ಕರ್ನಾಟಕ

ಸುಮಲತಾ ಬಗ್ಗೆ ನನಗೆ ತುಂಬಾ ಗೌರವ ಇದೆ- ರಿಯಲ್ ಸ್ಟಾರ್ ಉಪೇಂದ್ರ

ತೀವ್ರ ಜಿದ್ದಾಜಿದ್ದಿನ ಹಣಾಹಣಿ ಏರ್ಪಟ್ಟಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಬಗ್ಗೆ ತುಂಬಾ ಗೌರವ ಇರುವುದಾಗಿ ರಿಯಲ್ ಸ್ಟಾರ್ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ.

ಸುಮಲತಾ ಬಗ್ಗೆ ನನಗೆ ತುಂಬಾ ಗೌರವ ಇದೆ- ರಿಯಲ್ ಸ್ಟಾರ್  ಉಪೇಂದ್ರ
ಕಾಂಗ್ರೆಸ್ ಅಭ್ಯರ್ಥಿಗಳಿಗೆ ಠೇವಣಿ ಕೂಡಾ ಸಿಗದಂತೆ  ಮಾಡಿ' -ನರೇಂದ್ರ ಮೋದಿ ಕರೆ

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಠೇವಣಿ ಕೂಡಾ ಸಿಗದಂತೆ ಮಾಡಿ' -ನರೇಂದ್ರ ಮೋದಿ ಕರೆ

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರದಿಂದ ಸೇನೆಯನ್ನು ಹೊರಗಿಟ್ಟು, ದೇಶದ್ರೋಹದ ಕಾನೂನು ಜಾರಿಗೆ ತರುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಘೋಷಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಠೇವಣಿ ಸಿಗದಂತೆ ಮಾಡುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.