ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರು ಬರೆದಿದ್ದ ಡೈರಿ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಮನೆಯಲ್ಲಿ ಐಟಿ ದಾಳಿ ಸಂದರ್ಭದಲ್ಲಿ ಸಿಕ್ಕಿತ್ತು ಎನ್ನಲಾದ ಪ್ರಕರಣವಿಡೀ ವರ್ಷದ ಒಂದು ದೊಡ್ಡ ಜೋಕ್ ನ ವಿಷಯವಾಗಿ ಕಾಣುತ್ತದೆ ಎಂದು ಶಿವಮೊಗ್ಗ ಸಂಸದ, ಯಡಿಯೂರಪ್ಪನವರ ಪುತ್ರ ಬಿ ವೈ ರಾಘವೇಂದ್ರ ಹೇಳಿದ್ದಾರೆ.