ಕರ್ನಾಟಕದ 14 ಕ್ಷೇತ್ರಗಳಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಶೇ.7.38 ಮತದಾನ

ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳು ಸೇರಿದಂತೆ 14 ಕ್ಷೇತ್ರಗಳಲ್ಲಿ ಮಂಗಳವಾರ ನಡೆಯುತ್ತಿರುವ ಮತದಾನ ಪ್ರಕ್ರಿಯೆಯಲ್ಲಿ ರಾಜ್ಯ ಚುನಾವಣಾ ಆಯೋಗದ ....
ಮತಗಟ್ಟೆಯೊಂದರ ದೃಶ್ಯ
ಮತಗಟ್ಟೆಯೊಂದರ ದೃಶ್ಯ
Updated on
ಬೆಂಗಳೂರು: ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳು ಸೇರಿದಂತೆ 14 ಕ್ಷೇತ್ರಗಳಲ್ಲಿ ಮಂಗಳವಾರ ನಡೆಯುತ್ತಿರುವ ಮತದಾನ ಪ್ರಕ್ರಿಯೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಬೆಳಗ್ಗೆ 9 ಗಂಟೆಯವರೆಗೆ ಶೇಕಡಾ 7.38 ರಷ್ಟು ಮತದಾನವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com