ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಿವಿ ಸದಾನಂದ ಗೌಡ ಪರ ಪ್ರಚಾರ ನಡೆಸುತ್ತಿರುವ ಎಸ್ಎಂ ಕೃಷ್ಣ ಅವರು, ಈಗ ನಡೆಯುತ್ತಿರುವ ಚುನಾವಣೆ ದೇಶದ ಇತಿಹಾಸದಲ್ಲೇ ಅತ್ಯಂತ ಮಹತ್ವದ ಚುನಾವಣೆ. ಕಳೆದ 5 ವರ್ಷಗಳಲ್ಲಿ ನಮ್ಮ ದೇಶ ನಡೆದು ಬಂದ ದಾರಿಯನ್ನು ಹಿಂದಿರುಗಿ ನೋಡಿದಾಗ ಸಮಾಧಾನ, ಸಂತೋಷ ಅನಿಸುತ್ತದೆ ಎಂದರು.