ನಾವು 104 ಶಾಸಕರನ್ನು ಹೊಂದಿದ್ದೇವೆ, ಕಾಂಗ್ರೆಸ್ ಕೆಲವು ಶಾಸಕರನ್ನು ಕಣಕ್ಕಿಳಿಸಿದೆ, ಮತ್ತು ಕೆಲ ಶಾಸಕರು ರಾಜಿನಾಮೆ ನೀಡಿದ್ದಾರೆ. ಹೀಗಾಗಿ ಅವರ ಶಾಸಕರ ಸಂಖ್ಯೆ ಕಡಿಮೆಯಾಗುತ್ತದೆ, ಲೋಕಸಭೆ ಚುನಾವಣೆ ನಂತರ ಏನು ಬೇಕಾದರೂ ಆಗಬಹುದು, ನಾವು ಈ ಮೊದಲೇ ನಾವು ಹಾಲಿ ಶಾಸಕರಿಗೆ ಟಿಕೆಟ್ ನೀಡಬಾರದೆಂದು ನಿರ್ಧರಿಸಿದ್ದೆವು,