ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾರೀ ಮುನ್ನಡೆ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ನಿರಂತರ ...
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ
Updated on
ಹಾಸನ:ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ನಿರಂತರ ಹಾಸನದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 3,19,438 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಎ.ಮಂಜು 2,55,729 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ. ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 81,110 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com