ಒತ್ತಡದಲ್ಲಿರುವ ಚುನಾವಣಾ ಆಯೋಗ ಇವಿಎಂ ದೂರು ಕುರಿತಂತೆ ಕ್ರಮ ತೆಗದುಕೊಳ್ಳುತ್ತಿಲ್ಲ: ಸಿದ್ದರಾಮಯ್ಯಮೋದಿ ಸರ್ಕಾರದ ಒತ್ತಡದಿಂದ ಕೆಲಸ ಮಾಡುತ್ತಿರುವ ಕೇಂದ್ರ ಚುನಾವಣಾ ಆಯೋಗ ಇವಿಎಂಗೆ ಸಂಬಂಧಿಸಿದ ದೂರುಗಳ ಕುರಿತಾಗಿ ಸರಿಯಾಗಿ ಕ್ರಮ ಜರುಗಿಸುತ್ತಿಲ್ಲ ...
ಮತದಾನಕ್ಕೆ 2 ದಿನ ಬಾಕಿ; ಸುಮಲತಾ ಅಂಬರೀಷ್ ಫೇಸ್ ಬುಕ್ ಪೇಜ್ ಬ್ಲಾಕ್!ಹಾಲಿ ಲೋಕಸಭಾ ಚುನಾವಣೆ ಮತದಾನಕ್ಕೆ ಕೇವಲ ಇನ್ನೆರಡು ದಿನ ಬಾಕಿ ಇರುವಂತೆಯೇ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ದುಷ್ಕರ್ಮಿಗಳು ಶಾಕ್ ನೀಡಿದ್ದು, ಅವರ ಫೇಸ್ ಬುಕ್ ಪೇಜ್ ಬ್ಲಾಕ್ ಮಾಡಿದ್ದಾರೆ.
ಬೆಂಗಳೂರು: ನಕಲಿ ಗುರುತಿನ ಚೀಟಿ ತಯಾರಿಕೆ ಪತ್ತೆ, ಚುನಾವಣಾ ಆಯೋಗಕ್ಕೆ ಬಿಜೆಪಿ ದೂರುನಗರದ ಹೃದಯ ಭಾಗ ಚಿಕ್ಕಪೇಟೆಯಲ್ಲಿನ ಪ್ರಭಾತ್ ಕಾಂಪ್ಲೆಕ್ಸ್ ನಲ್ಲಿ ನಕಲಿ ಗುರುತಿನ ಚೀಟಿ ತಯಾರಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ನೂರಾರು ಯಂತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಬಿಜೆಪಿ ಸೇರಲು ಸುಮಲತಾ ಸಿದ್ಧತೆ, ಶೀಘ್ರ ಈ ಕುರಿತ ವಿಡಿಯೋ ಸಿಡಿ ರಿಲೀಸ್; ಸಿಎಸ್ ಪುಟ್ಟರಾಜು ಹೊಸ ಬಾಂಬ್ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಹಿಂದು, ಮುಸ್ಲಿಂ, ಒಕ್ಕಲಿಗ, ಲಿಂಗಾಯಿತ ಎಲ್ಲರಿಗೂ ಬೇಕು ನೀರು: ಕರಾವಳಿ ತೀರದಲ್ಲಿ ಮಳೆಯಿಲ್ಲದೇ ರೈತರ ಕಣ್ಣೀರು!ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಸಿರುವ ವಾತಾವರಣ ಎಲ್ಲರ ಮನಸ್ಸಲ್ಲೂ ಅಹ್ಲಾದ ಹುಟ್ಟಿಸುತ್ತೆ, ಆದರೆ ಬರದಿಂದ ತತ್ತರಿಸಿರುವ ಈ ಭಾಗದ ಜನರೂ ಕೂಡ ..
ಮಂಡ್ಯ: ಜೆಡಿಎಸ್ ಪ್ರಚಾರಕ್ಕೆ ತಲಾ 500 ಕೊಟ್ಟು ಹೊರಗಿನಿಂದ ಜನ; ಆಡಿಯೋ ವೈರಲ್: ಮಂಡ್ಯದಲ್ಲಿ ಪ್ರಚಾರಕ್ಕಾಗಿ ಜೆಡಿಎಸ್ ಮುಖಂಡರು ಹೊರಗಿನಿಂದ ಜನ ಕರೆಸುತ್ತಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಜೆಡಿಎಸ್ ಸಂಸದ ಎಲ್ ಆರ್ ...
ರಾಫೆಲ್ ಕುರಿತಂತೆ ಪ್ರಧಾನಿ ಮೋದಿ 'ಮೌನ'ವಾಗಿದ್ದೇಕೆ: ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ ಪ್ರಶ್ನೆಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಎನ್.ಡಿ.ಎ ಬಹುಮತ ಗಳಿಸಿದ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಹಂಕಾರಿಯಾಗಿ ಬದಲಾಗಿದ್ದಾರೆ ಎಂದು ನಟ, ರಾಜಕಾರಣಿಯಾಗಿರುವ ಬಿಹಾರದ ಪಟ್ನಾ ....
