ಬಿಜೆಪಿಯಿಂದ ಐಟಿ ಇಲಾಖೆಯ ದುರುಪಯೋಗ, ಐಟಿ ಇಲಾಖೆಯ ಅಧಿಕಾರಿಗಳ ವರ್ಗಾವಣೆಗೆ ಕೆಪಿಸಿಸಿ ಆಗ್ರಹಬಿಜೆಪಿ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಐಟಿ ಅಧಿಕಾರಿಗಳನ್ನು ಈ ಕೂಡಲೇ ವರ್ಗಾವಣೆ ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಆಗ್ರಹಿಸಿದೆ.
ಲೋಕಸಭೆ ಚುನಾವಣೆ: ಅಬ್ಬರದ ಪ್ರಚಾರದಿಂದ ದೂರ ಉಳಿದ ಜನಾರ್ಧನ ರೆಡ್ಡಿಪ್ರತಿಯೊಂದು ಪ್ರಮುಖ ಚುನಾವಣೆಗಳಲ್ಲಿ ದೊಡ್ಡ ಮಟ್ಟದಲ್ಲಿ ಪ್ರಚಾರ ನಡೆಸಿಸದ್ದು ಮಾಡುತ್ತಿದ್ದ ಬಳ್ಳಾರಿಯ ಗಾಲಿ ಜನಾರ್ಧನ ರೆಡ್ಡಿ ಈಗೆಲ್ಲಿದ್ದಾರೆ? ಈ ಬಾರಿಯ ಲೋಕಸಭೆ ಚುನಾವಣೆ....
ಧೈರ್ಯವಿದ್ದರೆ ನನ್ನ ಐದು ಪ್ರಶ್ನೆಗೆಳಿಗೆ ಉತ್ತರಿಸಿ: ಪ್ರಧಾನಿ ಮೋದಿಗೆ ದಿನೇಶ್ ಗುಂಡೂರಾವ್ ಸವಾಲುಪ್ರಧಾನಿ ನರೇಂದ್ರ ಮೋದಿ ಅವರಿಗೆ ಧೈರ್ಯವಿದ್ದರೆ ನನ್ನ ಐದು ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಹಿರಂಗ ಸವಾಲು ಹಾಕಿದ್ದಾರೆ.
ಮೋದಿಯಿಂದ ಸುಮಲತಾ ಹೆಸರು ಪ್ರಸ್ತಾಪ: ಪಕ್ಷೇತರ ಅಭ್ಯರ್ಥಿಯನ್ನೇ 'ಬಿಜೆಪಿ ಅಭ್ಯರ್ಥಿ' ಎಂದು ಬಿಂಬಿಸುತ್ತಿರುವ ಜೆಡಿಎಸ್ಪ್ರಧಾನಿ ನರೇಂದ್ರ ಮೋದಿ ಇತ್ತೀಚಿನ ತಮ್ಮ ಮೈಸೂರು ಚುನಾವಣಾ ಪ್ರಚಾರದಲ್ಲಿ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೆಸರನ್ನು ಪ್ರಸ್ತಾಪಿಸಿರುವುದು ಎಲ್ಲ ಪಕ್ಷದ ನಾಯಕರಿಗೂ ಅಚ್ಚರಿ ತಂದಿತ್ತು.
ಮೋದಿ ಮತ್ತೆ ಪ್ರಧಾನಿಯಾದರೆ ಸಮಾಜದಲ್ಲಿ ಸಾಮರಸ್ಯ ಇರಲ್ಲ- ಸಿದ್ದರಾಮಯ್ಯಮೋದಿ ಮತ್ತೆ ಪ್ರಧಾನಿಯಾದರೆ ಸಮಾಜದಲ್ಲಿ ಸಾಮರಸ್ಯ ಹದಗೆಡಲಿದೆ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಧಾನಿ ಮೋದಿ ಸೇರಿದಂತೆ ಹಲವರಿಂದ ಮುಂಬೈ-ಕರ್ನಾಟಕ ಭಾಗದಲ್ಲಿ ಬಿಜೆಪಿ ರ್ಯಾಲಿಬಿಜೆಪಿಯ ಸ್ಟಾರ್ ಪ್ರಚಾರಕರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ...
ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ‘ವಿಜಯ ಸಂಕಲ್ಪ’ ಸಮಾವೇಶಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನಗರದ ಅರಮನೆ ಮೈದಾನದಲ್ಲಿ ‘ವಿಜಯ ಸಂಕಲ್ಪ’ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದು....
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ: ನಟ ಉಪೇಂದ್ರ ಘೋಷಣೆಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ ಎಂದು ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಘೋಷಣೆ ಮಾಡಿದ್ದಾರೆ.
