ಬೆಂಗಳೂರು ದಕ್ಷಿಣದಿಂದ ಬಿಕೆ ಹರಿಪ್ರಸಾದ್ ಕಾಂಗ್ರೆಸ್ ಅಭ್ಯರ್ಥಿ: ಅಧಿಕೃತ ಘೋಷಣೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರು ಎಂಬ ಕುತೂಹಲ ಮುಂದುವರೆದಿದ್ದು, ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ.
ಬಿಕೆ ಹರಿಪ್ರಸಾದ್
ಬಿಕೆ ಹರಿಪ್ರಸಾದ್
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರು ಎಂಬ ಕುತೂಹಲ ಮುಂದುವರೆದಿದ್ದು, ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. 
ಕಾಂಗ್ರೆಸ್ ನ ಹಿರಿಯ ನಾಯಕ ಬಿ.ಕೆ ಹರಿ ಪ್ರಸಾದ್ (65) ಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. 
1991 ರಿಂದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಈಗ ಅನಂತ್ ಕುಮಾರ್ ನಿಧನದಿಂದ ತೆರವುಗೊಂಡಿರುವ ಕ್ಷೇತ್ರದಿಂದ ಬಿಜೆಪಿ ಯಾರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಿದೆ ಎಂಬ ಕುತೂಹಲ ಮುಂದುವರೆದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com