ಕರ್ನಾಟಕದಲ್ಲಿ ಬಿಜೆಪಿಗೆ ಸಿಕ್ಕ ಶೇಕಡಾವಾರು ಮತ ಪ್ರಮಾಣ ಎಷ್ಟು ಗೊತ್ತೇ?

2019 ರ ಲೋಕಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸಲು ಬಹುಮತ ಪಡೆದಿರುವ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳನ್ನು ಪಡೆಯುವತ್ತ ಹೆಜ್ಜೆ ಇಟ್ಟಿದ್ದು, ದಕ್ಷಿಣ ಭಾರತ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಬಿಜೆಪಿಗೆ

Published: 23rd May 2019 12:00 PM  |   Last Updated: 23rd May 2019 07:16 AM   |  A+A-


Lok Sabha election results 2019: Karnataka BJP gains 51.3 vote share

ಕರ್ನಾಟಕದಲ್ಲಿ ಬಿಜೆಪಿಗೆ ಸಿಕ್ಕ ಶೇಕಡಾವಾರು ಮತ ಪ್ರಮಾಣ ಎಷ್ಟು ಗೊತ್ತೇ?

Posted By : SBV SBV
Source : Online Desk
ನವದೆಹಲಿ: 2019 ರ ಲೋಕಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸಲು ಬಹುಮತ ಪಡೆದಿರುವ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳನ್ನು ಪಡೆಯುವತ್ತ ಹೆಜ್ಜೆ ಇಟ್ಟಿದ್ದು, ದಕ್ಷಿಣ ಭಾರತ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಬಿಜೆಪಿಗೆ ಅತಿ ಹೆಚ್ಚು ಸ್ಥಾನಗಳು ಲಭಿಸಿವೆ. 

ರಾಜ್ಯದ 28 ಸ್ಥಾನಗಳ ಪೈಕಿ ಬಿಜೆಪಿ 25 ರಲ್ಲಿ ಗೆಲುವು ಸಾಧಿಸಿದ್ದರೆ, ಓರ್ವ ಪಕ್ಷೇತರರು, ಕಾಂಗ್ರೆಸ್, ಜೆಡಿಎಸ್ ತಲಾ ಒಂದು ಸ್ಥಾನವನ್ನು ಉಳಿಸಿಕೊಂಡಿವೆ. 25 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಶೇ.51.3 ರಷ್ಟು ಮತಗಳನ್ನು ಗಳಿಸಿದ್ದರೆ, ಜೆಡಿಎಸ್ ಶೇ.9.7 ರಷ್ಟು ಮತ ಗಳಿಸಿದೆ ಹಾಗೂ ಕಾಂಗ್ರೆಸ್ ಶೇ.31.89 ರಷ್ಟು ಮತಗಳನ್ನು ಗಳಿಸಿದೆ. 
 

Stay up to date on all the latest ಕರ್ನಾಟಕ news with The Kannadaprabha App. Download now
facebook twitter whatsapp