ಮತದಾನದ ದಿನ ಕರ್ತವ್ಯ ಮರೆತು ಪ್ರವಾಸಕ್ಕೆ ತೆರಳಿದರೇ ಜೋಕೆ...!ಮತದಾನದ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ನಾನಾ ರೀತಿಯ ಕಸರತ್ತು ನಡೆಸುತ್ತಿದ್ದು, ಇದಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿಗಳು ಕೂಡ ಕೈ ಜೋಡಿಸಿದ್ದಾರೆ.
28 ವರ್ಷ ಸಂಸಾರ ಮಾಡಿದ್ದಾರೆ ಅಂದ ಮೇಲೆ ಸುಮಲತಾ ಕೂಡ ಗೌಡ್ತಿನೇ!ಮದುವೆಯಾಗಿ 28 ವರ್ಷ ಸಂಸಾರ ಮಾಡಿದ ಮೇಲೆ ಗಂಡನ ಜಾತಿಯೇ ಹೆಂಡತಿಗೆ ಬರುತ್ತದೆ, ಹೀಗಾಗಿ ಸುಮಲತಾ ಕೂಡಡ ಗೌಡ್ತಿಯೆ ಎಂದು ಸಚಿವ ಎಂಟಿಬಿ ...
ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ: ಕೇಸರಿ ಮೊರೆ ಹೋದ ಕಾಂಗ್ರೆಸ್; ಕೈ ನಾಯಕರ ಸಾಫ್ಟ್ ಹಿಂದುತ್ವ!ಕಳೆದ 28 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರವಿಲ್ಲದೇ ಇರುವ ಕಾಂಗ್ರೆಸ್ ಹತಾಶರಾಗಿದ್ದಾರೆ, ಹೀಗಾಗಿ ಬೇರೆ ಕ್ಷೇತ್ರಗಳಲ್ಲಿರುವಂತೆ ಈ ಕ್ಷೇತ್ರದಲ್ಲೂ ಸಾಫ್ಟ್ ...
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 'ನ್ಯಾಯ್': ತಜ್ಞರು, ರಾಜಕೀಯ ನಾಯಕರು ಹೇಳುವುದೇನು?ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪ್ರಕಟಿಸಿರುವ ಚುನಾವಣಾ ಪ್ರಣಾಳಿಕೆಯಲ್ಲಿ ಸುಳ್ಳು ...
ತೇಜಸ್ವಿ ಪರ ಪ್ರಚಾರ: ಒಂದೂ ಮಾತನಾಡದೇ ಅಸಮಾಧಾನಿತರನ್ನು ಒಂದೇ ವೇದಿಕೆಗೆ ಕರೆತಂದ ಅಮಿತ್ ಶಾ!ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿಯಿಂದ ತೇಜಸ್ವಿ ಸೂರ್ಯ ಅವರನ್ನು ಕಣಕ್ಕಿಳಿಸಿದ್ದಕ್ಕೆ ರಾಜ್ಯದ ಹಲವು ನಾಯಕರು ಅಸಮಾಧಾನಗೊಂಡಿದ್ದರು,...
ಚುನಾವಣೆ ವೇಳೆ ನಮಗೆ ಹೆಲಿಕಾಪ್ಟರ್ ಸಿಗದಂತೆ ಬಿಜೆಪಿ ನಾಯಕರು ಪಿತೂರಿ ಮಾಡುತ್ತಿದ್ದಾರೆ-ಸಿಎಂ ಕುಮಾರಸ್ವಾಮಿಲೋಕಸಭೆ ಚುನಾವಣೆ ವೇಳೆ ನಮಗೆ ಹೆಲಿಕಾಪ್ಟರ್ ಸಿಗದಂತೆ ಕೇಂದ್ರ ಸರ್ಕಾರದ ಬಿಜೆಪಿ ನಾಯಕರು ...
ಕೈ ಟಿಕೆಟ್ ಫೈನಲ್: ಧಾರವಾಡದಿಂದ ವಿನಯ್ ಕುಲಕರ್ಣಿ, ದಾವಣಗೆರೆಯಿಂದ ಎಚ್.ಬಿ ಮಂಜಪ್ಪ ಕಣಕ್ಕೆಕಾಂಗ್ರೆಸ್ ನಲ್ಲಿ ತೀವ್ರಗೊಂದಲಕ್ಕೆ ಕಾರಣವಾಗಿದ್ದ ಧಾರವಾಡ ಮತ್ತಿ ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಕೊನೆಗೂ ಬಗೆಹರಿದಿದೆ....
ಸುಮಲತಾ ನಮ್ಮ ಪಕ್ಷದ ಚಿಹ್ನೆ ಬಳಸುತ್ತಿದ್ದಾರೆ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರುಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರು ನಮ್ಮ ಪಕ್ಷದ ಚಿಹ್ನೆ ಬಳಸುತ್ತಿದ್ದಾರೆ ಎಂದು ಆರೋಪಿ...
