ಮೇ 23ರ ನಂತರ ಸುಮಲತಾ ಮಂಡ್ಯದಿಂದ ಕಾಲ್ಕೀಳುತ್ತಾರೆ: ಎಚ್.ಡಿ ರೇವಣ್ಣಲೋಕಪಯೋಗಿ ಸಚಿವ ಎಚ್,ಡಿ ರೇವಣ್ಣ ಮತ್ತೆ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ....
ಯಾವ ಮುಖ ಇಟ್ಟುಕೊಂಡು ಎ.ಮಂಜು ಮುಸ್ಲಿಮರ ಮತ ಕೇಳುತ್ತಾರೆ: ಪ್ರಜ್ವಲ್ ರೇವಣ್ಣಬಿಜೆಪಿ ಅಭ್ಯರ್ಥಿ ಎ,ಮಂಜು ಅವರಿಗೆ ವ್ಯಕ್ತಿತ್ವವೂ ಇಲ್ಲ, ಸಿದ್ಧಾಂತವೂ ಇಲ್ಲ, ಅಧಿಕಾರ, ಹಣದ ಆಸೆಗಾಗಿ ಬಿಜೆಪಿ ಸೇರಿದ್ದಾರೆ ಎಂದು ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ...
ರಾಹುಲ್ ಗಾಂಧಿ ಡೈರಿ ಆರೋಪ ಸಾಬೀತುಪಡಿಸಿದ್ರೆ ರಾಜಕೀಯ ನಿವೃತ್ತಿ: ಬಿಎಸ್ ವೈ ಸವಾಲುಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ನನ್ನ ವಿರುದ್ಧದ ಬಿಜೆಪಿ ಕೇಂದ್ರ ನಾಯಕರಿಗೆ 1800 ಕೋಟಿ ರುಪಾಯಿ ಕಪ್ಪ ನೀಡಿದ ಆರೋಪ ಸಾಬೀತುಪಡಿಸಿದರೆ...
ನನ್ನ ವಿರುದ್ಧ ಅಪಪ್ರಚಾರ ಮಾಡುವವರಿಗೆ ಜನರೇ ಉತ್ತರ ನೀಡುತ್ತಾರೆ: ಸುಮಲತಾನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿರುವವರಿಗೆ ಲೋಕಸಭೆ ಚುನಾವಣೆಯಲ್ಲಿ ಜನರೇ ಉತ್ತರ ನೀಡುತ್ತಾರೆ. ಆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ...
ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ಮಹಿಳಾ ಆಯೋಗ ನೋಟಿಸ್ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧದ 'ಮೀ ಟೂ' ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗ...
ದೇವೇಗೌಡ-ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಕಿಡಿಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ವಯಂ ಘೋಷಿತ ಕುರುಬ ನಾಯಕರಾಗಿದ್ದು, ಮಹಾನ್ ಜಾತಿವಾದಿ ಎಂದು ಬಿಜೆಪಿ ಹಿರಿಯ ಮಖಂಡ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆ: ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶ್ವರ ನಾಮಪತ್ರ ಸಲ್ಲಿಕೆದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶರ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ನಿಮ್ಮ ಮತದ ಮೂಲಕ ವಿರೋಧಿಗಳಿಗೆ ಉತ್ತರ ನೀಡಿ: ಸುಮಲತಾ ಪರ ಪ್ರಚಾರದಲ್ಲಿ ದರ್ಶನ್ ಹೇಳಿಕೆಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ಆರಂಭಿಸಿದ್ದಾರೆ....
