'ಮತದಾರರಿಗೆ ಏನು ಬೇಕೆಂಬುದು ಗೊತ್ತಿದೆ, ಹೀಗಾಗಿ ನನ್ನನ್ನು ಆಯ್ಕೆ ಮಾಡುತ್ತಾರೆ'ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿರುವ ಸಿ,ಎಸ್ ವಿಜಯ್ ಶಂಕರ್ ಈ ಬಾರಿ ತಮ್ಮ ಗೆಲುವು ಖಚಿತ ಎಂಬ ಆತ್ಮ ವಿಶ್ವಾಸ ...
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಪ್ರಬುದ್ಧ ರಾಜಕಾರಣಿ- ಎಸ್ .ಎಂ. ಕೃಷ್ಣಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಪ್ರಬುದ್ಧ ರಾಜಕಾರಣಿ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಲೇವಡಿ ಮಾಡಿದ್ದಾರೆ.
10 ಚುನಾವಣೆಯಲ್ಲಿ ಒಂದನ್ನೂ ಗೆಲ್ಲದ ಸೋಲಿನ ಸರದಾರ: ಎಲೆಕ್ಷನ್ ಗಾಗಿ ಜಮೀನು ಮಾರಾಟ ಮಾಡಿದ ಧೀರ!ಲೋಕಸಭೆ ಚುನಾವಣೆ ಈತನಿಗೆ ದೊಡ್ಡ ವಿಷಯವೇ ಅಲ್ಲ, ಈ ಅಭ್ಯರ್ಥಿ ಈಗಾಗಲೇ 10 ಚುನಾವಣೆ ಎದುರಿಸಿದ್ದಾರೆ, ಆದರೆ ಒಂದು ಚುನಾವಣೆಯಲ್ಲಿಯೂ ಇವರು ಗೆದ್ದಿಲ್ಲ ...
ಮದ್ಯ ಪ್ರಿಯರಿಗೆ ನಿರಾಸೆ: ಇಂದಿನಿಂದ ಮೂರು ದಿನ ಮದ್ಯ ಮಾರಾಟ ಇಲ್ಲಲೋಕಸಭಾ ಚುನಾವಣೆಯ ನಿಮಿತ್ತ ಇದೇ ಏಪ್ರಿಲ್ 18ರಂದು ಕರ್ನಾಟಕದಲ್ಲಿ ಮೊದಲ ಹಂತದಾನ ಮತದಾನವಾಗಲಿದ್ದು, ಮತದಾನದ ನಿಮಿತ್ತ ಇಂದಿನಿಂದ ಮೂರು ದಿನಗಳ ಕಾಲ ಮದ್ಯ ಮಾರಾಟಕ್ಕೆ ಚುನಾವಣಾ ಆಯೋಗ ನಿರ್ಬಂಧ ಹೇರಿದೆ.
ಮೈತ್ರಿ ಸರ್ಕಾರ ಸ್ಥಿರವಾಗಿ ಉಳಿಯಲು ಲೋಕಸಭೆ ಚುನಾವಣೆಯಲ್ಲಿ ನಮಗೆ ಗೆಲುವು ಅನಿವಾರ್ಯ: ಸಿದ್ದರಾಮಯ್ಯಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಗಾದಿಗೆ ಏರುವುದನ್ನು ತಡೆಯುವುದು ಮಾತ್ರವಲ್ಲ...
ಬಿಜೆಪಿ ಏಜೆಂಟ್ ರೀತಿಯಲ್ಲಿ ಐಟಿ ಇಲಾಖೆ ವರ್ತನೆ, ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪತ್ರಮಂಡ್ಯ ಹಾಗೂ ಹಾಸನದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಬೆಂಬಲಿಗರ ಮನೆ, ವಾಣಿಜ್ಯ ಸಂಕೀರ್ಣಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದ್ದು, ಬೆದರಿಸುವ ತಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ
ಲೋಕಾ ಸಮರ: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ, 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಇಂದು ಅಂತ್ಯಲೋಕಸಭೆ ಚುನಾವಣೆಯ ನಿಮಿತ್ತ ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಇನ್ನು ಕೇವಲ ಎರಡು ದಿನ ಮಾತ್ರ ಬಾಕಿ ಇದ್ದು, ಇಂದು ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ: ದೇವೇಗೌಡ-ಸಿದ್ದರಾಮಯ್ಯಗೆ ಪ್ರತಿಷ್ಠೆಯ ವಿಷಯ!ಜೆಡಿಎಸ್ ಜೊತೆಗಿನ ನಿರಂತರ ಚೌಕಾಶಿ ನಂತರ ಸಿದ್ದರಾಮಯ್ಯ ಮೈಸೂರು ಕ್ಷೇತ್ರವನ್ನು ಕಾಂಗ್ರೆಸ್ ಗೆ ಪಡೆದುಕೊಂಡಿದ್ದಾರೇ, ಮಾಜಿ ಸಂಸದ ಹಾಗೂ ಕುರುಬ ನಾಯಕ ಸಿ,ಎಚ್ ...