ದೇವೇಗೌಡ್ರು ರಾಜಕೀಯ ನಿವೃತ್ತಿ ತೆಗೆದುಕೊಂಡ್ರಾ?, ಅಪ್ಪನಂತೆ ಮಗ: ರೇವಣ್ಣ ವಿರುದ್ಧ ಮೋದಿ ವಾಗ್ದಾಳಿಜೆಡಿಎಸ್ ನಲ್ಲಿ ಇದೀಗ ರಾಜಕೀಯ ನಿವೃತ್ತಿ ಪರ್ವ ಶುರುವಾಗಿದೆ. 2019ರಲ್ಲಿ ಮೋದಿ ಮತ್ತೆ ಪ್ರಧಾನಿಯಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೀನಿ ಅಂತಾ ಸಚಿವ ಹೆಚ್ ಡಿ ರೇವಣ್ಣ ಶಪತ ಮಾಡಿದ್ದು...
ರಾಜ್ಯದಲ್ಲಿರುವುದು ಶೇ.20 ಕಮಿಷನ್ ಸರ್ಕಾರ: ಪ್ರಧಾನಿ ಮೋದಿಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶೇ. 10 ರಷ್ಟು ಕಮೀಷನ್ ಸರ್ಕಾರವಾಗಿತ್ತು. ಇದೀಗ ಕಾಂಗ್ರೆಸ್ – ಜೆಡಿಎಸ್ ಸರ್ಕಾರ...
ಊಟಕ್ಕೆ ಗತಿ ಇಲ್ಲದವರು ಸೇನೆ ಸೇರ್ತಾರೆ: ಸೈನಿಕರಿಗೆ ಕುಮಾರಸ್ವಾಮಿ ಅಪಮಾನ- ಪ್ರಧಾನಿ ಮೋದಿಎರಡು ಹೊತ್ತಿಗೆ ಊಟಕ್ಕೆ ಗತಿ ಇಲ್ಲದವರು ಸೇನೆ ಸೇರುತ್ತಾರೆ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ , ಬೆಲೆ ತೆರಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೇಶಪ್ರೇಮ, ಸೈನಿಕರ ಹೆಸರಿನಲ್ಲಿ ಮೋದಿ ರಾಜಕೀಯ - ಕುಮಾರಸ್ವಾಮಿಸೈನಿಕರು, ದೇಶಪ್ರೇಮದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಲಾಭ ಮಾಡಿಕೊಳ್ಳುವ ನಡೆ ಸರಿಯಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ದುರಹಂಕಾರಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡಪ್ರಧಾನಿ ನರೇಂದ್ರ ಮೋದಿ ದುರಹಂಕಾರದ ವ್ಯಕ್ತಿ. ನಾನು ರಾಜಕೀಯಕ್ಕೆ ಬಂದು 60 ವರ್ಷಗಳಾಗಿವೆ. ನರೇಂದ್ರ ಮೋದಿ ಅಧಿಕಾರಕ್ಕೆ ಬಂದು ಇನ್ನೂ 5 ವರ್ಷ ಆಗಿದೆ...
ತೇಜಸ್ವಿ ಸೂರ್ಯ ತೇಜೋವಧೆ ಆರೋಪದ ಪ್ರಕರಣ: ಮಾಧ್ಯಮಗಳ ಮೇಲಿನ ನಿರ್ಬಂಧ ತೆರವುಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್ .ಎಸ್. ತೇಜಸ್ವಿ ಸೂರ್ಯ ಅವರ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ನಗರದ ಸಿವಿಲ್ ಕೋರ್ಟ್ ವಿಧಿಸಿರುವ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ಹೈಕೋರ್ಟ್ ತೆರವುಗೊಳಿಸಿದೆ.
ದೇವೇಗೌಡರ ಮನೆದೇವರ ಮೇಲೆ ಐಟಿ ದಾಳಿ: ಆ ಈಶ್ವರ ಬಿಜೆಪಿಯನ್ನು ಧೂಳೀಪಟ ಮಾಡುತ್ತಾನೆ; ಸಿಎಂಶಿವನ ಅರ್ಚಕರ ಮನೆ ಮೇಲೂ ಐಟಿ ದಾಳಿ ಮಾಡಿಸಿದ್ದಾರೆ. ಆ ಈಶ್ವರ ಬಿಜೆಪಿಯನ್ನು ಧೂಳೀಪಟ ಮಾಡುತ್ತಾನೆ ಎಂದು ಮುಖ್ಯಮಂತ್ರಿ ಎಚ್ ಡಿ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!