ಪದೇ ಪದೇ ನನ್ನ ವಾಹನ ತಪಾಸಣೆ ಮಾಡಿ ಏನು ಸಾಬೀತುಪಡಿಸಲು ಹೊರಟಿದ್ದಾರೆ: ಸಿಎಂ ಆಕ್ರೋಶಚೆಕ್ ಪೋಸ್ಟ್ ಗಳಲ್ಲಿ ತಮ್ಮ ವಾಹನವನ್ನು ಪದೇ ಪದೇ ತಪಾಸಣೆ ಮಾಡುವುದಕ್ಕೆ ಸಿಎಂ ಹೆಚ್ ಡಿ...
ಬಿಸಿಲಿಗೆ ಭಯಪಟ್ಟು ಕೆಳಗೆ ಇಳಿದಿಲ್ಲ: ಮಾಧ್ಯಮಗಳ ನೀರಿಳಿಸಿದ ಉಪೇಂದ್ರನಾವು ರ್ಯಾಲಿ ಮಾಡಿ ಜನರಿಗೆ ತೊಂದರೆ ಕೊಡುವುದು ಇಷ್ಟವಿಲ್ಲ, ಹೀಗಾಗಿ ಎರಡು ಮಾತಾಡಿ ಗಾಡಿಯಿಂದ ಕೆಳಗೆ ಇಳಿದೆ. ಬಿಸಿಲಿಗೆ ಭಯಪಟ್ಟು ಅಲ್ಲ ಎಂದು ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ.
ಕಾಂಗ್ರೆಸ್ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ: ದೇಶ ವಿಭಜನೆಗೆ ಕುಮ್ಮಕ್ಕು ಕೊಡುತ್ತಿದೆ: ಆರ್.ಅಶೋಕ್ಕಾಂಗ್ರೆಸ್ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ. ಇದಕ್ಕೆ ಅವರ ಚುನಾವಣಾ ಪ್ರಣಾಳಿಕೆಯೇ ಸಾಕ್ಷಿ. ದೇಶದಲ್ಲಿದ್ದು ಪಾಕಿಸ್ತಾನಕ್ಕೆ ಜಿಂದಾಬಾದ್ ಹೇಳುವವರು,
ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ಎ.ಮಂಜು ಪುತ್ರ ಮಂಥರ್ ಗೌಡ ವಜಾಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಎ.ಮಂಜು ಅವರ...
ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಅಷ್ಟು ಸುಲಭವಲ್ಲ: ಹೆಚ್ ಡಿ ದೇವೇಗೌಡ ಅಳಲುಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿರುವ ತಮ್ಮ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರಿಗೆ ಗೆಲುವು ಸುಲಭದ ಮಾತಲ್ಲ ಎಂದು ಮಾಜಿ ಪ್ರಧಾನಿ...
ಸುಮಲತಾ ಅಂಬರೀಶ್ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ: ಸಿಎಂ ಕುಮಾರಸ್ವಾಮಿಸಾಲಮನ್ನಾ ಕುರಿತು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ಷೇಪ...
ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ, ಜೆಡಿಎಸ್ ಸೋಲಿಸಲು ಚಕ್ರವ್ಯೂಹ: ಎಚ್.ಡಿ ಕುಮಾರಸ್ವಾಮಿ: ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ...
ರಾಜ್ಯಾಧ್ಯಕ್ಷ ಸ್ಥಾನ ಹೋದರೂ ಪಕ್ಷ ಸಂಘಟನೆಗೆ ಸಿದ್ಧ: ಬಿಎಸ್ ಯಡಿಯೂರಪ್ಪ75 ವರ್ಷದ ಮಿತಿಯಂತೆ ಮೋದಿ, ಅಮಿತ್ ಶಾ ಕೈಗೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಿದ್ದೇನೆ, ಸ್ಥಾನಮಾನ ಇರಲಿ, ಬಿಡಲಿ ನಾನು ಪಕ್ಷದ ಕೆಲಸ ಮಾಡಿಕೊಂಡಿರುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಮೊಬೈಲ್ ಬ್ಯಾಟರಿ ರಿಚಾರ್ಜ್ ಮಾಡಿಕೊಳ್ಳಲು ಇಲ್ಲಿನ ಗ್ರಾಮಸ್ಥರು 6 ಕಿ.ಮೀ ದೂರ ಹೋಗಬೇಕು!ನಾಲ್ಕು ವರ್ಷಗಳ ಹಿಂದೆ ಕೇರಳದ ಕಾಸರಗೋಡು ಜಿಲ್ಲೆಯ ಶಿಲ್ಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ...
