ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಪ್ರಕಟ: ಪ್ರಹ್ಲಾದ್ ಜೋಶಿ ವಿರುದ್ಧ ಶಕೀರ್ ಸನದಿ ಕಣಕ್ಕೆಕಾಂಗ್ರೆಸ್ ಕೊನೆಗೂ ಧಾರಾವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಸೋಮವಾರ ಅಧಿಕೃತವಾಗಿ ಪ್ರಕಟಿಸಿದ್ದು, ಮಾಜಿ ಸಂಸದ...
ಲೋಕಸಭಾ ಚುನಾವಣೆ: ಧಾರವಾಡ ಕ್ಷೇತ್ರದ ಕೈ ಅಭ್ಯರ್ಥಿ ಇನ್ನೂ ನಿಗೂಢಗಂಡು ಮೆಟ್ಟಿದ ನಾಡು ಉತ್ತರ ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಷಿ ಪ್ರಚಾರವನ್ನು ಆರಂಭಿಸಿದ್ದರೆ, ಕಾಂಗ್ರೆಸ್ ನಲ್ಲಿ ಇನ್ನೂ ಸೂಕ್ತ ಅಭ್ಯರ್ಥಿಯ ಅಂತಿಮವಾಗಿಲ್ಲ.
ಕೋಲಾರ: ಕೆಎಚ್ ಮುನಿಯಪ್ಪ ಸ್ಪರ್ಧೆಗೆ ವಿರೋಧ, ಬಿಜೆಪಿ ಬೆಂಬಲಿಸುತ್ತಿರುವ ಕೈ ಮುಖಂಡರುಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಎಚ್ , ಮುನಿಯಪ್ಪ ಪರ ಭಾರೀ ವಿರೋಧ ವ್ಯಕ್ತವಾಗಿದ್ದು ಕಾಂಗ್ರೆಸ್ ಮುಖಂಡರು ಬಿಜೆಪಿ ಅಭ್ಯರ್ಥಿ ಮುನಿಯಪ್ಪ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.
ಮತಗಟ್ಟೆಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ ಇಲ್ಲ: ಚುನಾವಣಾ ಆಯೋಗಮತದಾರರಿಗೆ ಆಮಿಷವೊಡ್ಡಿ ಮತಗಟ್ಟೆಗಳಿಗೆ ಉಚಿತವಾಗಿ ಕರೆತರುವ ಕ್ಯಾಬ್ ಮತ್ತು ಸಾರಿಗೆ ಚಾಲನೆ ...
ಮುಸ್ಲಿಮರಿಗೆ ನಮ್ಮ ಮೇಲೆ ನಂಬಿಕೆ ಇಲ್ಲ, ಹೀಗಾಗಿ ಟಿಕೆಟ್ ನೀಡಿಲ್ಲ: ಈಶ್ವರಪ್ಪಕಾಂಗ್ರೆಸ್ ನಿಮ್ಮನ್ನು ಮತ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ, ಕಾಂಗ್ರೆಸ್ ಪಕ್ಷ ನಿಮಗೆ ಯಾವತ್ತೂ ಟಿಕೆಟ್ ನೀಡುವುದಿಲ್ಲ ಎಂದು ಮಾಡಿ ಡಿಸಿಎಂ ಕೆ.ಎಸ್ ಈಶ್ವರಪ್ಪ ...
86ನೇ ವಯಸ್ಸಲ್ಲೂ ಕುಂದದ ಉತ್ಸಾಹ: ಉರಿಬಿಸಿಲಲ್ಲೂ ದಣಿವರಿಯದೆ ದೊಡ್ಡ ಗೌಡರ ಓಡಾಟ!ಮುಖ ಗಂಟ್ಟಿಕ್ಕಿಕೊಂಡು ತೂಕಡಿಸುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ವ್ಯಂಗ್ಯ ಚಿತ್ರಗಳ ಜಮಾನ ಮುಗಿದಿದೆ, ದೊಡ್ಡಗೌಡರ ವ್ಯಂಗ್ಯ ಚಿತ್ರದ ಫೋಟೋಗಳು ...
'ಏಪ್ರಿಲ್18ಕ್ಕೆ ಸುಮಲತಾ ಟೂರಿಂಗ್ ಟಾಕೀಸ್ ಪ್ಯಾಕಪ್: ಆಮೇಲೆ ಹುಡ್ಕೊಂಡು ಗಾಂಧಿನಗರಕ್ಕೆ ಹೋಗಬೇಕು'ಏಪ್ರಿಲ್ 18ಕ್ಕೆ ಸುಮಲತಾ ಅವರ ಟೂರಿಂಗ್ ಟಾಕೀಸ್ ಸಿನಿಮಾ ಶೂಟಿಂಗ್ ಪ್ಯಾಕಪ್ ಆಗಲಿದೆ, ಆಮೇಲೆ ಯಾವ ಸುಮಕ್ಕನೂ ಇಲ್ಲ, ಪಮಕ್ಕನೂ ಇಲ್ಲ, ಅವರನ್ನು ...