ಛತ್ರಿ ಬಿಟ್ಟು ಬಿಸಿಲಿಗೆ ಬಂದಿದ್ದಾರೆ, ರೈತರ ಕಷ್ಟ ಸ್ವಲ್ಪ ಅರ್ಥವಾಗಲಿ-ದರ್ಶನ್, ಯಶ್ ಗೆ ಸಿಎಂ ಟಾಂಗ್ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಸ್ಪರ್ಧಿಯಾಗಿರುವ ಸ್ವತಂತ್ರ ...
ನಿಖಿಲ್ ಗೆಲ್ಲಿಸಿ, ನಮ್ಮ ಮರ್ಯಾದೆ ಉಳಿಸಿ: ಮಂಡ್ಯ ಕಾಂಗ್ರೆಸ್ ಮುಖಂಡರಿಗೆ ಸಿದ್ದರಾಮಯ್ಯ ಮನವಿಮಂಡ್ಯ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಸ್ಥಳೀಯ ಕಾಂಗ್ರೆಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವ ...
ಲೋಕಸಭೆ ಚುನಾವಣೆ ನಂತರ ಇನ್ನಷ್ಟು ಶಾಸಕರು ಬಿಜೆಪಿಗೆ ಸೇರ್ಪಡೆ: ಈಶ್ವರಪ್ಪಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಹಲವು ಶಾಸಕರು ಪಕ್ಷ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಇದು ಲೋಕಸಭೆಗೆ ಚುನಾವಣೆಯೇ ಹೊರತು ಒಕ್ಕಲಿಗರ ಸಂಘಕ್ಕಲ್ಲ: ಎಸ್ ಎಂ ಕೃಷ್ಣವಂಶಪಾರಂಪರ್ಯ ರಾಜಕಾರಣ ಹಿಡಿಸಲಿಲ್ಲ, ಅದಕ್ಕೆ ಕಾಂಗ್ರೆಸ್ ಪಕ್ಷ ಬಿಟ್ಟು ಬಂದೆ, ನನಗೆ ಯಾವ ಅಧಿಕಾರವೂ ಬೇಕಾಗಿಲ್ಲ, ದೇಶಕ್ಕೆ ನರೇಂದ್ರ ಮೋದಿ ಅನಿವಾರ್ಯವಾಗಿದೆ...
ಇದು ಮೋದಿಗಾಗಿ ನಡೆಯುತ್ತಿರುವ ಚುನಾವಣೆ-ಪಿ.ಸಿ ಮೋಹನ್: ಅನುಕಂಪದ ಅಲೆ ನನಗಿದೆ-ರಿಜ್ವಾನ್ ಹರ್ಷದ್ಮಧ್ಯಮ ವರ್ಗದ ಜನರೇ ಅಧಿಕ ಪ್ರಮಾಣದಲ್ಲಿರುವ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್ ತಮ್ಮ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ...
ಇದು ನೆಹರು ಸರ್ಕಾರವಲ್ಲ, ಮೋದಿ ಸರ್ಕಾರ: ಒಮರ್ ಅಬ್ದುಲ್ಲಾ ಕನಸು ಎಂದಿಗೂ ಈಡೇರುವುದಿಲ್ಲ: ತೇಜಸ್ವಿ ಸೂರ್ಯಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನ ಮಂತ್ರಿ ಬೇಕೆಂಬ ಒಮರ್ ಅಬ್ದುಲ್ಲಾ ಅವರ ಕನಸು ಎಂದಿಗೂ ನೇರವೇರುವುದಿಲ್ಲ ಎಂದು ಬೆಂಗಳೂರು ದಕ್ಷಿಣ ...
ಬೆಂಗಳೂರು ಉತ್ತರ ಲೋಕಸಭೆ: ಹೈವೊಲ್ಟೇಜ್ ಕಣದಲ್ಲಿ ಅಭ್ಯರ್ಥಿಗಳ ಪತ್ನಿಯರ ಮತಯಾಚನೆಪ್ರತಿಷ್ಠಿತ ಕ್ಷೇತ್ರವಾಗಿರುವ ಬೆಂಗಳೂರು ಉತ್ತರ ಲೋಕಸಭಾ ಕಣ ಇಬ್ಬರು ಪ್ರಬಲ ಅಭ್ಯರ್ಥಿಗಳ ಸ್ಪರ್ಧೆಯಿಂದ ರಂಗೇರಿದೆ. ಉತ್ತರ ಲೋಕಸಭೆ ಕ್ಷೇತ್ರದ ಮಣ್ಣು ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್