ಶಾಮನೂರು ಶಿವಶಂಕರಪ್ಪ ಮತ್ತು ಜಿ.ಎಂ ಸಿದ್ದೇಶ್ವರ
ಕರ್ನಾಟಕ
ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ಅಳಿಯ-ಮಾವ ಜಟಾಪಟಿ!
ದಾವಣಗೆರೆ ಲೋಕಸಭೆ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೆಸರನ್ನು ಘೋಷಿಸಲಾಗಿದೆ. ಇದೇ ಬೆನ್ನಲ್ಲೇ ...
ದಾವಣಗೆರೆ: ದಾವಣಗೆರೆ ಲೋಕಸಭೆ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೆಸರನ್ನು ಘೋಷಿಸಲಾಗಿದೆ. ಇದೇ ಬೆನ್ನಲ್ಲೇ ಬಿಜೆಪಿಯಿಂದ ಮೂರು ಬಾರಿ ಸಂಸದರಾಗಿದ್ದ ಜಿ.ಎಂ ಸಿದ್ದೇಶ್ವರ್ ಕಣಕ್ಕಿಳಿದಿದ್ದಾರೆ.
ಶಾಮನೂರು ಶಿವಶಂಕರಪ್ಪ ಮತ್ತು ಸಿದ್ದೇಶ್ವರಪ್ಪ ಕೌಟುಂಬಿಕ ಕದನವಾಗಿದೆ, ತಮಗೆ ಟಿಕೆಟ್ ನೀಡಿರುವುದು ಶಾಮನೂರು ಶಿವಶಂಕರಪ್ಪ ಅವರಿಗೆ ಶಾಕ್ ತಂದಿದೆ.ತಮ್ಮ ಪುತ್ರ ಎಸ್, ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಭಾವಿಸಲಾಗಿತ್ತು, ಕಳೆದ ಮೂರು ಚುನಾವಣೆಗಳಲ್ಲಿ ಮಲ್ಲಿಕಾರ್ಜುನ ಸಿದ್ದೇಶ್ವರ ವಿರುದ್ಧ ಸೋತಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