ಆಲ್ ಇಂಡಿಯಾ ರೇಡಿಯೋದಲ್ಲಿ ಮತ ಎಣಿಕೆ ವಿಸ್ತೃತ ವರದಿ, 40 ಗಂಟೆಗಳ ವಿಶೇಷ ಪ್ರಸಾರಹಾಲಿ ಲೋಕಸಭಾ ಚುನಾವಣೆಯ ಫಲಿತಾಂಶದ ವಿಸ್ಮೃತ ವರದಿಯನ್ನು ಸರ್ಕಾರಿ ಸ್ವಾಮ್ಯದ ಆಲ್ ಇಂಡಿಯಾ ರೇಡಿಯೊ ಪ್ರಸಾರ ಮಾಡಲಿದ್ದು, ಇದಕ್ಕಾಗಿ 40 ಗಂಟೆಗಳ ವಿಶೇಷ ನೇರ ಪ್ರಸಾರ ಕಾರ್ಯಕ್ರಮ ಹಮ್ಮಿಕೊಂಡಿದೆ.
ಲೋಕಾ ಸಮರ: ಅಂತಿಮ ಹಂತದ ಮತದಾನ, ಚು. ಆಯೋಗದಿಂದ ಬಂಗಾಳದಲ್ಲಿ ವ್ಯಾಪಕ ಭದ್ರತೆಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಭಾನುವಾರ ನಡೆಯಲಿರುವ 7ನೇ ಹಾಗೂ ಅಂತಿಮ ಹಂತದ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತದಾನ ಪ್ರಕ್ರಿಯೆಗೆ ಅಭೂತಪೂರ್ವ ಭದ್ರತೆ ಒದಗಿಸಿದೆ.
36 ಗಂಟೆಗಳಲ್ಲಿ ಬಹಿರಂಗ ಕ್ಷಮೆ ಕೇಳಿ, ಇಲ್ಲವಾದರೆ ಕಠಿಣಕ್ರಮ; ಪಿಎಂ ಮೋದಿಗೆ ಮಾನನಷ್ಟ ಮೊಕದ್ದಮೆ ನೋಟಿಸ್!36 ಗಂಟೆಗಳ ಅವಧಿಯಲ್ಲಿ ಪ್ರಧಾನಿ ಮೋದಿ ತಮಗೆ ಬಹಿರಂಗ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್ ಮುಖಂಡ ಹಾಗೂ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ.
ಅಂತಿಮ ಹಂತದ ಮತದಾನ: ಪ್ರಧಾನಿ ಮೋದಿ ಸೇರಿ ಘಟಾನುಘಟಿಗಳ ಭವಿಷ್ಯ ನಿರ್ಧಾರಲೋಕಸಭಾ ಚುನಾವಣೆ 2019ರ 7ನೇ ಮತ್ತು ಅಂತಿಮ ಹಂತದ ಮತದಾನ ಭಾನುವಾರ ನಡೆಯಲಿದ್ದು, ಪ್ರಧಾನಿ ಮೋದಿ ಸೇರಿ ಘಟಾನುಘಟಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ,
ಲೋಕಾ ಸಮರ 2019; 7ನೇ ಮತ್ತು ಅಂತಿಮ ಹಂತದ ಮತದಾನಕ್ಕೆ ವೇದಿಕೆ ಸಿದ್ಧಲೋಕಸಭಾ ಚುನಾವಣೆ 2019ರ 7ನೇ ಮತ್ತು ಅಂತಿಮ ಹಂತದ ಮತದಾನ ಭಾನುವಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 918 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ.
ದೇಶಾದ್ಯಂತ 3439 ಕೋಟಿ ರೂ. ವಶ, ಇದು ಲೋಕಸಭೆ ಚುನಾವಣಾ ಇತಿಹಾಸದಲ್ಲೇ ಅತಿ ಹೆಚ್ಚುನಾಳೆ ಲೋಕಸಭೆಯ 59 ಕ್ಷೇತ್ರಗಳಿಗೆ ಕೊನೆಯ ಹಂತದ ಮತದಾನ ನಡೆಯುತ್ತಿದೆ. ಈ ಮಧ್ಯೆ ಚುನಾವಣಾ ಆಯೋಗ ದೇಶಾದ್ಯಂತ....
ಭದ್ರತಾ ಸಿಬ್ಬಂದಿ ಇಂದಿರಾ ಗಾಂಧಿ ರೀತಿ ನನ್ನನ್ನೂ ಹತ್ಯೆ ಮಾಡಬಹುದು: ಕೇಜ್ರಿವಾಲ್ಬಿಜೆಪಿ ನನ್ನನ್ನು ಕೊಲೆ ಮಾಡಲು ಷಡ್ಯಂತ್ರ ರೂಪಿಸಿದ್ದು, ನನ್ನ ಭದ್ರತಾ ಸಿಬ್ಬಂದಿಯೇ ಒಂದು ದಿನ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು....
