ಮೈಸೂರಿನಲ್ಲಿ ಮೋದಿ ಮೇನಿಯಾ: 'ಚೌಕಿದಾರ್'ಗಾಗಿ ಮಳೆಯನ್ನು ಲೆಕ್ಕಿಸದೇ ಗಂಟೆಗಟ್ಟಲೇ ಕೂತ ಜನಸ್ತೋಮ2019ರ ಲೋಕಸಭೆ ಚುನಾವಣೆ ಘೋಷಣೆಯಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿ ಮೈಸೂರಿನ ರ್ಯಾಲಿಯಲ್ಲಿ ಭಾಗವಹಿಸಿದ್ದರು. ..
ದೇಶದ ಶ್ರೀಮಂತ ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜ್ 'ನಾಗಿಣಿ ಡ್ಯಾನ್ಸ್', ವಿಡಿಯೋ ವೈರಲ್!ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು ಎಲ್ಲಾ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಈ ಮಧ್ಯೆ ದೇಶದ ಶ್ರೀಮಂತ ಕಾಂಗ್ರೆಸ್ ಸಚಿವ ಎಂಟಿಬಿ ನಾಗರಾಜ್ ಅವರು...
ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲು ಬಿಡುವುದಿಲ್ಲ: ದೇವೇಗೌಡತಮಗೂ ರಾಜಕಾರಣ ಹೇಗೆ ಮಾಡಬೇಕು ಎನ್ನುವುದು ಗೊತ್ತಿದೆ. ಕೊನೆ ಹಂತದಲ್ಲಿ ಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತಿದ್ದು, ನರೇಂದ್ರ ಮೋದಿ ಮತ್ತೊಮ್ಮೆ...
ಸುಮಲತಾಗೆ ಓಟು ಹಾಕಿದ್ರೆ ಡೈಲಾಗ್ ಹೇಳ್ತಿನಿ: ಅಭಿಮಾನಿಗಳಿಗೆ ದರ್ಶನ್ ಪ್ರೀತಿಯ ಆಫರ್ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಓಟು ಹಾಕಿದರೆ ಡೈಲಾಗ್ ಹೇಳುತ್ತೇನೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ....
ಇಷ್ಟು ದಿನ ಅಪ್ಪ, ಮಕ್ಕಳು ಸೊಸೆಯಂದಿರ ಕಾಟ, ಈಗ ಮೊಮ್ಮಕ್ಕಳ ಕಾಟ: ಬಿಎಸ್ ವೈಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು...
ಮಂಡ್ಯ: ಸಚಿವ ಸಿ.ಎಸ್ ಪುಟ್ಟರಾಜು ಮತ್ತು ಮಾಜಿ ಸಂಸದ ಜಿ.ಮಾದೇಗೌಡ ವಿರುದ್ಧ ಎಫ್ಐಆರ್ ದಾಖಲುಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಮಾಜಿ ಸಂಸದ, ಕಾವೇರಿ ಹೋರಾಟಗಾರ ಜಿ. ಮಾದೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ...
ಎಲ್ಲರ ದುಡ್ಡು ನನ್ನದೇ ಎನ್ನುವುದು ಬಿಜೆಪಿಯ ಬುದ್ಧಿ -ಖುಷ್ಬುನಿನ್ನ ದುಡ್ಡು ನನ್ನದು, ನನ್ನ ದುಡ್ಡೂ ನನ್ನದೇ ಎಲ್ಲರ ದುಡ್ಡು ನನ್ನದೇ ಎನ್ನುವುದು ಬಿಜೆಪಿಯ ಬುದ್ಧಿ.....
ಉತ್ತರ ಕರ್ನಾಟಕದಲ್ಲಿ ಬಿಜೆಪಿ ಬಂಡಾಯ ನಾಯಕರದ್ದೇ ತಲೆಬೇನೆ!ಟಿಕೆಟ್ ಹಂಚಿಕೆಯ ವಿಷಯವಾಗಿ ದಕ್ಷಿಣ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಸಂಬಂಧ ಹದಗೆಟ್ಟಿರುವುದು ರಹಸ್ಯವಾಗಿ ಉಳಿದಿಲ್ಲ, ಇದೇ ರೀತಿಯ ..
ಬಂಗಾರಪ್ಪ ಹಾದಿಯಲ್ಲಿ ಮಧು ಸಾಗುತ್ತಿದ್ದಾನೆ: ತಮ್ಮನ ಪರ ಪ್ರಚಾರದಲ್ಲಿ ಗೀತಾ ಶಿವರಾಜ್ ಕುಮಾರ್ ಹೇಳಿಕೆಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಜೆಡಿಎಸ್ನ ಮಧು ಬಂಗಾರಪ್ಪ ಪರವಾಗಿ ಅವರ ಸಹೋದರಿ ಗೀತಾ ಶಿವರಾಜ್ ಕುಮಾರ್ ಪ್ರಚಾರ ...
ಲೋಕಸಭಾ ಚುನಾವಣೆ: ರಾಜ್ಯದ 28 ಕ್ಷೇತ್ರಗಳಲ್ಲಿ 478 ಅಭ್ಯರ್ಥಿಗಳು ಕಣದಲ್ಲಿ - ಸಂಜೀವ್ ಕುಮಾರ್ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಒಟ್ಟು 478 ಅಭ್ಯರ್ಥಿಗಳು ಕಣದಲ್ಲಿರುವುದಾಗಿ...
