ನಾಲ್ಕೈದು ಮಂದಿ ಕೊಟ್ಟ 'ಡಿ ಬಾಸ್' ಬಿರುದಿನಿಂದ ಬೀಗ ಬೇಕಿಲ್ಲ: ದರ್ಶನ್ ವಿರುದ್ಧ ಸಿಎಂ ಟೀಕೆ"ಯಾರೋ ನಾಲ್ಕೈದು ಮಂದಿ ಅಭಿಮಾನಿಗಳು ಸೇರಿ ' ಡಿ ಬಾಸ್ ' ಅಂದ ಕೂಡಲೇ ಅದು ರಾಜ್ಯದ ಆರೋವರೆ ಕೋಟಿ ಜನ ನೀಡಿದ ಬಿರುದು....
ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ: ಸುರೇಶ್ ಅಂಗಡಿಕೋಲಾರ ಲೋಕಸಭಾ ಕ್ಷೇತ್ರದ ನೂತನ ಸಂಸದ ಮುನಿಸ್ವಾಮಿ ತಮ್ಮ ಕ್ಷೇತ್ರದಿಂದ ಆರು ಶಾಸಕರನ್ನು ಆಯ್ಕೆ ಮಾಡಿಸಿ ವಿಧಾನಸಭೆಗೆ ಕಳಿಸುತ್ತೇನೆ. ಈ ಮೂಲಕ ಯಡಿಯೂರಪ್ಪ ಅವರುಗೆ ಮುಖ್ಯಮಂತ್ರಿ ಗಾದಿಯನ್ನು ಸುಲಭಗೊಳಿಸುತ್ತೇನೆ ಎಂದಿದ್ದಾರೆ.
ಲೋಕಸಭೆ ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಕಮಲ ಬೆಂಬಲಿಸಿದ ಎಸ್ಸಿ, ಎಸ್ಟಿ ಮತದಾರರು!ಬಹಳ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದ ಮತದಾರರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ...
ಕಾಂಗ್ರೆಸ್-ಜೆಡಿಎಸ್ ದೋಸ್ತಿಗೆ ನಷ್ಟ: ಬಿಜೆಪಿಗೆ ಲಾಭ; ಇಬ್ಬರ ಜಗಳ ಮೂರನೇಯವರಿಗೆ?ಒಮ್ಮೆ ಸ್ನೇಹಿತರು ಮತ್ತೆ ಶತ್ರುಗಳು ಹಾಗೂ ಮತ್ತೆ ಸ್ನೇಹಿತರಾಗಿದ್ದಾರೆ, ಕಡೇ ಪಕ್ಷ ಸಾರ್ವಜನಿಕವಾಗಿ ಯಾದರೂ ಮೈತ್ರಿ ಪಕ್ಷದ ಮುಖಂಡರು ಜೊತೆಯಾಗಿ ...
ಲೋಕಸಭಾ ಚುನಾವಣೆ ಫಲಿತಾಂಶ ರಾಜ್ಯದ ಜನತೆ ಚಾಟಿಯೇಟು ಕೊಟ್ಟಂತಾಗಿದೆ: ಜಿ.ಟಿ. ದೇವೇಗೌಡಲೋಕಸಭಾ ಚುನಾವಣೆಯ ಫಲಿತಾಂಶ ರಾಜ್ಯದ ಜನತೆ ಚಾಟಿಯೇಟು ಕೊಟ್ಟಂತಾಗಿದೆ. ಪ್ರಜಾಪ್ರಭುತ್ವದಲ್ಲಿ...
ನಾನು ಸಚಿವ ಸ್ಥಾನ ಕೇಳುವುದಿಲ್ಲ, ಅವರಾಗಿಯೇ ಕೊಟ್ಟರೆ ನಿಭಾಯಿಸುತ್ತೇನೆ: ಉಮೇಶ್ ಜಾಧವ್ಕಾಂಗ್ರೆಸ್ಸಿನ ಸೋಲಲ್ಲದ ಸರದಾರ ಹಾಗೂ ಲೋಕಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ಸಿನ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋಲಿನ ರುಚಿ ತೋರಿಸಿರುವ ...
ನನ್ನ ಗೆಲುವನ್ನು ಸಂಭ್ರಮಿಸಲ್ಲ, ಸಂಸದ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಹಾಸನವನ್ನು ದೇವೇಗೌಡರಿಗೆ ಬಿಟ್ಟುಕೊಡಲು ಸಿದ್ದ: ಪ್ರಜ್ವಲ್ಮೊಮ್ಮಗ ಮೇಲಿನ ಮಮಕಾರದಿಂದಾಗಿ ತಮ್ಮ ಭದ್ರಕೋಟೆ ಹಾಸನ ಕ್ಷೇತ್ರವನ್ನು ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟ ತುಮಕೂರಿನಲ್ಲಿ ನಿಂತು ಸೋತಿದ್ದರು. ಇದೀಗ ತಾತನ ಸೋಲಿನಿಂದ ಬೇಸರಗೊಂಡಿರುವ...
