ದೂರವಾಣಿ ಕದ್ದಾಲಿಕೆ: ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಸುಮಲತಾ ದೂರುನಮ್ಮ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದ್ದು, ಗುಪ್ತಚರ ಇಲಾಖೆ ಅಧಿಕಾರಿಗಳು ತಮ್ಮ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ....
ಮಂಡ್ಯ ಹಾಸನ, ತುಮಕೂರು, ಮೈಸೂರಿನಲ್ಲಿ ಬಿರುಕು: ಮೈತ್ರಿ ಅಭ್ಯರ್ಥಿಗಳಿಗೆ ಬಂಡಾಯದ ತಲೆಬಿಸಿ!: ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷಗಳ ಮೈತ್ರಿ ಧರ್ಮದಂತೆ ಮಂಡ್ಯ ಲೋಕಸಭೆ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ...
ಬೆಂಗಳೂರು ಉತ್ತರ: ಟಿಕೆಟ್ ಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪೈಪೋಟಿಮೊದಲ ಹಂತದ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕಣಕ್ಕಿಳಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿರುವ ಕಾಂಗ್ರೆಸ್....
'ಡೋಂಟ್ ವರಿ ಮದರ್ ಇಂಡಿಯಾ' ಎಂದು ದರ್ಶನ್ ಹೇಳಿದರು: ಸುಮಲತಾ ಅಂಬರೀಷ್ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಿಂತಿರುವ ಸುಮಲತಾ ಅವರಿಗೆ ಬೆಂಬಲ ...
ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ಅಳಿಯ-ಮಾವ ಜಟಾಪಟಿ!ದಾವಣಗೆರೆ ಲೋಕಸಭೆ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೆಸರನ್ನು ಘೋಷಿಸಲಾಗಿದೆ. ಇದೇ ಬೆನ್ನಲ್ಲೇ ...
2 ದಿನವಲ್ಲ, 2 ನಿಮಿಷವೂ ಅಂಬರೀಷ್ ಹೆಸರು ಬಳಸಲ್ಲ: ಸಿಎಂ ಕುಮಾರಸ್ವಾಮಿನಮ್ಮ ಕುಟುಂಬದ ಅಂಬಿ, ದರ್ಶನ್, ಯಶ್ ಹೆಸರನ್ನು ಬಳಸದೇ ಕೇವಲ ಎರಡು ದಿನಗಳ ಕಾಲ ಪ್ರಚಾರ ...
ಯಶ್, ದರ್ಶನ್ 'ಜೋಡೆತ್ತುಗಳಲ್ಲ, ಕಳ್ಳೆತ್ತುಗಳು': ಸಿಎಂ ಕುಮಾರಸ್ವಾಮಿಲೋಕಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ...
18 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ; ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ..? ಇಲ್ಲಿದೆ ಮಾಹಿತಿಲೋಕಸಭಾ ಚುನಾವಣೆ ನಿಮಿತ್ತ ಕರ್ನಾಟಕದ 18 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ.
ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಅನಿತಾ ಕುಮಾರಸ್ವಾಮಿ; ಮಗನ ಗೆಲುವಿಗೆ ಸಹಕಾರ ಕೋರಿಕೆ?ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಕಳೆದ ರಾತ್ರಿ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾಜಿ ...
ಅಭ್ಯರ್ಥಿಗಳೇ ಆಸ್ತಿ ಘೋಷಣೆ ಮಾಡುವಾಗ ಹುಷಾರ್: ಹದ್ದಿನ ಕಣ್ಣಿಟ್ಟಿದೆ ಐಟಿ ಇಲಾಖೆಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ರಾಜಕೀಯ ಅಭ್ಯರ್ಥಿಗಳು ತಮ್ಮ ಆಸ್ತಿಗಳ ಘೋಷಣೆ ಮಾಡುವ...
ಅಯೋಧ್ಯೆ ವಿವಾದ: ತುರ್ತು ಸಭೆ ಕರೆದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಅಯೋಧ್ಯೆ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನೇಮಿತ ಸಂಧಾನ ಸಮಿತಿ ಸಂಧಾನ ಮಾತುಕತೆ ನಡೆಸಿರುವಂತೆಯೇ ಇತ್ತ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು(ಎಐಎಂಪಿಎಲ್ಬಿ) ತನ್ನ ಕಾರ್ಯಕಾರಿಣಿ ಸಮಿತಿಯ ತುರ್ತು ಸಭೆ ಕರೆದಿದೆ.
ಬಂಡಾಯದ ಬೇಗುದಿಯಲ್ಲಿ ಬೇಯುತ್ತಿರುವ ರಾಜ್ಯ ಕಾಂಗ್ರೆಸ್ :ಅತೃಪ್ತಿ ಮುಳುವಾಗಲಿದೆಯೇ?ರಾಜ್ಯ ಕಾಂಗ್ರೆಸ್ ನಲ್ಲಿ ಅತೃಪ್ತ ಮುಖಂಡರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದೆ.
ಲೋಕಾ ಸಮರ 2019: ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ ಸ್ಪರ್ಧೆ?ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಬಿಜೆಪಿ ಪಕ್ಷ ತನ್ನ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, 2ನೇ ಪಟ್ಟಿಯಲ್ಲೂ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯ ಹೆಸರು ಪ್ರಕಟಿಸದೇ ಇರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ದರ್ಶನ್ ಮನೆ ಮೇಲೆ ಕಲ್ಲು ತೂರಾಟ,ಯಶ್ ಮನೆಗೂ ಭದ್ರತೆಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಬೆಂಬಲಕ್ಕೆ ನಿಂತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಮನೆಗೂ ಭದ್ರತೆ ಒದಗಿಸಲಾಗಿದೆ.
ಶಿಸ್ತು ಕ್ರಮದ ಎಚ್ಚರಿಕೆಗೆ ಸೆಡ್ಡು:ಸಾಮೂಹಿಕ ರಾಜೀನಾಮೆಗೆ ಮಂಡ್ಯ ಕಾಂಗ್ರೆಸಿಗರ ನಿರ್ಧಾರವರಿಷ್ಠರ ಶಿಸ್ತು ಕ್ರಮದ ಎಚ್ಚರಿಕೆಗೆ ಸೆಡ್ಡು ಹೊಡೆದಿರುವ ಮಂಡ್ಯ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಸಾಮೂಹಿಕ ರಾಜೀನಾಮೆಗೆ ನಿರ್ಧರಿಸಿದ್ದು,ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರ ಪೂರ್ಣ ಪ್ರಮಾಣದ ಪ್ರಚಾರಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್