ಪ್ರಧಾನಿ ಮೋದಿಯೊಡನೆ ಸೆಲ್ಫಿ ಬೇಕೆ? ಮೈಸೂರಿನ ಬಿಜೆಪಿ ರ್ಯಾಲಿಯಲ್ಲಿದು ಸಾಧ್ಯಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಬಿಜೆಪಿ ಪರ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸುತ್ತಿದ್ದು ಮೈಸೂರು ಹಾಗೂ ಚಿತ್ರದುರ್ಗಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೃಹತ್ ರ್ಯಾಲಿಗಳು ನಡೆಯಲಿದೆ.
ಯಶ್ ಮನೆ ಬಾಡಿಗೆ ವಿಚಾರ: ನಿಖಿಲ್ ಹೇಳಿಕೆಗೆ ಸುಮಲತಾ ಅಂಬರೀಷ್ ತಿರುಗೇಟುಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ನಡುವಣ ನೇರ ಹಣಾಹಣಿ ಏರ್ಪಟ್ಟಿದ್ದು, ಪ್ರಚಾರದ ಅಖಾಡದಲ್ಲಿ ವಾಕ್ಸಮರ ತಾರಕ್ಕಕೇರಿದೆ.
ಎ.ಮಂಜು ಪುಗ್ಸಟ್ಟೆ ಲೀಡರ್ ಆಗೋಕೆ ಬಂದಿದ್ದಾನೆ: ಬಿಜೆಪಿ ಅಭ್ಯರ್ಥಿ ಸೋಲಿಸಲು ಪ್ರೀತಂ ಗೌಡ ಸ್ಕೆಚ್: ಆಡಿಯೋ ವೈರಲ್ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಪ್ಲಾನ್ ಮಾಡುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಮೂಡಿದೆ. ಏಕೆಂದರೇ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ...
ಅಭದ್ರತೆಯ ಭೀತಿಯಲ್ಲಿ ಮೈತ್ರಿ ಪಕ್ಷಗಳ ಹಿರಿಯ ನಾಯಕರುರಾಜ್ಯದಲ್ಲಿ ಜೆಡಿಎಸ್ - ಕಾಂಗ್ರೆಸ್ ಮೈತ್ರಿಯಿಂದಾಗಿ 2014ರಲ್ಲಿದ್ದ ಮೋದಿ ಅಲೆ ಈ ಬಾರಿ ಅಷ್ಟಾಗಿ ಕಂಡುಬರುತ್ತಿಲ್ಲ. ಆದರೆ, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆಎಚ್ ಮುನಿಯಪ್ಪ, ಎಂ, ವೀರಪ್ಪ ಮೊಯ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೂ ಭಯವಂತೂ ಕಾಡುತ್ತಿದೆ.
ಪಕ್ಷ ವಹಿಸಿದ ಕೆಲಸ ನಿರ್ವಹಿಸುತ್ತಿದ್ದೆ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭಿವೃದ್ಧಿ ನಿರ್ಲಕ್ಷ್ಯಿಸಿಲ್ಲ: ಶೋಭಾಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಪುನರಾಯ್ಕೆ ಬಯಸಿ ಕಣಕ್ಕಿಳಿದಿದ್ದಾರೆ....
ರಾಜ್ಯಮದುವೆಗೆಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದಿದ್ದ ನಾಲ್ವರು ಜಲಸಮಾಧಿ: ತುಂಗಾ ನದಿ ಬಗ್ಗೆ ಗೂಗಲ್ನಲ್ಲಿ ಸರ್ಚ್!
ಭಕ್ತಿ-ಜ್ಯೋತಿಷ್ಯಕುಲದೇವತೆಯ ಬಗ್ಗೆ ಅರಿವಿಲ್ಲದ ಕುಟುಂಬ ಯಾವ ದೇವರನ್ನು ಆರಾಧಿಸಬೇಕು? ಇಷ್ಟ ದೇವರನ್ನು ಪೂಜಿಸುವುದು ಹೇಗೆ?
ದೇಶಪ್ರೇಮಸೌಧ ತಾಜ್ಮಹಲ್`ಗೆ ವಾನರ ಸೇನೆ ಲಗ್ಗೆ, ಪ್ರವೇಶ ದ್ವಾರಗಳಲ್ಲೇ ಕಾಟ; ಪ್ರವಾಸಿಗರಿಗೆ ಆತಂಕ, ಇಬ್ಬರು ಆಸ್ಪತ್ರೆಗೆ ದಾಖಲು! Video
ರಾಜ್ಯರಾಣೆಬೆನ್ನೂರು ಪೊಲೀಸರ ಕಾರ್ಯಾಚರಣೆ: ಬ್ಯಾಂಕ್ ಠೇವಣಿ ಯಂತ್ರಕ್ಕೆ ಖೋಟಾ ನೋಟು ಜಮೆ ಮಾಡಲು ಯತ್ನಿಸುತ್ತಿದ್ದವರ ಬಂಧನ!