ಇದು ಪ್ರಜಾಪ್ರಭುತ್ವ - ಸರ್ವಾಧಿಕಾರದ ನಡುವಿನ ಚುನಾವಣೆ: ಸಿದ್ದರಾಮಯ್ಯಈ ಬಾರಿಯ ಲೋಕಸಭಾ ಚುನಾವಣೆ ರಾಹುಲ್- ಮೋದಿ ನಡುವಣ ಚುನಾವಣೆಯಲ್ಲ, ಪ್ರಜಾಪ್ರಭುತ್ವ ಹಾಗೂ ಸರ್ವಾಧಿಕಾರದ ನಡುವಿನ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಧಾರವಾಡದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್ ಹಾಕ್ತಾರಾ ಮೈತ್ರಿ ಅಭ್ಯರ್ಥಿ?ಧಾರವಾಡ ಲೋಕಸಭಾ ಕ್ಷೇತ್ರದಿಂದ 1952ರಿಂದ 1991ರವರೆಗೂ ಮೊದಲ ಹತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾದಿಸಿದ್ದರೆ, 1996ರಿಂದಲೂ ಬಿಜೆಪಿ ಸತತವಾಗಿ ಗೆಲುವು ಸಾಧಿಸಿಕೊಂಡು ಬರುತ್ತಿದೆ
ನಾಮಪತ್ರ ಸಲ್ಲಿಕೆಗೂ ಮುನ್ನವೇ ಸಿಎಂ ಕುಮಾರಸ್ವಾಮಿ ನಿಖಿಲ್ ಕ್ರಮಸಂಖ್ಯೆ ಘೋಷಣೆ: ಸುಮಲತಾ ಅಂಬರೀಷ್ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುತ್ತದೆ ಎಂದು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ...
ನಾನು ಯಾವುದೇ ಶಿಕ್ಷಾರ್ಹ ತಪ್ಪು ಮಾಡಿಲ್ಲ: ಮಂಡ್ಯ ಡಿಸಿ ನೋಟಿಸ್ ಗೆ ಸುಮಲತಾ ಖಡಕ್ ಉತ್ತರಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರು ಮಂಡ್ಯ ಜಿಲ್ಲಾಧಿಕಾರಿ ನೀಡಿದ್ದ ನೋಟಿಸ್ ಗೆ ಶನಿವಾರ ಖಡಕ್...
ಗಬ್ಬರ್ ಸಿಂಗ್ ಟ್ಯಾಕ್ಸ್ ರದ್ದು, ಹೊಸ ಜಿಎಸ್ ಟಿ ಜಾರಿ ಮಾಡುತ್ತೇವೆ: ಬೆಂಗಳೂರಿನಲ್ಲಿ ರಾಹುಲ್ ಗಾಂಧಿಕಾಂಗ್ರೆಸ್ ಅಧಿಕಾರಿಕ್ಕೆ ಬಂದರೆ ಗಬ್ಬರ್ ಸಿಂಗ್ ಟ್ಯಾಕ್ಸ್ ರದ್ದುಗೊಳಿಸುತ್ತೇವೆ ಮತ್ತು ಹೊಸ ಜಿಎಸ್ ಟಿ ಜಾರಿಗೊಳಿಸುತ್ತೇವೆ ಎಂದು ಕಾಂಗ್ರೆಸ್....
ಮೋದಿ ಮಹಾನ್ ಸುಳ್ಳುಗಾರ, ಬಣ್ಣದ ಮಾತಿಗೆ ಮರುಳಾಗಬೇಡಿ: ಸಿಎಂ ಕುಮಾರಸ್ವಾಮಿಪ್ರಧಾನಿ ನರೇಂದ್ರ ಮೋದಿ ಒಬ್ಬ ಮಹಾನ್ ಸುಳ್ಳುಗಾರ. ಅವರ ಬಣ್ಣದ ಮಾತಿಗೆ ಮರುಳಾಗಬೇಡಿ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...
ಬೆಂಗಳೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಸಮಾವೇಶ; ಸಂಚಾರ ಮಾರ್ಗ ಬದಲಾವಣೆಈ ಬಾರಿಯ ಲೋಕಸಭಾ ಚುನಾವಣೆಯನ್ನು ಮೈತ್ರಿಯಾಗಿ ಎದುರಿಸುತ್ತಿರುವ ಕಾಂಗ್ರೆಸ್- ಜೆಡಿಎಸ್ ಪಕ್ಷಗಳಿಂದ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್