಮಧ್ಯಾಹ್ನ 2 ಗಂಟೆ ವರೆಗೆ ಶೇ.41.41 ರಷ್ಟು ಮತದಾನ2019 ರ ಲೋಕಸಭಾ ಚುನಾವಣೆಗೆ ಕೊನೆಯ ಹಂತವಾಗಿರುವ 7 ನೇ ಹಂತದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 2 ಗಂತೆ ವೇಳೆಗೆ ಒಟ್ಟಾರೆ ಶೇ.41.41 ರಷ್ಟು ಮತದಾನ ನಡೆದಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಜಾಹಿರಾತಿಗಾಗಿ 53 ಕೋಟಿ ರೂ. ವೆಚ್ಚ ಮಾಡಿದ ರಾಜಕೀಯ ಪಕ್ಷಗಳುಫೆಬ್ರವರಿಯಿಂದ ಮೇ ನಡುವೆ ಗೂಗಲ್ ಮತ್ತು ಫೇಸ್ ಬುಕ್ ನಂತಹ ಸಾಮಾಜಿಕ ಮಾಧ್ಯಮಗಳಲ್ಲಿ ಜಾಹಿರಾತಿಗಾಗಿ ರಾಜಕೀಯ ಪಕ್ಷಗಳು 53 ಕೋಟಿ ರೂಪಾಯಿಯನ್ನು ವೆಚ್ಚ ಮಾಡಿವೆ. ಈ ವೆಚ್ಚದಲ್ಲಿ ಬಿಜೆಪಿಯದ್ದೇ ಸಿಂಹಪಾಲಿದೆ.
ಕೇದಾರನಾಥಕ್ಕೆ ಪ್ರಧಾನಿ ಮೋದಿ ಭೇಟಿ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಟಿಎಂಸಿಪ್ರಧಾನಿ ನರೇಂದ್ರ ಮೋದಿ ಹಿಮಾಲಯದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದನ್ನು ವಿರೋಧಿಸಿ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ತೇಜ್ ಪ್ರತಾಪ್ ಭದ್ರತಾ ಸಿಬ್ಬಂದಿಯಿಂದ ಮಾಧ್ಯಮ ವ್ಯಕ್ತಿ ಮೇಲೆ ಹಲ್ಲೆಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಅವರ ಖಾಸಗಿ ಭದ್ರತಾ ಸಿಬ್ಬಂದಿ ಕ್ಯಾಮರಾಮನ್ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದೆ.
ಲೋಕಸಮರ: ಪಶ್ಚಿಮ ಬಂಗಾಲದ ಮತಗಟ್ಟೆ ಸಮೀಪ ಬಾಂಬ್ ಸ್ಪೋಟ, ಟಿಎಂಸಿ-ಬಿಜೆಪಿ ಕಾರ್ಯಕರ್ತರ ಮಾರಾಮಾರಿಲೋಕಸಭೆ ಚುನಾವಣೆಯ ಕಡೇ ಹಂತದ ಮತದಾನ ಭಾನುವಾರ ನಡೆಯುಯುತ್ತಿದ್ದು ಕರ್ನಾಟಕ, ಪಶ್ಚಿಮ ಬಂಗಾಳ ಸೇರಿ ಹಲವು ಕಡೆ ವಿಧಾನಸಭೆಗೆ ಉಪ ಚುನಾವಣೆ ಸಹ ನಡೆಯುತ್ತಿದೆ. ಈ ನಡುವೆ ಬಂಗಾಳದ ಇಸ್ಲಾಂಪುರಿ ಎಂಬಲ್ಲಿ ಮತಗಟ್ಟೆ ಸಮೀಪವೇ ಬಾಂಬ್ ಸ್ಪೋಟವಾಗಿದೆ.
7 ನೇ ಹಂತದ ಮತದಾನ: ಟಿಎಂಸಿ ಕಾರ್ಯಕರ್ತರಿಂದ ಬಿಜೆಪಿಯ ಬಾಬುಲ್ ಸುಪ್ರಿಯೋ ಮೇಲೆ ದಾಳಿ!ಕೊನೆಯ ಹಂತದ ಚುನಾವಣೆಯಲ್ಲಿ ದೇಶಾದ ಒಟ್ಟು 59 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಅಹಿತಕರ ಘಟನೆಗಳು ವರದಿಯಾಗಿದೆ.
ಕೇದಾರನಾಥ,ಬದರೀನಾಥ ದೇಗುಲಗಳಿಗೆ ಭೇಟಿ ನೀಡಲು ಮೋದಿಗೆ ಆಯೋಗದ ಅನುಮತಿಪ್ರಧಾನಿ ನರೇಂದ್ರ ಮೋದಿ ಹಿಮಾಲಯದ ತಪ್ಪಲಿನ ಕೇದಾರ್ ನಾಥ ಹಾಗೂ ಬದರೀನಾಥ ದೇವಾಲಯಗಳಿಗೆ ಭೇಟಿ ನೀಡಲು ಚುನಾವಣಾ ಆಯೋಗ ಅನುಮತಿ ನೀಡಿದೆ. ಮಾದರಿ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿದೆ ಎಂದು ಪ್ರಧಾನಿ ಕಚೇರಿಗೆ ಸೂಚಿಸಿದೆ
ಕೇದಾರನಾಥ ದೇಗುಲದಲ್ಲಿ ಪ್ರಧಾನಿ ಮೋದಿ, ಸೋಮನಾಥದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪೂಜೆ ಸಲ್ಲಿಕೆದೇಶಾದ್ಯಂತ ಭರ್ಜರಿ ಪ್ರಚಾರ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!