ಕ್ಷೇತ್ರದಲ್ಲಿ ಎಷ್ಟು ಲಿಂಗಾಯತ ನಾಯಕರನ್ನು ಬೆಳೆಸಿದ್ದಾರೆ: ಎ.ಮಂಜುಗೆ ಪ್ರಜ್ವಲ್ ರೇವಣ್ಣ ಪ್ರಶ್ನೆ?ಬಿಜೆಪಿ ಅಭ್ಯರ್ಥಿ ಹಾಸನ ಕ್ಷೇತ್ರದಲ್ಲಿ ಎಷ್ಟು ಮಂದಿ ಲಿಂಗಾಯತ ಮುಖಂಡರನ್ನು ಬೆಳೆಸಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪ್ರಶ್ನಿಸಿದ್ದಾರೆ....
ಕರಾವಳಿ ಜನರಿಗೆ ಪ್ರಧಾನಿಯೇ ಎಲ್ಲ, ಸಂಸದ ಅಲ್ಲಕರಾವಳಿ ಜನರಿಗೆ ಉದ್ಯೋಗ, ಆರ್ಥಿಕತೆ, ರೈತರ ವಿಷಯಗಳು ಈ ಬಾರಿಯ ಚುನಾವಣೆಯಲ್ಲಿ ಲೆಕ್ಕಕ್ಕೆ ...
ಬೆನ್ನಿಗೆ ಚೂರಿ ಹಾಕಿದ್ರು-ಕುಮಾರಸ್ವಾಮಿ: ಹೆಚ್ ಡಿಕೆಯದ್ದು ದ್ವೇಷ ರಾಜಕಾರಣ, ನಿಖಿಲ್ ಪರ ಪ್ರಚಾರವಿಲ್ಲ: ಚಲುವರಾಯಸ್ವಾಮಿಬೆನ್ನಿಗೆ ಚೂರಿ ಹಾಕಿದರು ಎಂಜು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳುತ್ತಿದ್ದಾರೆ, ಆದರೆ ಅವರ ಬೆನ್ನಿಗೆ ಯಾರು ಚೂರಿ ಹಾಕಿದ್ದಾರೊ ಗೊತ್ತಿಲ್ಲ ಎಂದು ಮಾಜಿ ಸಚಿವ ಹಾಗೂ ...
ಮಂಗಳೂರಿಗೆ ಮೋದಿ ಕೊಡುಗೆ ಏನು, ಅವರಿಗೇಕೆ ಮತ ಹಾಕ್ತೀರಿ? ಸಿಎಂ ಕುಮಾರಸ್ವಾಮಿ ಪ್ರಶ್ನೆಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ನೀಡಿದ ಕೊಡುಗೆ ಏನು? ಅವರಿಗೇಕೆ ಮತ ಹಾಕ್ತೀರಿ? ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೊಗಳಿದ ತೇಜಸ್ವಿನಿ ಅನಂತ್ ಕುಮಾರ್ : ದಳಪತಿ ಪರ ಟ್ವೀಟ್!ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಅವರನ್ನು ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಹಾಡಿ ಹೊಗಳಿದ್ದಾರೆ....
ಯುವಜನಾಂಗದ ನಾಡಿಮಿಡಿತ ಅರಿತಿದ್ದೇನೆ: ಹಾಲಿ ಸಂಸದರಿಂದ ಒಂದಿಷ್ಟು ಅಭಿವೃದ್ಧಿಯಾಗಿಲ್ಲ; ಮಿಥುನ್ ರೈ: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಳಿನ್ ಕುಮಾರ್ ಕಟೀಲ್ ಸ್ಪರ್ಧಿಸಿದ್ದಾರೆ, ಈ ಬಾರಿ ಕಾಂಗ್ರೆಸ್ ನಿಂದ ಮೈತ್ರಿ ಅಭ್ಯರ್ಥಿಯಾಗಿ ....
ನಿಖಿಲ್ ಪರ ಪ್ರಚಾರ ಮಾಡಿ ಇಲ್ಲವೇ ಪಕ್ಷ ಬಿಟ್ಟು ಹೋಗಿ: ಕೈ ಕಾರ್ಯಕರ್ತರಿಗೆ ಸಿದ್ದು ಪುಲ್ ಕ್ಲಾಸ್!ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಫುಲ್ ಕ್ಲಾಸ್ ತೆಗೆದುಕೊಂಡಿದ್ದು, ಮೈತ್ರಿ ಅಭ್ಯರ್ಥಿ ನಿಖಿಲ್ ಪರ ಪ್ರಚಾರ ಮಾಡಿ ಇಲ್ಲವೇ ಪಕ್ಷ ಬಿಟ್ಟು ಹೋಗಿ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕೈ ಬಂಡಾಯ ಅಭ್ಯರ್ಥಿಅಮೃತ್ ಶಣೈ ಕೆಪಿಸಿಸಿಯಿಂದ ಅಮಾನತುಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ....
