ತೇಜಸ್ವಿನಿ ಅನಂತ್ ಕುಮಾರ್ ಗೆ ಟಿಕೆಟ್ ಕೈ ತಪ್ಪಿದ್ದೇಕೆ ಎಂದು ನನಗೆ ಗೊತ್ತಿಲ್ಲ: ಬಿ.ಎಸ್ ಯಡಿಯೂರಪ್ಪಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೈ ...
ಅತಂತ್ರ ಪರಿಸ್ಥಿತಿಯಿಂದ ಹತಾಶರಾಗಿ ಅಪ್ಪ-ಮಕ್ಕಳು ಹೇಳಿಕೆ ನೀಡಿದ್ದಾರೆ: ಯಡಿಯೂರಪ್ಪಅಪ್ಪ-ಮಕ್ಕಳಿಗೆ ಅತಂತ್ರ ಪರಿಸ್ಥಿತಿ ಉಂಟಾಗಿರುವುದರಿಂದಲೇ ಕುಮಾರಸ್ವಾಮಿ ಈ ರೀತಿ ಹತಾಶ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಮಾತುಗಳು ...
ಕೆಲವು ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಅಭ್ಯರ್ಥಿಗಳಿಗೆ ತೊಂದರೆ: ಸಿಎಂ ಕುಮಾರಸ್ವಾಮಿ ಆರೋಪಮಂಡ್ಯ ಲೋಕಸಭೆ ಚುನಾವಣೆ ಸ್ಪರ್ಧಾ ಕಣದಲ್ಲಿ ಕಾಂಗ್ರೆಸ್-ಜೆಡಿಎಸ್ ಮಧ್ಯೆ ಬಿಕ್ಕಟ್ಟು ಎದುರಾಗಿದೆ ಎಂಬ...
20 ವರ್ಷಗಳ ನಂತರ ಬೆಂಗಳೂರು ದಕ್ಷಿಣದಿಂದ ಬಿ.ಕೆ. ಹರಿಪ್ರಸಾದ್ ಸ್ಪರ್ಧೆ: ಬಿಜೆಪಿ ಅಭ್ಯರ್ಥಿ ಗೆಲುವು ಸಲೀಸು!?ಅಚ್ಚರಿಯ ಬೆಳವಣಿಗೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಅಭ್ಯರ್ಥಿಯನ್ನಾಗಿ ಎಐಸಿಸಿ...
ಬಿಜೆಪಿ ಭೇಷರತ್ ಬೆಂಬಲಕ್ಕೆ ಋಣಿಯಾಗಿದ್ದೇನೆ: ಯಡಿಯೂರಪ್ಪ ಭೇಟಿ ಬಳಿಕ ಸುಮಲತಾ ಹೇಳಿಕೆಮಂಡ್ಯ ಲೋಕಸಭೆ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸಿರುವ ತಮಗೆ ಭೇಷರತ್ ಬೆಂಬಲ ನೀಡುವುದಾಗಿ ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ...
ರಾಜಕೀಯಕ್ಕೆ ಹೋಗಲು ತುಂಬಾ ಬುದ್ಧಿ ಬೇಕು, ನಾನು ಅಷ್ಟು ಬುದ್ಧಿವಂತನಲ್ಲ: ಶಿವರಾಜ್ ಕುಮಾರ್ಕನ್ನಡ ಚಿತ್ರರಂಗದ ದಂತಕಥೆ ಡಾ. ರಾಜ್ಕುಮಾರ್ ಕುಟುಂಬ ಆರಂಭದಿಂದಲೂ ರಾಜಕಾರಣದಿಂದ ...
ಬೆಂಗಳೂರು ಉತ್ತರ ಕ್ಷೇತ್ರ 'ಕೈ'ವಶ; ಸ್ಪರ್ಧೆಯಿಂದ ಹಿಂದೆ ಸರಿದ ಜೆಡಿಎಸ್!ಕೊನೆಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಗ್ಗೆ ಇದ್ದ ಗೊಂದಲ, ಕುತೂಹಲಗಳಿಗೆ ತೆರೆ ಬಿದ್ದಿದೆ...
