ಬಿಜೆಪಿ ಸೋಲಿಸಲು ಕಾಂಗ್ರೆಸ್-ಜೆಡಿಎಸ್ ಒಗ್ಗಟ್ಟಾಗಿ ಕೆಲಸ ಮಾಡಬೇಕು: ಸಿದ್ದರಾಮಯ್ಯಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ - ಜೆಡಿಎಸ್ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ...
ಸುಮಲತಾ ಬೆನ್ನಲ್ಲೇ ಮಂಡ್ಯ ಜಿಲ್ಲಾಧಿಕಾರಿ ವಿರುದ್ಧ ಬಿಎಸ್ಪಿ ಅಭ್ಯರ್ಥಿ ನಂಜುಂಡಸ್ವಾಮಿ ಆಕ್ರೋಶ!ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ಪಕ್ಷೇತ್ತರ ಅಭ್ಯರ್ಥಿ ಸುಮಲತಾ ಅಂಬರೀಶ್...
ಇವಿಎಂ ಅಭ್ಯರ್ಥಿಗಳಲ್ಲಿ ನಿಖಿಲ್ ಗೆ ಮೊದಲ ಸ್ಥಾನ, ಸಿಎಂ ಕುಮಾರಸ್ವಾಮಿ ಹೇಳಿದ್ದೇನು?ವಿದ್ಯುನ್ಮಾನ ಮತಯಂತ್ರದಲ್ಲಿ ಅಭ್ಯರ್ಥಿಗಳ ಕ್ರಮ ಸಂಖ್ಯೆಯಲ್ಲಿ ನಿಖಿಲ್ ಕುಮಾರಸ್ವಾಮಿಗೆ ಮೊದಲ ...
ನರೇಂದ್ರ ಮೋದಿ ಬರುವವರೆಗೂ ಬಲಿಷ್ಠ ಪ್ರಧಾನಿ ಅಂದ್ರೆ ಏನು ಅಂತ ದೇಶಕ್ಕೆ ಗೊತ್ತಿರಲಿಲ್ಲ: ಎಸ್ಎಂ ಕೃಷ್ಣನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆಗೋವರೆಗೂ ದೇಶಕ್ಕೆ ಬಲಿಷ್ಠ ಪ್ರಧಾನಿ ಅಂದರೆ ಏನು ಎಂಬುದು ಗೊತ್ತಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ರಾಜಕೀಯ ಪೋಸ್ಟ್; ಶಿಕ್ಷಕ ಅಮಾನತುರಾಜಕೀಯ ಪಕ್ಷವೊಂದರ ಪರ ಪ್ರಚಾರ ಮಾಡಿದ ಆರೋಪದಡಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ...
ಎಲೆಕ್ಷನ್ ಲ್ಲಿ ಮತ ಹಾಕಿದರೆ ನಿಮ್ಮ ಮಕ್ಕಳಿಗೆ ಒಂದು ಮಾರ್ಕ್ ಎಕ್ಸ್ ಟ್ರಾ; ಖಾಸಗಿ ಶಾಲೆಗಳ ತಂತ್ರ!ಚುನಾವಣೆಯಲ್ಲಿ ಮತ ಹಾಕಿದ ಪೋಷಕರ ಮಕ್ಕಳಿಗೆ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ನೀಡುವುದಾಗಿ ಕಳೆದ ...
ತೇಜಸ್ವಿನಿಗೆ ತಪ್ಪಿದ ಟಿಕೆಟ್: ಆರ್. ಅಶೋಕ್ ಮನವೊಲಿಕೆಗೆ ಮುಂದಾದ ಯಡಿಯೂರಪ್ಪ!ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ...
ತುಮಕೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಿಗಿ ಹಿಡಿತಕ್ಕೆ ಸಿಲುಕುವ ಭೀತಿಯಲ್ಲಿ ನಾಯಕರುದೇವೇಗೌಡರು ಚುನಾವಣೆಯಲ್ಲಿ ಗೆದ್ದು ಬಂದರೆ ಇಡೀ ಜಿಲ್ಲೆಯನ್ನು ತಮ್ಮ ಕುಟುಂಬದ ಬಿಗಿ ಹಿಡಿತಕ್ಕೆ ತೆಗೆದುಕೊಳ್ಳುತ್ತಾರೆ ಎಂಬ ಭೀತಿ ಕೆಲ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಲ್ಲಿ ಮನೆ ಮಾಡಿದೆ.
ಅನಂತ್ ಕುಮಾರ್ ಇದ್ದಾಗ ಯಾವುದೇ ಚಿಂತೆ ಇಲ್ಲದೆ ಬಿಜೆಪಿಗೆ ಮತ ಹಾಕುತ್ತಿದ್ದೆ: ಈಗ ಚಿಂತಿಸಬೇಕಾಗಿದೆ!ರಾಜ್ಯದ ಅತಿ ಹೆಚ್ಚು ಪ್ರತಿಷ್ಠಿತ ಕ್ಷೇತ್ರ ಎಂದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರ ಪರಿಗಣಿಸಲ್ಪಟ್ಟಿದೆ, ವಿದ್ಯಾವಂತರರು , ರಾಜಕೀಯ ಜ್ಞಾನವುಳ್ಳವರು ಹಾಗೂ ...
