ಕಲಬುರಗಿ-ಚಿಂಚೋಳಿಯಲ್ಲಿ ಅಪ್ಪ-ಮಗನ ಕರಾಮತ್ತು!

ಲೋಕಸಭಾ ಮಹಾ ಸಮರದ ಮತ ಎಣಿಕೆ ಬಿರುಸಿನಿಂದ ಸಾಗುತ್ತಿದ್ದು. ಕಲಬುರಗಿ ಲೋಕಸಭಾ ಕ್ಷೇತ್ರದಿಂದ...
ಅವಿನಾಶ್ ಜಾಧವ್ ಮತ್ತು ಡಾ ಉಮೇಶ್ ಜಾಧವ್
ಅವಿನಾಶ್ ಜಾಧವ್ ಮತ್ತು ಡಾ ಉಮೇಶ್ ಜಾಧವ್
ಕಲಬುರಗಿ : ಲೋಕಸಭಾ ಮಹಾ ಸಮರದ ಮತ ಎಣಿಕೆ ಬಿರುಸಿನಿಂದ ಸಾಗುತ್ತಿದ್ದು. ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭಾರಿ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಹಿನ್ನಡೆಯುಂಟಾಗಿದೆ.
ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾದ ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಅವರ ಪುತ್ರ ಅವಿನಾಶ್ ಜಾಧವ್ ಕೂಡ ಉಪ ಚುನಾವಣೆಯಲ್ಲಿ ಮುನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಉಮೇಶ್ ಜಾಧವ್ ಸ್ಪರ್ಧೆ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com