ಮೈಸೂರಲ್ಲಿ ನಾವು ಸೋತರೆ ಸರ್ಕಾರ ಇರುತ್ತಾ..!; ಜೆಡಿಎಸ್ ಗೆ ವೇದಿಕೆಯಲ್ಲೇ ಪರೋಕ್ಷ ಎಚ್ಚರಿಕೆ ಕೊಟ್ಟ ಸಿದ್ದುಮೈಸೂರಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಮೈತ್ರಿ ಸರ್ಕಾರಕ್ಕೇ ಅಪಾಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ನಾಯಕರಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ಲೋಕಸಭೆ ಸಮರ: ಸಂಕಲ್ಪ ಯಾತ್ರೆ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಣ್ಣಿಟ್ಟ ಆರ್. ಅಶೋಕ್ಬೆಜೆಪಿಯ ಒಕ್ಕಲಿಗ ನಾಯಕ ಆರ್. ಅಶೋಕ್ "ವಿಜಯ ಸಂ
ನಿಖಿಲ್ ರೈತನ ಮಗ, ಜನರ ಸೇವೆಗಾಗಿ ಪಣತೊಟ್ಟಿದ್ದಾನೆ- ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ರೈತನ ಮಗ, ಜಿಲ್ಲೆಯ ಮಗನಾಗಿ ನಿಮ್ಮಗಳ ಸೇವೆಗಾಗಿ ಪಣತೊಟ್ಟಿದ್ದಾನೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಮೋದಿಯಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ: ಚಂದ್ರಬಾಬು ನಾಯ್ಡುಪ್ರಧಾನಿ ನರೇಂದ್ರ ಮೋದಿ ಅವರಿಂದ ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ ಎದುರಾಗಿದೆ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
ಮೂರು ಪಕ್ಷಗಳ ನಾಯಕರ ಅಂತಿಮ ಹಂತದ ಕಸರತ್ತು: ಘಟಾನುಘಟಿ ನಾಯಕರನ್ನು ಪ್ರಚಾರಕ್ಕೆ ಕರೆತರಲು ಸರ್ಕಸ್!2019ರ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇನ್ನೂ ಕೆಲವೇ ಗಂಟೆಗಳು ಬಾಕಿ ಉಳಿದಿವೆ, ಮೊದಲ ಹಂತದಲ್ಲಿ 14 ಲೋಕಸಭೆ ಕ್ಷೇತ್ರಗಳಿಗೆ ಏಪ್ರಿಲ್ 18 ...
ಜೆಡಿಎಸ್ ಕಳ್ಳರ ಪಕ್ಷ ಎಂದಿಲ್ಲ: ರಾಕಿಂಗ್ ಸ್ಟಾರ್ ಯಶ್ ಸ್ಪಷ್ಟನೆಬಹಿರಂಗ ಪ್ರಚಾರಕ್ಕೆ ಇನ್ನು ಕೇವಲ ಒಂದು ದಿನ ಬಾಕಿ ಇರುವಂತೆಯೇ ಮಂಡ್ಯ ಲೋಕಸಭಾ ಅಖಾಡದಲ್ಲಿ ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ನಡುವಿನ ಆರೋಪ, ಪ್ರತ್ಯಾರೋಪ ತಾರಕಕ್ಕೇರಿದೆ.
ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಸೆಡ್ಡು ಹೊಡೆಯಲು ಹೋದ ಕಾಂಗ್ರೆಸ್ಗೆ ಮುಖಭಂಗ, ಶತ್ರುಘ್ನ ಬರಿಗೈಯಲ್ಲಿ ವಾಪಸ್!ಪ್ರಧಾನಿ ನರೇಂದ್ರ ಮೋದಿ ಅವರ ಮಂಗಳೂರು ಕಾರ್ಯಕ್ರಮಕ್ಕೆ ಸಾಗರೋಪಾದಿಯಲ್ಲಿ ಜನರು ಸೇರಿದ್ದರು. ಇದಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಪಕ್ಷ ತರಾತುರಿಯಲ್ಲಿ ಆಯೋಜಿಸಿದ್ದ...
ಮಂಡ್ಯವನ್ನು 'ನಾಯ್ಡು'ಮಯ ಮಾಡಬೇಡಿ ಅಂದ ಜೆಡಿಎಸ್ ಇಂದು ಪ್ರಚಾರಕ್ಕೆ ಚಂದ್ರಬಾಬು ನಾಯ್ಡು ಕರೆತಂದಿದ್ದಾರೆ!ಸುಮಲತಾ ಅಂಬರೀಶ್ ನಾಯ್ಡು, ಸುಮಲತಾ ಪರ ಪ್ರಚಾರ ಮಾಡುತ್ತಿರುವ ದರ್ಶನ್ ನಾಯ್ಡು ಅವರಿಗೆ ಮತ ನೀಡುವ ಮೂಲಕ ಮಂಡ್ಯವನ್ನು ನಾಯ್ಡುಮಯ ಮಾಡಬೇಡಿ ಎಂದು ಹೇಳಿದ್ದ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್