ಗೆದ್ದ ಕ್ಷೇತ್ರದಲ್ಲಿಯೇ ಜನ ಮನೆ ಕೊಡ್ತಿಲ್ಲ. ಮೈಸೂರಿನಿಂದ ಜನ ಓಡಿಸಿದರು: ಡಿವಿಎಸ್ ಹೀಗೆ ಹೇಳಿದ್ದು ಯಾರಿಗೆ ಗೊತ್ತೆ?ಹತ್ತು ವರ್ಷ ಆಡಳಿತ ನಡೆಸಿದವರ ಹೆಸರನ್ನು ಹೇಳೊಕೆ ಇವರಿಗೆ ಯೋಗ್ಯತೆ ಇಲ್ಲ, ಮನಮೋಹನ್ ಸಿಂಗ್ ಪರದೆಯ ಹಿಂದೆ ಸರಿಸಿದ್ದಾರೆ, ಅವರನ್ನು ಸ್ಟಾಚ್ಯೂ ಮಾಡಿದ್ದಾರೆ ...
ಆಗ ಬಿಜೆಪಿ, ಈಗ ಕಾಂಗ್ರೆಸ್... ಮುಂದೆ ನನ್ನ ಜೆಡಿಎಸ್ ಅಭ್ಯರ್ಥಿ ಎಂದರೂ ಅಚ್ಚರಿ ಇಲ್ಲ: ಎಚ್ ಡಿಕೆಗೆ ಸುಮಲತಾ ಟಾಂಗ್!ಮೊದಲು ಬಿಜೆಪಿ ಅಭ್ಯರ್ಥಿ ಎನ್ನುತ್ತಿದ್ದರು, ಈಗ ಕಾಂಗ್ರೆಸ್ ಅಭ್ಯರ್ಥಿ ಎನ್ನುತ್ತಿದ್ದಾರೆ.. ಮುಂದೆ ನನ್ನನ್ನು ಜೆಡಿಎಸ್ ಅಭ್ಯರ್ಥಿ ಎಂದರೂ ಅಚ್ಚರಿಯಿಲ್ಲ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ ಅವರಿಗೆ ಸುಮಲತಾ ಅಂಬರೀಶ್ ಭರ್ಜರಿ ಟಾಂಗ್ ನೀಡಿದ್ದಾರೆ.
ರಿಯಾಲಿಟಿ ಚೆಕ್: ರಾಹುಲ್, ದೇವೇಗೌಡರ ಒಗ್ಗಟ್ಟಿನ ಸಂದೇಶದ ಹೊರತಾಗಿಯೂ ಮೈತ್ರಿಯಲ್ಲಿ ಭಿನ್ನಮತದ ಹೊಗೆ!ಕಳೆದ ವರ್ಷ ರಾಜ್ಯದ ಮೈತ್ರಿ ಸರ್ಕಾರ ರಚನೆಯಾದಂದಿನಿಂದಲೂ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ತಮ್ಮ ಸರ್ಕಾರ ಎಷ್ಟು ಸುಭದ್ರವಾಗಿದೆ ಎಂದು ಹೇಳುತ್ತಾ ಬರುವುದನ್ನು ಎಂದಿಗೂ ಬಿಟ್ಟಿಲ್ಲ. ಈ ನಡುವೆ....
ಉತ್ತರ ಕರ್ನಾಟಕದ ಪ್ರಭಾವಿ ಕುಟುಂಬಗಳಿಗೆ ಸ್ವಪಕ್ಷದಲ್ಲೇ ಬೆಲೆ ಇಲ್ಲ!ಉತ್ತರ ಕರ್ನಾಟಕ ಭಾಗದಲ್ಲಿ ಕಳೆದೆರಡು ದಶಕಗಳಿಂದ ಪ್ರಭಾವಿಗಳಾಗಿದ್ದ ಕತ್ತಿ ಹಾಗೂ ಜಾರಕಿಹೋಳಿ ಕುಟುಂಬಗಳು ತಮ್ಮದೇ ಪ್ರಾಂತದಲ್ಲಿ ಬೆಲೆ ಕಳೆದುಕೊಳ್ಳುತ್ತಿವೆ.ಕಳೆದ ಹಲವು ಪ್ರಮುಖ ಚುನಾವಣೆಗಳಲ್ಲಿ ....
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೈತ್ರಿ ಪಕ್ಷಗಳಿಂದ ಜಂಟಿ ಪ್ರಣಾಳಿಕೆ?ಲೋಕಸಭೆ ಚುನಾವಣೆಗಾಗಿ ರಾಜ್ಯ ಸರ್ಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಒಟ್ಟಾಗಿ ಪ್ರಣಾಳಿಕೆ ಬಿಡುಗಡೆಗೊಳಿಸಲಿದೆಯೆ?
ಬದ್ದವೈರಿಗಳೀಗ ಆಪ್ತಮಿತ್ರರು: ಬೆಂಗಳೂರಿನ ರ್ಯಾಲಿಯಲ್ಲಿ ಒಟ್ಟಾಗಿ ಕಾಣಿಸಿಕೊಂಡ ದೇವೇಗೌಡ-ಸಿದ್ದರಾಮಯ್ಯಕೇವಲ 10 ತಿಂಗಳ ಹಿಂದೆ, ಅವರು ಭಾರತ-ಪಾಕಿಸ್ತಾನದ ರೀತಿ ಬದ್ದ ವೈರಿಗಳಾಗಿದ್ದವರು. ಆದರೆ ಈಗ ಅವರೇ ಭಾರತ-ಭೂತಾನ್ ಗಳಂತೆ ಉತ್ತಮ ಸ್ನೇಹಿತರಾಗಿದ್ದಾರೆ.