ಹಾಸನದಲ್ಲಿ ಎಸ್ಎಂ ಕೃಷ್ಣ ಪಾಂಚಜನ್ಯ: ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಎ.ಮಂಜು ಪರ ಪ್ರಚಾರಜೆಡಿಎಸ್ ಭದ್ರಕೋಟೆಯಾಗಿರುವ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಎ ಮಂಜು ಪರ ಎಸ್ ಎಂ ಕೃಷ್ಣ ಪ್ರಚಾರಕ್ಕಿಳಿದಿದ್ದಾರೆ....
ಕಾರ್ಯಕರ್ತರ ಮನಸ್ಸು ಒಡೆದಿದೆ, ಕಾಂಗ್ರೆಸ್ ಅಭ್ಯರ್ಥಿ ಸೋತರೇ ನಾವು ಹೊಣೆಯಲ್ಲ: ಜಿ.ಟಿ ದೇವೇಗೌಡಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸೋತರೆ ನಾವು ಹೊಣೆಯಲ್ಲ ಎಂದು ಪ್ರೌಢ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಹೇಳಿದ್ದಾರೆ....
ಬಿಸಿಲಿಗೆ ಬಂದು ನೋಡಲಿ ಎಂದಿದ್ದ ಸಿಎಂ: ಎಚ್ ಡಿಕೆಗೆ ನಟ ಯಶ್ ಭರ್ಜರಿ ತಿರುಗೇಟು!ಇಡೀ ಕರ್ನಾಟಕದಲ್ಲಿಯೇ ಮಂಡ್ಯ ಲೋಕಸಭೆ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದೆ...
ಬಿಸಿಲಿಗೆ ಬೆದರಿದ ಉಪೇಂದ್ರ: 1 ನಿಮಿಷದಲ್ಲೇ ರೋಡ್ ಶೋ ಬಿಟ್ಟು ಕಾರಿನಲ್ಲಿ ತೆರಳಿದ ನಟಕೋಟೆ ನಗರಿ ಚಿತ್ರದುರ್ಗದ ಉರಿ ಬಿಸಿಲಿಗೆ ಬೆದರಿದ ನಟ ಉಪೇಂದ್ರ ಅವರು ಒಂದು ನಿಮಿಷದಲ್ಲೇ ರೋಡ್ ಶೋ ಮುಗಿಸಿ ತೆರಳಿದ್ದಾರೆ....
ಸುಮಲತಾ ಪರ ಕಾಂಗ್ರೆಸ್ ಧ್ವಜ ಹಿಡಿದರೆ ಕ್ರಮ- ದಿನೇಶ್: ಎಚ್ಚರಿಕೆಗೂ 'ಕೈ' ಕಾರ್ಯಕರ್ತರ ಡೋಂಟ್ ಕೇರ್ಮಂಡ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತದ ಹೊಗೆಯಾಡುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಜೊತೆಗೆ ಕಾಂಗ್ರೆಸ್ ಧ್ವಜ ,...
ಧಾರವಾಡದಲ್ಲಿ ವಿನಯ್ ಕುಲಕರ್ಣಿ V/S ಪ್ರಹ್ಲಾದ ಜೋಶಿಧಾರವಾಡ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಗೆ ಟಿಕೆಟ್ ಘೋಷಿಸಿದ್ದು, ಬಿಜೆಪಿ ಅಭ್ರ್ಥಿಯ ಪ್ರಹ್ಲಾದ್ ಜೋಶಿ ಕಣಕ್ಕಿಳಿದಿದ್ದಾರೆ, ವಿನಯ್ ಕುಲಕರ್ಣಿ ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್