ರಾಜ್ಯದಲ್ಲಿ 22, ದೇಶದಲ್ಲಿ ಬಿಜೆಪಿಗೆ 300 ಸೀಟುಗಳಲ್ಲಿ ಜಯ, ಮಂಡ್ಯದಲ್ಲಿ ಸುಮಲತಾ ಗೆಲವು ಶತಃಸಿದ್ಧ: ಬಿಎಸ್ ವೈಸೊಕ್ಕಿನ ಮಾತುಗಳನ್ನು ಆಡುವ ಮೂಲಕ ಸುಮಲತಾ ಅವರನ್ನು ಜೆಡಿಎಸ್ ನಾಯಕರು ಅಪಮಾನ ಮಾಡುತ್ತಿದ್ದಾರೆ ಇದಕ್ಕೆಲ್ಲಾ ಏಪ್ರಿಲ್ 18ರಂದು ಉತ್ತರ ಸಿಗಲಿದೆ, ..
ನನ್ನ ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಹೆಚ್ ಡಿ ದೇವೇಗೌಡರಾಷ್ಟ್ರ ರಾಜಕಾರಣದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರದ್ದು ಪ್ರಮುಖ ಪಾತ್ರ. ಈ ಬಾರಿ ...
ಸುಮಲತಾ ಗೌಡ್ತಿಯೇ ಅಲ್ಲ, ನಾಯ್ಡು.. ಎಂದಿದ್ದ ಶಿವರಾಮೇ ಗೌಡ ವಿರುದ್ಧ ದೂರು!ಸುಮಲತಾ ಅವರನ್ನು ಜಾತಿ ಆಧಾರದ ಮೇಲೆ ಟೀಕಿಸುವ ಭರದಲ್ಲಿ ಮಂಡ್ಯವನ್ನು ನಾಯ್ಡುಮಯ ಮಾಡಲಾಗುತ್ತಿದೆ ಎಂದು ಹೇಳಿದ್ದ ಸಂಸದ ಎಲ್.ಆರ್. ಶಿವರಾಮೇಗೌಡ ವಿರುದ್ಧ ಬಲಿಜ ಸಂಘಟನೆಯೊಂದು ದೂರು ನೀಡಿದೆ.
ಮಂಡ್ಯ: ನಟ ದರ್ಶನ್ ಕಾರಿನ ಮೇಲೆ ಕಲ್ಲು ತೂರಾಟ, ಸುಮಲತಾ ಪರ ಪ್ರಚಾರಕ್ಕೆ ಆಕ್ರೋಶಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸುತ್ತಿದ್ದ ನಟ ದರ್ಶನ್ ಅವರ ಕಾರಿನ ಮೇಲೆ...
ಜಾತಿ ಹೇಳಿಕೆ: ಮಂಡ್ಯ ಸಂಸದ ಶಿವರಾಮೇಗೌಡ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದ ಜೆಡಿಎಸ್ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಜಾತಿ ಪ್ರಸ್ತಾಪಿಸಿದ ಮಂಡ್ಯ ಸಂಸದ ಎಲ್ ಆರ್ ಶಿವರಾಮೇಗೌಡ ಅವರ...
ಮಾಜಿ ಐಎಎಸ್ ಅಧಿಕಾರಿ ಜೆ ಅಲೆಕ್ಸಾಂಡರ್ ಕಾಂಗ್ರೆಸ್ ಗೆ ಗುಡ್ ಬೈಕಾಂಗ್ರೆಸ್ ನೊಳಗೆ ಎಲ್ಲವೂ ಸರಿಯಾಗಿಲ್ಲ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ. ಅದಕ್ಕೆ ಮತ್ತೊಂದು ...
ನಿಖಿಲ್ ಸೋಲಿಸಿ ಮುಖ್ಯಮಂತ್ರಿಗೆ ಮುಖಭಂಗ ಮಾಡಲು ಕೆಲವರು ಷಡ್ಯಂತ್ರ: ದೇವೇಗೌಡನಿಖಿಲ್ ಅವರನ್ನು ಸೋಲಿಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಮುಖಭಂಗ ಮಾಡಲು ಕೆಲವರು ಮುಂದಾಗಿದ್ದಾರೆ. ಪಕ್ಷದ ಕಾರ್ಯಕರ್ತರು,....