ಹಾಸನ, ಮಂಡ್ಯದಲ್ಲಿ ಮತ್ತೆ ಐಟಿ ದಾಳಿ, ಜೆಡಿಎಸ್ ನಾಯಕರಿಗೆ ಬ್ಯಾಕ್ ಟು ಬ್ಯಾಕ್ ಶಾಕ್!ಹಾಸನ ಮತ್ತು ಮಂಡ್ಯದಲ್ಲಿ ಇಂದು ಮತ್ತೆ ಐಟಿ ಆಧಿಕಾರಿಗಳು ದಾಳಿ ನಡೆಸಿದ್ದು, ಸಚಿವ ರೇವಣ್ಣ ಅವರ ಸೋದರ ಸಂಬಂಧಿ ಮನೆ ಮೇಲೆ ಮಂಗಳವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
' ಈ ಬಾರಿ ಮೋದಿ ಅಲೆ ಮಾತ್ರವಲ್ಲ ಸುನಾಮಿ ಎದ್ದಿದೆ; ಮೋದಿ ನನ್ನ ಪಾಲಿನ ಕಾಮಧೇನು'ಮೈಸೂರು-ಕೊಡಗು ಲೋಕಸಭೆ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್ ವಿರುದ್ಧ ಹಾಲಿ ಸಂಸದ ಪ್ರತಾಪ್ ಸಿಂಹ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ, ಎರಡನೇ ಬಾರಿ ಸಂಸದರಾಗಲು ಬಯಸಿರುವ ಪ್ರತಾಪ್ ಸಿಂಹ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ...
ಹಸು ಕರು ಹಾಕಿದಾಗ ಏನು ಆಹಾರ ಕೊಡಬೇಕು ಹೇಳಲಿ,ಒಂದು ಲೋಟ ಹಾಲು ಕರೆದು ತೋರಿಸಲಿ- ಸಿಎಂ,ನಿಖಿಲ್ ಗೆ ದರ್ಶನ್ ಸವಾಲುಸಕ್ಕರೆ ನಾಡು ಮಂಡ್ಯದಲ್ಲಿ ಸ್ವಾಭಿಮಾನಿ ಸಮಾವೇಶದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರ ಪ್ರಚಾರ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ.
ನಮ್ಮನೆ ಹೆಣ್ಮಕ್ಕಳ ಬಗ್ಗೆ ಮಾತಾಡಿದ್ರೆ ರಕ್ತ ಕುದಿಯುತ್ತೆ: ಸ್ವಾಭಿಮಾನಿ ಸಮಾವೇಶದಲ್ಲಿ ಯಶ್ನಮಗೆ ಎಲ್ಲರ ಮೇಲೂ ಗೌರವವಿದೆ. ಆದರೆ ನಮ್ಮ ಮನೆ ಹೆಣ್ಣು ಮಕ್ಕಳ ಬಗ್ಗೆ ಮಾತನಾಡಿದರೆ ರಕ್ತ ಕುದಿಯುತ್ತದೆ ಎಂದು ರಾಕಿಂಗ್ ಸ್ಟಾರ್ ಯಶ್ ಅವರು...
ಅಂಬಿ ಸಮಾಧಿ ಮೇಲೆ ಮಗನ ರಾಜಕೀಯಕ್ಕೆ ಸಿಎಂ ನಾಂದಿ ಹಾಡುತ್ತಿದ್ದಾರೆ: ಸುಮಲತಾನನ್ನ ಪತಿ ಅಂಬರೀಶ್ ಅವರ ಸಮಾಧಿ ಮೇಲೆ ಮುಖ್ಯಮಂತ್ರಿಗಳು ತಮ್ಮ ಮಗನ ರಾಜಕೀಯಕ್ಕೆ ನಾಂದಿ ಹಾಡಲು ಹೊರಟಿದ್ದಾರೆ ಎಂದು ಪದೇ ಪದೆ....
ಚುನಾವಣಾ ಅಧಿಕಾರಿಗಳಿಂದ ಯಡಿಯೂರಪ್ಪ ಹೆಲಿಕಾಪ್ಟರ್ ತಪಾಸಣೆಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕಾಗಿ ಮಂಗಳವಾರ ಶಿವಮೊಗ್ಗಕ್ಕೆ ಬಂದಿಳಿದ ತಕ್ಷಣ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಹೆಲಿಕಾಪ್ಟರ್ ಪರೀಶೀಲಿಸಿದರು....
ಸಿಎಂ ಕುಮಾರಸ್ವಾಮಿ ರೈತರಿಗೆ ಸುಳ್ಳು ಭರವಸೆ ನೀಡಿದ್ದಾರೆ, ಅವರಿಗೆ ಕರ್ನಾಟಕ ಭ್ರಷ್ಟಾಚಾರದ ಎಟಿಎಂ: ಅಮಿತ್ ಶಾ ಟೀಕೆಸಿಎಂ ಕುಮಾರಸ್ವಾಮಿ ರಾಜ್ಯದ ರೈತರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್