ಕಮ್ಯುನಿಸ್ಟ್ ಸಿದ್ದಾಂತ ರಾಷ್ಟ್ರ ವಿರೋಧಿ, ಭಾರತದ ಆತ್ಮವನ್ನು ಪ್ರತಿನಿಧಿಸುವುದಿಲ್ಲ: ತೇಜಸ್ವಿ ಸೂರ್ಯಭಾರತ ರಾಜಕೀಯ ರಂಗದ ಎರಡು ಪ್ರಮುಖ ಪಕ್ಷಗಳಾದ ಸಿಪಿಐ ಹಾಗೂ ಸಿಪಿಎಂ ಪಕ್ಷಗಳ ಸಿದ್ದಾತವು ರಾಷ್ಟ್ರ ವಿರೋಧಿಯಾಗಿದೆ ಎಂದು ಬೆಂಗಳುರು ದಕ್ಷಿಣದ ಭಾರತೀಯ ಜನತಾ ಪಕ್ಷ ಲೋಕಸಭಾ ಆಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಮೈತ್ರಿ ಅಭ್ಯರ್ಥಿಗೆ ಸಂಕಷ್ಟ: ಸಾಮೂಹಿಕ ರಾಜಿನಾಮೆ ನೀಡಿದ ಹಾಸನ ಕಾಂಗ್ರೆಸ್ ನಾಯಕರು!ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಈ ಮಧ್ಯೆ ಹಾಸನದಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದ್ದು ಕೈ ನಾಯಕರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ.
ಯುವನೇತಾರ ಎಂಬ ಹೆಸರಿಂದಲೇ ನನಗೆ ಹೆಚ್ಚು ಪ್ರಯೋಜನ: ತೇಜಸ್ವಿ ಸೂರ್ಯಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಭಾಷೆ ಮತ್ತು ರಾಜಕೀಯ ಪರಿಪಕ್ವತೆಯುಳ್ಳ ವ್ಯಕ್ತಿ, ತಮ್ಮ ಬಗ್ಗೆ ಬರುವ ಎಲ್ಲಾ ಟೀಕೆಗಳಿಗೆ ಉತ್ತರಿಸದಿರಲು ..
ಪಿಎಂ ಮೋದಿ ರಾಜ್ಯ ಪ್ರವಾಸ ಮುಂದೂಡಿಕೆಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗವಹಿಸಬೇಕಿದ್ದ ರಾಜ್ಯದ ಎರಡು ಬೃಹತ್ ಸಮಾವೇಶಗಳು ಒಂದು ದಿನ ಮುಂದೂಡಲ್ಪಟ್ಟಿವೆ.
ಸಿದ್ದರಾಮಯ್ಯ ಭೇಟಿ ಮಾಡಿ ಪ್ರಚಾರಕ್ಕೆ ಆಹ್ವಾನಿಸಿದ ನಿಖಿಲ್ ಕುಮಾರಸ್ವಾಮಿಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ...
ತೇಜಸ್ವಿನಿ ಹೆಚ್ಚು ಸೂಕ್ತ ಹಾಗೂ ಪ್ರಬಲ ಅಭ್ಯರ್ಥಿಯಾಗಿದ್ದರು: ಬಿ.ಕೆ ಹರಿಪ್ರಸಾದ್1999ರಲ್ಲಿ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಿಂದ ಬಿಜೆಪಿಯ ಅನಂತ್ ಕುಮಾರ್ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದ ಬಿ.ಕೆ ಹರಿಪ್ರಸಾದ್ ಈ ಬಾರಿ ಬೆಂಗಳೂರು ...
ತುಮಕೂರು: ಬಿಜೆಪಿಯ 'ಮುದಿ ಎತ್ತು' ಜಿ.ಎಸ್ ಬಸವರಾಜ್ ಪ್ರಚಾರದ ಗಮ್ಮತ್ತು!ತುಮಕೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ 76 ವರ್ಷದ ಜಿಎಸ್ ಬಸವರಾಜು ದಿನನಿತ್ಯದಂತೆ ಬೆಳಗ್ಗೆ 3.30ಕ್ಕೆ ಎದ್ದು ಒಂದು ಗಂಟೆ ಯೋಗಾಭ್ಯಾಸದೊಂದಿಗೆ ...
ಸ್ಟಾರ್ ನಟರ ಪ್ರಚಾರ ಲೆಕ್ಕಕ್ಕೆ ಬರುವುದಿಲ್ಲ, ಅಭಿವೃದ್ಧಿಯೊಂದೇ ಗೆಲುವಿನ ಮಂತ್ರ: ನಿಖಿಲ್ ಕುಮಾರಸ್ವಾಮಿಸ್ಟಾರ್ ಗಳ ಪ್ರಚಾರ ಅಭ್ಯರ್ಥಿಯ ಗೆಲುವನ್ನು ನಿರ್ಧರಿಸುವುದಲ್ಲ, ಕ್ಷೇತ್ರದಲ್ಲಿ ಮಾಡುವ ಅಭಿವೃದ್ಧಿ ...
ಸಿದ್ದರಾಮಯ್ಯ ಬಂದ್ರೂ ಏನೂ ಆಗಲ್ಲ, ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಲು ಸಾಧ್ಯವಿಲ್ಲ: ಎಚ್ ಡಿ ದೇವೇಗೌಡನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಲು ಕೆಲವರು ಪಕ್ಷಾತೀತವಾಗಿ ಒಂದಾಗಿದ್ದು, ಸಿದ್ದರಾಮಯ್ಯ ಬಂದ್ರೂ ಇಲ್ಲಿ ಬಂಡಾಯ ಶಮನವಾಗಿಲ್ಲ.. ನಿಖಿಲ್ ರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್