ಮತದಾರರನ್ನು ಸೆಳೆಯಲು ಮ್ಯೂಸಿಕ್ ವಿಡಿಯೊ ಮೊರೆ ಹೋದ ರಾಜಕೀಯ ಪಕ್ಷಗಳುಸೋಷಿಯಲ್ ಮೀಡಿಯಾಗಳಲ್ಲಿ ನೀವು ಕಳೆದ ಕೆಲ ತಿಂಗಳಿನಿಂದ ನಿರ್ದಿಷ್ಟ ರಾಜಕಾರಣಿಯನ್ನು ಅಥವಾ ...
ಮೋದಿ ದೇಶ ರಕ್ಷಣೆ ಬಗ್ಗೆ ದೇವೇಗೌಡರಿಂದ ಕಲಿಯಲಿ: ಸಿಎಂ ಕುಮಾರಸ್ವಾಮಿದೇಶ ರಕ್ಷಣೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಪಾಠ ಹೇಳುವ ಅಗತ್ಯವಿಲ್ಲ. ದೇಶ ರಕ್ಷಣೆ ಬಗ್ಗೆ ಗೌಡರು....
ಅಸಮಾಧಾನ ಶಮನಕ್ಕೆ ಯತ್ನ: ಬಿಜೆಪಿ ಉಪಾಧ್ಯಕ್ಷೆಯಾಗಿ ತೇಜಸ್ವಿನಿ ಅನಂತ್ಕುಮಾರ್ ನೇಮಕಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಬೇಕಿದ್ದ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಅಂಬರೀಶ್ ಮಂಡ್ಯದ ಮಗ, ಸುಮಲತಾ ಮಂಡ್ಯ ಸೊಸೆ: ಪ್ರಚಾರದಲ್ಲಿ ಯಶ್ಅಂಬರೀಶ್ ಮಂಡ್ಯದ ಮಗ, ಸುಮಲತಾ ಅವರು ಮಂಡ್ಯ ಸೊಸೆ, ಭಾರತದಲ್ಲಿ ಮಂಡ್ಯ ಎಂದು ಬಂದರೆ ಅಲ್ಲಿ ಅಂಬರೀಶ್ ಹೆಸರು ಬಂದೇ ಬರುತ್ತದೆ. ...
ಲೋಕಸಭೆ ಚುನಾವಣೆ: ಜೆಡಿಎಸ್ 40 ತಾರಾ ಪ್ರಚಾರಕರ ಪಟ್ಟಿ ಬಿಡುಗಡೆಲೋಕಸಭೆ ಚುನಾವಣೆ ಪ್ರಚಾರ ಕಾರ್ಯಕ್ಕಾಗಿ ಜಾತ್ಯಾತೀತ ಜನತಾದಳ (ಜೆಡಿಎಸ್) ನಲವತ್ತು ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ....
ನಾನು ಕೂಡ ಹಿಂದೂ, ಹಿಂದೂ ರಾಷ್ಟ್ರ ನಿರ್ಮಾಣದ ಪರೀಕ್ಷೆಯಾಗಲಿ: ದೇವೇಗೌಡಇಡೀ ರಾಷ್ಟ್ರವನ್ನು ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸಬೇಕು ಎಂಬುದು ಮೋದಿ ಅವರ ಕಲ್ಪನೆಯಾಗಿದ್ದು, ಬಿಜೆಪಿಯವರು ಮಾತ್ರ ಹಿಂದೂಗಳು ಎಂದು ಬಿಂಬಿಸಿಕೊಳ್ಳುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ದೇವೇಗೌಡರು ಪ್ರಶ್ನಿಸಿದ್ದಾರೆ.
ಮೋದಿ ಮತ್ತು ಬಿಜೆಪಿಯಿಂದ ಸಂವಿಧಾನ ಹಾಗೂ ದೇಶವನ್ನು ರಕ್ಷಿಸಬೇಕು: ಸಿ.ಎಂ ಇಬ್ರಾಹಿಂದೇಶ ಮತ್ತು ದೇಶದ ಸಂವಿಧಾನವನ್ನು ಬಿಜೆಪಿಯಿಂದ ರಕ್ಷಿಸಬೇಕಾಗಿದೆ, ಕಾಂಗ್ರೆಸ್ ನ ಹಿರಿಯ ನಾಯಕರು ಲೋಕಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ...
ಎಎಪಿ ಸೇರಿದಂತೆ ಹಲವು ಪಕ್ಷಗಳು ಲೋಕಸಭೆ ಚುನಾವಣೆ ಸ್ಪರ್ಧೆಯಿಂದ ದೂರ!ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಒಗ್ಗಟ್ಟಾಗಿ ಬಿಜೆಪಿ ವಿರುದ್ದ ಸಮರಕ್ಕೆ ಸಜ್ಜಾಗಿವೆ, ಆದರೆ ರಾಜ್ಯದ ಹಲವು ಸಣ್ಣಪುಟ್ಟ ಪಕ್ಷಗಳು ಲೋಕಸಭೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್