ಸುಮಲತಾ ಮಾಜಿ ಸಿಎಂ ಜಯಲಲಿತಾರನ್ನು ಮೀರಿಸುವಂತಾ ಮಾಯಾಂಗನೆ: ಎಲ್ಆರ್ ಶಿವರಾಮೇಗೌಡಜೆಡಿಎಸ್ ಸಂಸದ ಎಲ್ಆರ್ ಶಿವರಾಮೇಗೌಡರು ಮತ್ತೆ ಸುಮಲತಾ ಅಂಬರೀಶ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತೆ ಜಯಲಲಿತಾರನ್ನು ಮೀರಿಸುವಂತಾ ಮಾಯಾಂಗನೆ.
ಪ್ರಧಾನಿ ಮೋದಿ ಮತ ಗಳಿಸಲು ಸೇನೆಯ ಹೆಸರು ಬಳಸಿಕೊಳ್ಳುತ್ತಿದ್ದಾರೆ: ದಿನೇಶ್ ಗುಂಡೂರಾವ್ಭಾರತೀಯ ಸೇನೆಯ ಹೆಸರಿನಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನಿ ನರೇಂದ್ರ ಮೋದಿಯವರು ಮತ ...
ಮೈಸೂರು: ಚುನಾವಣೆಯ ಅಬ್ಬರದ ನಡುವೆಯೂ ಸಕ್ರಿಯ ರಾಜಕೀಯದಿಂದ ದೂರವೇ ಉಳಿದ ರಾಜಮನೆತನಕೆಲವೇ ದಶಕಗಳ ಹಿಂದೆ, ಮೈಸೂರುನಲ್ಲಿ ಯಾವುದೇ ಚುನಾವಣೆಗಳಿರಲಿಲ್ಲ, ಇದ್ದರೂ ರಾಜವಂಶಸ್ಥರು ಇದರಲ್ಲಿ ಭಾಗವಹಿಸುತ್ತಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ರಾಜಕಾರಣದಲ್ಲಿ....
ತೇಜಸ್ವಿ ಸೂರ್ಯ ಸುದ್ದಿ ಪ್ರಕಟಿಸದಂತೆ ನಿರ್ಬಂಧ ಪ್ರಶ್ನಿಸಿ ಪಿಐಎಲ್; ತೀರ್ಪು ಕಾಯ್ದಿರಿಸಿದ ಹೈಕೋರ್ಟ್ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಯಾವುದೇ ಮಾನಹಾನಿಕಾರ ಸುದ್ದಿಗಳನ್ನು ಪ್ರಕಟಿಸದಂತೆ ಸಿವಿಲ್ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಸಿಎಂ ಕುಮಾರಸ್ವಾಮಿ ದೇಶದ್ರೋಹಿ: ಬಿ ಎಸ್ ಯಡಿಯೂರಪ್ಪಹತ್ತು ತಿಂಗಳ ಹಿಂದೆಯೇ ಪುಲ್ವಾಮ ದಾಳಿಯ ಬಗ್ಗೆ ಮಾಹಿತಿ ಇತ್ತು ಎಂದಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೂಕ್ತ ಕಾಲದಲ್ಲಿ....
ಈಶ್ವರಪ್ಪ ಮೂರು ತಿಂಗಳು ಮಠದಲ್ಲಿರಲಿ: ಸಿಎಂ ಇಬ್ರಾಹಿಂ ಸಲಹೆಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಭರಾಟೆ ಮುಂದುವರೆದಿರುವಂತೆಯೇ ನಾಯಕರ ನಡುವಿನ ವಾಕ್ಸಮರ ಕೂಡ ತಾರಕಕ್ಕೇರಿದೆ.
ಎ. ಮಂಜು ಒಬ್ಬ ಕಳ್ಳೆತ್ತು, ಪಕ್ಷ ದ್ರೋಹಿ: ಸಿದ್ದರಾಮಯ್ಯ ವಾಗ್ದಾಳಿಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಒಬ್ಬ ಕಳ್ಳೆತ್ತು. ಕಳ್ಳೆತ್ತಿಗೆ ಒಂದೇ ಒಂದೂ ಮತ ಹಾಕಬೇಡಿ. ಕಳ್ಳೆತ್ತು ಎಂದು ಗೊತ್ತಿದ್ದರೂ...