ಬೆಂಗಳೂರು ಉತ್ತರ ಕ್ಷೇತ್ರ ಮೈತ್ರಿ ಅಭ್ಯರ್ಥಿಯಾಗಿ ಕೃಷ್ಣ ಭೈರೇಗೌಡ ಆಯ್ಕೆಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ ಮತದಾನ ನಡೆಯುವ ಕ್ಷೇತ್ರಗಳಿಗೆ ನಾಳೆ ನಾಮಪತ್ರ ಸಲ್ಲಿಕೆಗೆ ಕಡೆ ದಿನವಾಗಿದ್ದು ರಾಜ್ಯದ ಮೈತ್ರಿ ನಾಯಕರು ಕಡೆಗೂ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಿದ್ದಾರೆ.
ಹೆಚ್ . ಸಿ. ಮಹದೇವಪ್ಪ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ- ಸಿದ್ದರಾಮಯ್ಯಮಾಜಿ ಸಚಿವ ಎಚ್. ಸಿ. ಮಹದೇವಪ್ಪ ಅವರೊಂದಿಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ ಎಂದು ಸಂಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ: ಉಮೇದುವಾರಿಕೆಗೆ ನಾಳೆ ಕೊನೆ ದಿನಏಪ್ರಿಲ್ 18ರಂದು ನಡೆಯಲಿರುವ ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು....
ಮಂಡ್ಯ: ಭರ್ಜರಿ ರೋಡ್ ಶೋ ಮೂಲಕ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಜಿದ್ದಾಜಿದ್ದಿನ ಹಣಾಹಣಿಗೆ ಸಾಕ್ಷಿಯಾಗುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಇಂದು ಬೃಹತ್ ಶಕ್ತಿ ಪ್ರದರ್ಶನ ತೋರುವ ಮೂಲಕ ನಾಮಪತ್ರ ಸಲ್ಲಿಸಿದರು.
ಶ್ರೀಮಂತ ಅಭ್ಯರ್ಥಿ: ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಆಸ್ತಿ ಎಷ್ಟು ಗೊತ್ತಾ?ಭರ್ಜರಿ ರೋಡ್ ಶೋ ಮೂಲಕ ಸೋಮವಾರ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ...
ಕುಮಾರಸ್ವಾಮಿ ಬೀದಿ ಬಸವ: ದರ್ಶನ್, ಯಶ್ ಕಳ್ಳೆತ್ತು ಎಂದ ಸಿಎಂಗೆ ಸಿ.ಟಿ.ರವಿ ಟಾಂಗ್ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಬೆಂಬಲಕ್ಕೆ ನಿಂತಿರುವ ನಟರಾದ ದರ್ಶನ್ ಹಾಗೂ ಯಶ್ ಅವರನ್ನು ಕಳ್ಳೆತ್ತುಗಳು ಎಂದು ಕರೆದಿರುವ ಮುಖ್ಯಮಂತ್ರಿ....
'ನಾನು,ಡಿಕೆಶಿವಕುಮಾರ್ ನಿಜವಾದ ಜೋಡೆತ್ತುಗಳು'- ಕುಮಾರಸ್ವಾಮಿಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ , ಹಿರಿಯ ಮುಖಂಡ ಡಿ. ಕೆ. ಶಿವಕುಮಾರ್ ಹಾಗೂ ನಾನು ನಿಜವಾದ ಜೋಡೆತ್ತುಗಳು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳುವ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಟಾಂಗ್ ನೀಡಿದ್ದಾರೆ
ನನ್ನ ಮನೆ ಮುಂದೆ ಗೂಢಾಚಾರಿಗಳ ಬಿಟ್ಟು ಸರ್ಕಾರದಿಂದ ಅಧಿಕಾರ ದುರುಪಯೋಗ: ಸುಮಲತಾ ಆರೋಪಮಂಡ್ಯ ಲೋಕಸಭಾ ಕ್ಷೇತ್ರ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ, ಮಂಡ್ಯ ಲೋಕಸಭೆ ಚುನಾವಣೆಗೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್