ಕರ್ನಾಟಕ

ಚಾಮರಾಜನಗರ: ಹ್ಯಾಟ್ರಿಕ್ ಗೆಲುವಿನ ಮೇಲೆ ಧ್ರುವನಾರಾಯಣ ಕಣ್ಣು, ಕಾಂಗ್ರೆಸ್ ಗೆ ಪ್ರಸಾದ್ ಬಿಸಿ ತುಪ್ಪ

ಸಂಸದ ಧ್ರೃವನಾರಾಯಣ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದ್ದರೆ, ರಾಜಕೀಯ ನಿವೃತ್ತಿ ಘೋಷಿಸಿದ್ದರೂ ಕೊನೆ ಗಳಿಗೆಯಲ್ಲಿ ಶ್ರೀನಿವಾಸ್ ಪ್ರಸಾದ್ ಅವರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕೆ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿದೆ.

ಚಾಮರಾಜನಗರ: ಹ್ಯಾಟ್ರಿಕ್ ಗೆಲುವಿನ ಮೇಲೆ ಧ್ರುವನಾರಾಯಣ ಕಣ್ಣು, ಕಾಂಗ್ರೆಸ್ ಗೆ  ಪ್ರಸಾದ್ ಬಿಸಿ ತುಪ್ಪ
ಕಾಂಗ್ರೆಸ್ ಬಿಡುಗಡೆ ಮಾಡಿರುವ ಡೈರಿ ಸುಳ್ಳಿನ ಕಂತೆ, ಮಾನನಷ್ಟ ಮೊಕದ್ದಮೆ ಹೂಡುವೆ: ಯಡಿಯೂರಪ್ಪ

ಕಾಂಗ್ರೆಸ್ ಬಿಡುಗಡೆ ಮಾಡಿರುವ ಡೈರಿ ಸುಳ್ಳಿನ ಕಂತೆ, ಮಾನನಷ್ಟ ಮೊಕದ್ದಮೆ ಹೂಡುವೆ: ಯಡಿಯೂರಪ್ಪ

ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಡೈರಿ ಸುಳ್ಳಿನ ಕಂತೆಯಾಗಿದೆ.ಈ ಬಗ್ಗೆ ಕಾನೂನು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿ ಕಾನೂನು ಸಲಹೆ ಪಡೆದು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