ಬಿಜೆಪಿ ನಾಯಕರ ಜೊತೆ ಐಟಿ ಮೈತ್ರಿ: ರಿಜ್ವಾನ್ ಅರ್ಷದ್ಬಿಜೆಪಿ ನಾಯಕರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ.
ಕಲ್ಲು ತೂರಾಟ, ದಬ್ಬಾಳಿಕೆ, ಅಹಂಕಾರದ ಮಾತುಗಳು ಜೆಡಿಎಸ್ ನಿಂದಲೇ ಬರುತ್ತಿವೆ: ಸುಮಲತಾರೈತರ ಆತ್ಮಹತ್ಯೆ ತಡೆಯುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿಲ್ಲ ಏಕೆ? 50 ವರ್ಷಗಳಿಂದ ಅಧಿಕಾರದಲ್ಲಿರುವ ನಿಮಗೆ ರೈತರ ಸಮಸ್ಯೆಗಳಿಗೆ ಪರಿಹಾರ...
ಪಕ್ಷ ವಿರೋಧಿ ಚಟುವಟಿಕೆ; ಮಂಡ್ಯದ ಏಳು ಬ್ಲಾಕ್ ಅಧ್ಯಕ್ಷರ ಅಮಾನತ್ತುಗೊಳಿಸಿ ಕೆಪಿಸಿಸಿ ಆದೇಶಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ನಡೆಸದೆ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ನಿರತವಾಗಿರುವ ಪಕ್ಷದ ಏಳು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷದಿಂದ
ಸುಮಲತಾ ಚುನಾವಣೆ ಗೆಲ್ಲಲು ಕುತಂತ್ರ ರೂಪಿಸಿದ್ದಾರೆ: ಸಿಎಂ ಕುಮಾರಸ್ವಾಮಿಮತದಾನಕ್ಕೆ ಒಂದೆರಡು ದಿನ ಬಾಕಿ ಇರುವಾಗ ಸುಮಲತಾ ಅವರು ಪ್ರಚಾರ ಸಭೆಯಲ್ಲಿ ಅವರೇ ಕಲ್ಲೆಸೆದು ತಲೆಗೆ ಪೆಟ್ಟು ಮಾಡಿಕೊಂಡು ನಾಟಕ ಮಾಡಲು...
ದೋಸ್ತಿ ನಾಯಕರಿಂದ ಕಾರ್ಯಕರ್ತರನ್ನು ಗೆಲ್ಲಲು ಹೆಣಗಾಟ: ಪ್ರಕಾಶ್ ರಾಜ್ರಾಜಕೀಯ ಪ್ರಜ್ಞೆ ಇರುವ ವ್ಯಕ್ತಿಗೆ ಆಳುವ ಪಕ್ಷವನ್ನು ಪ್ರಶ್ನೆ ಮಾಡುವ ಶಕ್ತಿ ಇರಬೇಕು. ಸಮಾಜದಲ್ಲಿ ಹೊಸ...
ಅಭ್ಯರ್ಥಿಯ ಮೇಲೆ ಉಮೇಶ್ ಜಾಧವ್ ಬೆಂಬಲಿಗರಿಂದ ಹಲ್ಲೆ, ಪ್ರಚಾರಕ್ಕೆ ಅಡ್ಡಿ; ಕಲಬುರಗಿ ಕಾಂಗ್ರೆಸ್ ಆರೋಪಗುಲ್ಬರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಉಮೇಶ್ ಜಾಧವ್ ಅವರ ಬೆಂಬಲಿಗರು ಮತ್ತು ...
ಯಡಿಯೂರಪ್ಪ ಆಪ್ತ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಕಾಂಗ್ರೆಸ್ ಸೇರ್ಪಡೆಮಾಜಿ ಶಾಸಕ, ಗದಗ ಜಿಲ್ಲೆಯ ಪ್ರಭಾವಿ ಲಿಂಗಾಯತ ಸಮುದಾಯದ ಮುಖಂಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಮಾಧ್ಯಮಗಳ ಮೇಲೆ ಜೆಡಿಎಸ್ ಗೂಂಡಾಗಿರಿ: ಚುನಾವಣಾಧಿಕಾರಿಗೆ ದೂರುಮಂಡ್ಯದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾಧ್ಯಮಗಳನ್ನು ಗುರಿಯಾಗಿಸಿಕೊಂಡು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪತ್ರಕರ್ತರ ಒಕ್ಕೂಟ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!