ವಾರಣಾಸಿಯಲ್ಲಿ 1977ರ ರಾಯ್ ಬರೇಲಿ ಇತಿಹಾಸ ಮರುಕಳಿಸಿದ್ರೆ ಅಚ್ಚರಿ ಇಲ್ಲ: `ಮೋದಿಗೆ ಇಂದಿರಾ ಸೋಲು ನೆನಪಿಸಿದ ಮಾಯಾವತಿಬಹುಜನ ಸಮಾಜ ಪಕ್ಷ(ಬಿಎಸ್ ಪಿ) ಮುಖ್ಯಸ್ಥೆ ಮಾಯಾವತಿ ಅವರು ವಾರಣಾಸಿಯಲ್ಲಿ 1977ರ ರಾಯ್ ಬರೇಲಿ ಇತಿಹಾಸ ಮರುಕಳಿಸಿದರೆ ಅಚ್ಚರಿ ಇಲ್ಲ...
ರಾಹುಲ್ ಭೇಟಿಯಾದ ಚಂದ್ರಬಾಬು ನಾಯ್ಡು, ಬಿಜೆಪಿ ವಿರೋಧಿ ಒಕ್ಕೂಟ ರಚನೆಗೆ ಚಾಲನೆಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಮುನ್ನವೇ ಚುನಾವಣೋತ್ತರ ಮೈತ್ರಿಗೆ ವೇದಿಕೆ ಸಿದ್ಧಪಡಿಸಲು ಮುಂದಾಗಿರುವ ಆಂಧ್ರ ಪ್ರದೇಶ...
ನೀತಿ ಸಂಹಿತೆ ನಿರ್ವಹಣೆ: ಚುನಾವಣಾ ಆಯೋಗದಲ್ಲಿ ಬಿರುಕು?: ಈ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರು ಹೇಳಿದ್ದಿಷ್ಟು!ಚುನಾವಣಾ ನೀತಿ ಸಂಹಿತೆ ನಿರ್ವಹಣೆ ವಿಚಾರವಾಗಿ ಚುನಾವಣಾ ಆಯೋಗದಲ್ಲಿ ಆಂತರಿಕ ಕಲಹ ಉಂಟಾಗಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಸ್ಪಷ್ಟಪಡಿಸಿದ್ದಾರೆ.
ಗೋಡ್ಸೆ 'ದೇಶಭಕ್ತ' ಎಂದಿದ್ದ ಪ್ರಗ್ಯಾ ಠಾಕೂರ್ ಕ್ಷಮೆಯಾಚನೆನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.
ಪ್ರಧಾನಿ ಪ್ರಚಾರ: 1.5 ಲಕ್ಷ ಕಿಲೋಮೀಟರ್ ವಾಯುಯಾನ, 142 ರ್ಯಾಲಿಲೋಕಸಭಾ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 1.5 ಲಕ್ಷ ಕಿಲೋ ಮೀಟರ್ ವಾಯುಯಾನಮಾಡಿದ್ದು, 142 ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಹೇಳಿದ್ದಾರೆ.
ಸಾಧ್ವಿ ಪ್ರಗ್ಯಾ ಸಿಂಗ್ ಉಮೇದುವಾರಿಕೆ ಹಿಂದೂ ಭಯೋತ್ಪಾದನೆ ವಿರುದ್ಧದ ಸತ್ಯಾಗ್ರಹ: ಅಮಿತ್ ಶಾಭೋಪಾಲ್ ನಿಂದ ಸಾಧ್ವಿ ಪ್ರಗ್ಯಾ ಸಿಂಗ್ ಅವರನ್ನು ಕಣಕ್ಕಿಳಿಸಿರುವುದನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಮರ್ಥಿಸಿಕೊಂಡಿದ್ದು, ಸಾಧ್ವಿ ಅವರ ಉಮೇದುವಾರಿಕೆ ಹಿಂದೂ ಭಯೋತ್ಪಾದನೆ ವಿರುದ್ಧದ ಸತ್ಯಾಗ್ರಹ ಎಂದು
ಪಂಜಾಬ್ : ಕಾಂಗ್ರೆಸ್ ಹೀನಾಯವಾಗಿ ಸೋತರೆ ರಾಜೀನಾಮೆ- ಕ್ಯಾಪ್ಟನ್ ಅಮರೀಂದರ್ ಸಿಂಗ್ಲೋಕಸಭಾ ಚುನಾವಣೆಯಲ್ಲಿ ಪಂಜಾಬಿನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತರೆ ಅದರ ಜವಾವ್ದಾರಿಯನ್ನು ಹೊತ್ತುಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.
ಚುನಾವಣೆ ಮುಕ್ತಾಯದ ಹಂತದಲ್ಲಿ ಮೋದಿ ಪತ್ರಿಕಾಗೋಷ್ಠಿ : ರಾಹುಲ್ ಗಾಂಧಿ ಟೀಕೆಕಳೆದ 5 ವರ್ಷಗಳಲ್ಲಿ ಮೋದಿ ಎಂಬ ಕಲ್ಪನೆ ನೆಲ ಕಚ್ಚಲು ಕಾಂಗ್ರೆಸ್ ಸಮರ್ಥವಾಗಿ ಕಾರ್ಯನಿರ್ವಹಿಸಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!