ಮೋದಿ ಸುನಾಮಿಯಲ್ಲಿ ನಲುಗಿದ ಮೈತ್ರಿ: ರಾಜ್ಯದಲ್ಲಿ ಭಾರೀ ಬದಲಾವಣೆ; ಪರಮೇಶ್ವರ್ ಸಿಎಂ, ರೇವಣ್ಣ ಡಿಸಿಎಂ?ಕರ್ನಾಟಕದಲ್ಲಿ ಬಿಜೆಪಿ 27 ಲೋಕಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಅದರಲ್ಲಿ 25 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ, 15 ರಿಂದ 18 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬೀಗುತ್ತಿದ್ದ ..
ಕರ್ನಾಟಕದಲ್ಲಿ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆದ್ದ ಅನಂತ್ ಕುಮಾರ್ ಹೆಗಡೆ, ತೇಜಸ್ವಿ ಸೂರ್ಯ!ಕಟ್ಟಾ ಹಿಂದುತ್ವವಾದ ಮತ್ತು ವಿವಾದಿತ ಬೆಂಕಿ ಚೆಂಡಿನಂತಹ ಹೇಳಿಕೆಗಳಿಂದ ಸದಾ ...
ಮಂಡ್ಯ ರಣಕಣ; ಪಕ್ಷೇತರ ಅಭ್ಯರ್ಥಿ ಪಾಲಾಯಿತೇ ನಿಖಿಲ್ ಕುಮಾರಸ್ವಾಮಿ ಮತಗಳು?ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಮತಗಳು ಪಕ್ಷೇತರ ಅಭ್ಯರ್ಥಿಯೊಬ್ಬರ ಪಾಲಾಯಿತೇ ಎಂಬ ಹೊಸದೊಂದು ವಾದ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೀಡಾಗಿದೆ.
ಮಂಡ್ಯ ರಣಕಣ; ಸುಮಲತಾ ಹೆಸರಿನ ಅಭ್ಯರ್ಥಿಗಳು ಗಳಿಸಿದ ಮತಗಳೆಷ್ಟು?ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಸಾಕಷ್ಟು ಅಚ್ಚರಿ ಫಲಿತಾಂಶಗಳು ಹೊರಬಂದಿವೆ. ಈ ಪೈಕಿ ಅತೀ ಹೆಚ್ಚು ಸುದ್ದಿಗೆ ಗ್ರಾಸವಾಗಿದ್ದ ಮತ್ತು ತೀವ್ರ ಜಿದ್ದಾ ಜಿದ್ದಿನಿಂದ ಕೂಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿಯೂ ಕೆಲ ಅಚ್ಚರಿ ಬೆಳವಣಿಗೆಗಳಾಗಿವೆ.
ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ಧರಾಮಯ್ಯರನ್ನು ದೂರುವುದು ಸರಿಯಲ್ಲ; ಖರ್ಗೆಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ಸಿದ್ದರಾಮಯ್ಯ ಅವರನ್ನು ದೂರುವುದು ಸರಿಯಲ್ಲ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಜೆಡಿಎಸ್ ತ್ರಿಮೂರ್ತಿಗಳಿಗೆ ಅಭಿನಂದನೆ ಸಲ್ಲಿಸಿದ ಸುಮಲತಾ ಬೆಂಬಲಿಗರು!ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಗೆಲುವಿಗೆ ಕಾರಣರಾದ ಜೆಡಿಎಸ್ ಪಕ್ಷದ ತ್ರಿಮೂರ್ತಿಗಳಿಗೆ ಸುಮಲತಾ ಅಂಬರೀಷ್ ಬೆಂಬಲಿಗರು ಅಭಿನಂದನೆ ಸಲ್ಲಿಸಿದ್ದಾರೆ.
ಮೇ 29ರಂದು ಮಂಡ್ಯದಲ್ಲಿ ಸ್ವಾಭಿಮಾನದ ವಿಜಯೋತ್ಸವ: ಸುಮಲತಾ ಅಂಬರೀಶ್ಮೇ 29ರಂದು ನಟ, ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಅಂದು ಮಂಡ್ಯದಲ್ಲಿ ಅವರ ಅಭಿಮಾನಿಗಳ ಸಮ್ಮುಖದಲ್ಲಿ ಸ್ವಾಭಿಮಾನದ ವಿಜಯೋತ್ಸವ ಆಚರಿಸಲಾಗುವುದು ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.
ಸಾರ್ವತ್ರಿಕ ಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ, ಮೈತ್ರಿ ಸರ್ಕಾರ ಸುಭದ್ರ - ಪರಮೇಶ್ವರ್ಲೋಕಸಭಾ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್