ಇವಿಎಂ ಅಭ್ಯರ್ಥಿಗಳ ಸ್ಥಾನದಲ್ಲೂ ಸಮಲತಾ ಲಾಸ್ಟ್, ನಿಖಿಲ್ ಫಸ್ಟ್ಲೋಕಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಚುನಾವಣಾ ಆಯೋಗ ಅಭ್ಯರ್ಥಿಗಳಿಗೆ ಕ್ರಮ ಸಂಖ್ಯೆ ನೀಡಿದ್ದು, ಮಂಡ್ಯದಲ್ಲಿ ನಿಖಿಲ್ ಕುಮಾರ ಸ್ವಾಮಿ ಅವರಿಗೆ 1 ನೇಕ್ರಮ ಸಂಖ್ಯೆ ನೀಡಿರುವ ಆಯೋಗ ಸುಮಲತಾ ಅಂಬರೀಶ್ ಅವರಿಗೆ 20ನೇ ಕ್ರಮ ಸಂಖ್ಯೆ ನೀಡಿದೆ.
ನಾನು ಅಳಿಯ ಅಲ್ಲ, ನಾನೇ ಮಂಡ್ಯದ ಮಗ: ಎಚ್ ಡಿಕೆ, ನಿಖಿಲ್ ಗೆ ಭರ್ಜರಿ ಟಾಂಗ್ ಕೊಟ್ಟ ಅಭಿಷೇಕ್ ಅಂಬರೀಶ್ಲೋಕಸಭಾ ಚುನಾವಣೆ ಮತದಾನ ಹತ್ತಿರವಾಗುತ್ತಿದ್ದಂತೆಯೇ ಅಭ್ಯರ್ಥಿಗಳ ವಾಕ್ಸಮರ ತಾರಕಕ್ಕೇರಿದ್ದು, ಈ ಹಿಂದೆ ಸುಮಲತಾ ಅವರನ್ನು ಟೀಕಿಸಿದ್ದ ಕುಮಾರಸ್ವಾಮಿ ಮತ್ತು ಅವರ ಮಗ ನಿಖಿಲ್ ಗೆ ಅಂಬರೀಷ್ ಪುತ್ರ ಭರ್ಜರಿ ಟಾಂಗ್ ನೀಡಿದ್ದಾರೆ.
ಅನಂತ್ ಕುಮಾರ್ ಈಗಲೂ ನಮ್ಮ ಸಂಸದರು: ರಾಗಿಹಳ್ಳಿ ನಿವಾಸಿಗಳುಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಬಳಿ ಇರುವ ಬೆಂಗಳೂರಿನಿಂದ 50 ಕಿಲೋ ಮೀಟರ್ ದೂರದಲ್ಲಿರುವ ರಾಗಿಹಳ್ಳಿ ನಿವಾಸಿಗಳಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ದಿವಂಗತ ಸಂಸದ ಹೆಚ್ ಎನ್ ಅನಂತ್ ಕುಮಾರ್ ಅವರೇ ಈಗಲೂ ಸಂಸದರು.
ನಿಖಿಲ್ ನಾಮಪತ್ರ ವಿವಾದ ಮುಗಿದ ಅಧ್ಯಾಯ, ಸ್ಪರ್ಧೆಗೆ ಯಾವುದೇ ತೊಂದರೆ ಇಲ್ಲ: ಸಂಜೀವ್ ಕುಮಾರ್ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಕೊನೆಗೊಂಡಿದೆ. ಉಮೇದುವಾರಿಕೆ ಅಂಗೀಕಾರವಾಗಿರುವುದರಿಂದ ಮಂಡ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ವಿವಾದ ಮುಗಿದ ಅಧ್ಯಾಯ
ಬಿಜೆಪಿ 22 ಸ್ಥಾನ ಗೆದ್ರೆ, ಮರುದಿನವೇ ಕುಮಾರಸ್ವಾಮಿ ಮನೆಗೆ: ವೀರಪ್ಪ ಮೊಹ್ಲಿ ಎಚ್ಚರಿಕೆ!ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೇನಾದರೂ 22 ಸ್ಥಾನ ಬಂದರೆ ಮರುದಿನವೇ ಜೆಡಿಎಸ್ ನ ಮುಖ್ಯಮಂತ್ರಿ ಕುಮಾರಸ್ವಾಮಿ ಮನೆಗೆ ಹೋಗ್ತಾರೆ ಎಂದು ಮೈತ್ರಿ ಅಭ್ಯರ್ಥಿ ಡಾ. ಎಂ ವೀರಪ್ಪಮೊಯ್ಲಿ ಹೇಳಿದರು.
ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳ ಪರ ಏಪ್ರಿಲ್ 1 ರಿಂದ ರಾಜ್ಯಾದ್ಯಂತ ಪ್ರವಾಸ: ಉಪೇಂದ್ರಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳ ಪರವಾಗಿ ಏಪ್ರಿಲ್ 1 ರಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಪ್ರಚಾರ ನಡೆಸುವುದಾಗಿ ರಿಯಲ್ ಸ್ಟಾರ್ ಉಪೇಂದ್ರ ತಿಳಿಸಿದ್ದಾರೆ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್