ಸಿದ್ದರಾಮಯ್ಯ ಸೋಲಿಗೆ ಜನರೇ ಕಾರಣ ಹೊರತು ಜಿ ಟಿ ದೇವೇಗೌಡ ಅಲ್ಲ: ಹೆಚ್ ಡಿ ದೇವೇಗೌಡಮೈಸೂರಿನಲ್ಲಿ ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಸೋಲಿಗೆ ಅಲ್ಲಿನ ಜನರು ...
ರಾಜ್ಯದ ಸಮ್ಮಿಶ್ರ ಸರ್ಕಾರ ಶೇ.20ರ ಕಮಿಷನ್ ಸರ್ಕಾರ: ಬಿಎಸ್ವೈಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹಾಸದಲ್ಲಿನ ಐದು ಕಾಮಗಾರಿಗಳ ಪೂರ್ಣಗೊಳ್ಳುವಿಕೆಗಾಗಿ 1344 ಕೋಟಿ ರೂ. ಅಕ್ರಮ ಹಣವನ್ನು ಗುತ್ತಿಗೆದಾರರಿಗೆ ವಿತರಿಸಿದ್ದಾರೆ.
ಸುಮಲತಾಗೆ 'ಗಟ್ಟಿಗಿತ್ತಿ ಇದ್ದಿಯಮ್ಮಾ' ಎಂದ ಎಚ್.ವಿಶ್ವನಾಥ್ದಿಢೀರ್ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ...
ಜನರ ಅಭಿಪ್ರಾಯ ಪಡೆದು ಭವಿಷ್ಯದ ರಾಜಕೀಯ ತೀರ್ಮಾನ: ಸುಮಲತಾಲೋಕಸಭೆ ಚುನಾವಣೆಗಾಗಿ ಮೈತ್ರಿ ಮಾಡಿಕೊಳ್ಳುವಾಗ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ; ಇದು ಮಂಡ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರ ಅಸಮಾಧಾನ....
ಪಕ್ಷದಲ್ಲಿ ಸಂಭ್ರಮಕ್ಕಿಂತ ಸಂಕಟಗಳೇ ಹೆಚ್ಚು: ಎಚ್ ವಿಶ್ವನಾಥ್ ಅಳಲುಜೆಡಿಎಸ್ ಪಕ್ಷದಲ್ಲಿ ಸಂಭ್ರಮಕ್ಕಿಂತ ಸಂಕಟಗಳೇ ಹೆಚ್ಚು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಹೇಳಿದ್ದಾರೆ. ...
ಸಿದ್ದು, ನಾನು ಒಂಥರಾ `ಕಾಲೇಜ್ ಲವ್ವರ್ಸ್’: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ಬಾಂಧವ್ಯ ಒಂಥರಾ ‘ಕಾಲೇಜ್ ಲವ್ವರ್ಸ್’ ನಡುವಿನ ಸಂಬಂಧವಿದ್ದಂತೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ...
ಸುಮಲತಾ ನಮ್ಮ ಹೆಣ್ಣುಮಗಳು, ಅವಮಾನ ಮಾಡುವುದು ಸರಿಯಲ್ಲ: ಎಚ್.ವಿಶ್ವನಾಥ್ನಾನು ಕಾಂಗ್ರೆಸ್ ಯಾಕೆ ಬಿಟ್ಟೆ ಎಂಬುದನ್ನು ಸಿದ್ದರಾಮಯ್ಯ ಅವರಿಗೆ ಕೇಳಿ ಎಂದು ಹೇಳಿದ, ನಾನು ಕಾಂಗ್ರೆಸ್ ಬಿಟ್ಟಾಗ ಹೈಕಮಾಂಡ್ ವೀಕ್ ಆಗಿತ್ತು ಎಂಬುದಾಗಿ ತಿಳಿಸಿದ್ದಾರೆ...
ಬಿಎಸ್ ವೈ ಸಮ್ಮುಖದಲ್ಲಿ ಕೆ.ರತ್ನಪ್ರಭ ಬಿಜೆಪಿ ಸೇರ್ಪಡೆ!ಪ್ರಮುಖ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಕೆ ರತ್ನಪ್ರಭ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಲಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್