ಲೋಕಸಭೆ ಚುನಾವಣೆ: ಮತದಾನದ ವೇಳೆ ಮಲ್ಲಿಕಾರ್ಜುನ ಖರ್ಗೆ ನಿಯಮ ಉಲ್ಲಂಘನೆ ಆರೋಪ!ಲೋಕಸಭೆ ಮಹಾಚುನಾವಣೆಯ ಮೂರನೇ ಹಂತದ ಮತದಾನ ಇಂದು (ಏ.೨೨) ನಡೆಯುತ್ತಿದ್ದು ಕರ್ನಾಟಕದಲ್ಲಿ ಎರಡನೇ ಹಾಗೂ ಅಂತಿಮ ಹಂತದ ಮತದಾನ ಪ್ರಕ್ರಿಯೆ ನಡೆದಿದೆ.
ಬಳ್ಳಾರಿಗಿಲ್ಲ ತಾರಾ ಮೆರಗು: ಹಳೇ ಕೋಟೆ ರಕ್ಷಣೆಗೆ ಬೃಹತ್ ಸಮರಕಳೆದ ಎರಡು ದಶಕಗಳಿಂದ ರಿಪಬ್ಲಿಕ್ ಆಫ್ ಬಳ್ಳಾರಿ ಕರ್ನಾಟಕ ರಾಜಕೀಯದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಸೋನಿಯಾಗಾಂಧಿ ಮತ್ತು ಸುಷ್ಮಾ ...
ಉತ್ತರ ಕರ್ನಾಟಕದ 14 ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನಕ್ಕೆ ಕೌಂಟ್ ಡೌನ್ ಆರಂಭಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಪ್ರಚಾರಕ್ಕೆ ನಿನ್ನೆ ಸಂಜೆ ತೆರೆ ಬಿದ್ದಿದೆ.
ಮಂಡ್ಯ ಜನರ ಮನಸ್ಸು ಗೆದ್ದ ಸಂತೃಪ್ತಿ ಇದೆ: ಸುಮಲತಾ ಅಂಬರೀಷ್ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬಹುದು ಅಥವಾ ಸೋಲಬಹುದು ಅದು ಪ್ರಮುಖ ವಿಷಯವಲ್ಲ, ಆದರೆ, ಮಂಡ್ಯ ಜನರ ಹೃದಯವನ್ನು ಗೆದ್ದ ಸಂತೃಪ್ತಿ ಇದೆ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಹೇಳಿದ್ದಾರೆ.
ಕೊಪ್ಪಳ ಕ್ಷೇತ್ರದಲ್ಲಿ ಜಾತಿ ರಾಜಕೀಯದ್ದೇ ಮೇಲಾಟ: ಕರಡಿಗೆ ಮೋದಿ, ಹಿಟ್ನಾಳ್ ಗೆ ಕೈ'ಬಲ'ವಿಜಯನಗರ ಸಾಮ್ರಾಜ್ಯದ ಭಾಗವಾದ ಕೊಪ್ಪಳ ಲೋಕಸಭೆ ಕ್ಷೇತ್ರ, ಹೈದರಾಬಾದ್ -ಕರ್ನಾಟಕ ಭಾಗದ ಹಿಂದುಳಿದ ಜಿಲ್ಲೆಯಾಗಿದೆ, 8 ವಿಧಾನಸಭೆ ಕ್ಷೇತ್ರ ...
ಯಾದಗಿರಿ: ಚುನಾವಣಾ ಕರ್ತವ್ಯದ ವೇಳೆ ಹೃದಯಾಘಾತದಿಂದ ಶಿಕ್ಷಕ ಸಾವುಯಾದಗಿರಿ ಜಿಲ್ಲೆಯ ಸುರಪುರದ ಎಸ್ ಪಿ ಕಾಲೇಜಿನಲ್ಲಿ ಮತಯಂತ್ರಗಳ ಮಸ್ಟರಿಂಗ್ ವೇಳೆ ಶಾಲಾ ಶಿಕ್ಷಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ....
ಚಿಂಚೋಳಿ, ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಧಿಸೂಚನೆ ಪ್ರಕಟಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾಗಿರುವ ಚಿಂಚೋಳಿ ಮೀಸಲು ಕ್ಷೇತ್ರ ಹಾಗೂ ಸಚಿವ ಸಿ.ಎಸ್.ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ...
ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಮೋದಿ ಅಲೆ ಕೇವಲ ಭ್ರಮೆ, ವಾಸ್ತವ ಬೇರೆಯೇ ಇದೆ: ವೀರಪ್ಪ ಮೊಯ್ಲಿಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ವಿಶೇಷವಾಗಿ ರಾಯಚೂರು ಮತ್ತು ಕಲಬುರಗಿಯಲ್ಲಿ ಮೋದಿ ಅಲೆ ಇದೆ ಎಂಬುದು ಕೇವಲ ಭ್ರಮೆಯಷ್ಟೇ ವಾಸ್ತವ ಬೇರೆಯೇ ಇದೆ ಎಂದು ಎಂದು ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ
ಲಿಂಗಾಯತ ಮತಗಳ ವಿಚಾರದಲ್ಲಿ ರಾಜಕೀಯ ಪಕ್ಷಗಳ ನಡುವೆ ವಾಗ್ಯುದ್ಧಲಿಂಗಾಯತ ಪಂಚಮಸಾಲಿ ಗುಂಪಿನ ಮತಗಳನ್ನುಕ್ರೂಢೀಕರಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ, ಲಿಂಗಾಯತ ಸಮುದಾಯದ ಇತರ ಸಮುದಾಯದ ಮತಗಳ ಮೇಲೂ ಕಣ್ಣಿಟ್ಟಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಹಾಗೂ ಬಿಜೆಪಿಯ ಲಿಂಗಾಯತ ನಾಯಕರ ನಡುವೆ ವಾಗ್ಯುದ್ಧವೇ ನಡೆಯುತ್ತಿದೆ.
ಚುನಾವಣಾ ಪ್ರಚಾರ: ವೈಯುಕ್ತಿಕ ತೆಗಳಿಕೆ, ಟೀಕೆಗಳಲ್ಲಿ ಹೊಸ ದಾಖಲೆ ನಿರ್ಮಿಸಿದ ರಾಜಕಾರಣಿಗಳುಈ ಲೋಕಸಭೆ ಚುನಾವಣೆ ಸಮಯವು ರಾಜಕಾರಣಿಗಳ ಪಾಲಿಗೆ ಮುಖಾಮುಖಿ ಟೀಕೆಗಳ ಅತಿರೇಕದ ಕಾಲವಾಗಿ ಪರಿಣಮಿಸಿದೆ.ಎರಡನೇ ಹಂತದ ಮತದಾನಕ್ಕೆ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿರುವ ಬೆನ್ನಲ್ಲೇ....
ಲೋಕ ಸಮರ: ಭದ್ರಾವತಿಯಲ್ಲಿ ಅಮಿತ್ ಶಾ ರೊಡ್ ಶೊ, ಬಿವೈ ರಾಘವೇಂದ್ರ ಪರ ಮತಯಾಚನೆಶಿವಮೊಗ್ಗ ಲೋಕಸಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಸಂಸದ ಬಿ.ವೈ. ರಾಘವೇಂದ್ರ ಪರ ಪ್ರಚಾರಕ್ಕಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಶನಿವಾರ ಭದ್ರಾವತಿಗೆ ಆಗಮಿಸಿ ರೊಡ್ ಶೋ ನಡೆಸಿದ್ದರು.
ಜಾರಕಿಹೋಳಿ ಸೋದರರನಡುವೆ ಮತ್ತೆ ಭಿನ್ನಮತ: ಬಿಜೆಪಿಯತ್ತ ರಮೇಶ್ ಒಲವುಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೋಳಿ ಹಾಗೂ ಅವರ ಕುಟುಂಬದಲ್ಲಿನ ರಾಜಕೀಯ ಬಿರುಕು ಇನ್ನಷ್ಟು ದೊಡ್ಡದಾಗಿ ಕಾಣಿಸುವ ಲಕ್ಷಣಗಳಿದೆ. ಶನಿವಾರ ರಮೇಶ್ ಜಾರಕಿಹೋಳಿ ತಮ್ಮ ನಿವಾಸದಲ್ಲಿ ಜಿಲ್ಲಾ ಪಂಚಾಯಿತಿ....
ಬಾಗಲಕೋಟೆ: ಸಂವಿಧಾನ ಬದಲಾಯಿಸಿದರೆ ರಕ್ತಪಾತ, ನಾನೇ ಅದರ ನೇತೃತ್ವ ವಹಿಸುವೆ- ಸಿದ್ದರಾಮಯ್ಯದೇಶದ ಸಂವಿಧಾನವನ್ನು ಬದಲಾಯಿಸಿದರೆ ರಕ್ತಪಾತ ಉಂಟಾಗಲಿದೆ. ಅದರ ಮುಂದಾಳತ್ವವನ್ನು ನಾನೇ ವಹಿಸಿಕೊಳ್ಳುವೆ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಡ್ಯ: ನಿಖಿಲ್ ಸೋತರೆ ರಾಜಕೀಯ ನಿವೃತ್ತಿ- ಸಿ.ಎಸ್. ಪುಟ್ಟರಾಜುತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತರೆ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ.
ಪ್ರಧಾನಿ ಮೋದಿಯವರದ್ದು ವ್ಯಾಕ್ಸ್, ಮೇಕಪ್ ಮುಖ; ಸಿಎಂ ಕುಮಾರಸ್ವಾಮಿ ಹೀಗಂದಿದ್ದೇಕೆ?ನನಗೆ ಮೋದಿ ಅವರಂತೆ ಪ್ರತಿದಿನ ಬೆಳಗ್ಗೆ ವ್ಯಾಕ್ಸಿಂಗ್ ಮಾಡಿಸುವುದಿಲ್ಲ, ನಾನು ಬಡ ಜನರ ಜೊತೆ ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್