ಮಂಡ್ಯ: ಚುನಾವಣೆ ಪ್ರಚಾರಕ್ಕೆ ಮಾಜಿ ಸಂಸದ ಮಾದೇಗೌಡರಿಂದ ಹಣಕ್ಕೆ ಬೇಡಿಕೆ, ಆಡಿಯೋ ಬಹಿರಂಗಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ಜಿ. ಮಾದೇಗೌಡ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಅವರಿಗೆ ಕರೆ ಮಾಡಿ ಹಣದ ವ್ಯವಸ್ಥೆ ಮಾಡುವಂತೆ ಕೇಳಿರುವ ಆಡಿಯೋ ಟೇಪ್ ಬಹಿರಂಗವಾಗಿದೆ.
ಮೋದಿ ಹಾಗೆ ಅಲ್ಲ, ನಾನು ದಿನಕ್ಕೆ ಒಂದೇ ಬಾರಿ ಮುಖ ತೊಳೆಯುತ್ತೇನೆ: ಕುಮಾರಸ್ವಾಮಿಮೋದಿ ಬೆಳಿಗ್ಗೆ ಹೊರಡುವಾಗ ಮುಖ ಪಳಪಳ ಹೊಳೆಯುವಂತೆ ವ್ಯಾಕ್ಸ್ ಮಾಡಿಸಿಕೊಳ್ಳುತ್ತಾರೆ. ಆದರೆ ನಾವು ಬಿಸಿಲು, ಮಳೆಯಲ್ಲಿ ಅಡ್ಡಾಡುತ್ತೇವೆ, ದಿನಕ್ಕೆ ಒಂದೇ ಬಾರಿ ಮುಖ ತೊಳೆಯುವುದು...
ಸಿದ್ದರಾಮಯ್ಯ ಸಭೆ ಪರಿಣಾಮ ಬೀರಲ್ಲ- ಸುಮಲತಾ ಅಂಬರೀಷ್ಬಿಜೆಪಿ ಅಲ್ಲದೇ, ಜೆಡಿಎಸ್ ಕಾರ್ಯಕರ್ತರು ಕೂಡಾ ನನ್ನಗೆ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳುವ ಮೂಲಕ ಸುಮಲತಾ ಅಂಬರೀಷ್ ಜೆಡಿಎಸ್ ಗೆ ಶಾಕ್ ನೀಡಿದ್ದಾರೆ
ಮಂಡ್ಯ ಬಿಟ್ಟು ಉಳಿದ ಕಡೆ ಮೈತ್ರಿ ಧರ್ಮ ಪಾಲಿಸಲಿ- ಚಲುವರಾಯ ಸ್ವಾಮಿಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆಗೆ ಸಭೆ ನಡೆಸಿದರು.ಮಾಜಿ ಸಚಿವರಾದ ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ರಮೇಶ್ ಬಂಡಿ ಸಿದ್ದೇಗೌಡ ಮತ್ತಿತರ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಏ. 9 ರಿಂದ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮೋದಿ ಚುನಾವಣಾ ಪ್ರಚಾರಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಸಮಾವೇಶಗಳ ದಿನಾಂಕಗಳು ಅಂತಿಮಗೊಂಡಿವೆ.ಏಪ್ರಿಲ್ 9 ರಿಂದ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ
ಮಂಡ್ಯದಲ್ಲಿ ನಿಖಿಲ್ ಸೋಲಿಸಿ, ನನ್ನನ್ನು ಮುಗಿಸಲು ಷಡ್ಯಂತ್ರ ನಡೆದಿದೆ: ಎಚ್.ಡಿ ಕುಮಾರಸ್ವಾಮಿಮಂಡ್ಯ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿ ನನ್ನನ್ನು ಮುಗಿಸಲು ಪ್ರಯತ್ನ ನಡೆಯುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ...
ಚಾಮುಂಡೇಶ್ವರಿ ಸೋಲಿನ ಸೇಡು ತೀರಿಸಿಕೊಳ್ಳಲು ಸಿದ್ದರಾಮಯ್ಯಗೆ ಅವಕಾಶ ಸಿಕ್ಕಿದೆ: ಶ್ರೀರಾಮುಲುಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಸೇಡು ತೀರಿಸಿಕೊಳ್ಳಲು ಇದು ಸದಾವಕಾಶ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿದ್ದಾರೆ....
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್