ರೋಷನ್ ಬೇಗ್ ಅವರದು ಬರೀ ಟೀಸರ್, ಮೇ 23ಕ್ಕೆ ಸಿನಿಮಾ ರಿಲೀಸ್: ಆರ್. ಅಶೋಕ್ ವ್ಯಂಗ್ಯಕಾಂಗ್ರೆಸ್ ಹಿರಿಯ ನಾಯಕ ರೋಷನ್ ಬೇಗ್ ಹೇಳಿಕೆ ಸಂಬಂಧ ಪ್ರತಿಕ್ರಯಿಸಿರುವ ಬಿಜೆಪಿ ಮುಖಂಡ ಆರ್. ಅಶೋಕ್ ಇದು ಕೇವಲ ಟೀಸರ್ ಮಾತ್ರ, ಮೇ 23ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಕೇವಲ ಕನಸು: ಖರ್ಗೆ ವ್ಯಂಗ್ಯಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರ ರಚನೆ ಮಾಡುವ ಕನಸು ಕಾಣುತ್ತಿದೆ, ಇದು ಎಂದಿಗೂ ನಿಜವಾಗುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ, ಕಲ್ಬುರ್ಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ರೋಷನ್ ಬೇಗ್ ಗೆ ಸತ್ಯ, ಕೊನೆಗೂ ಅರ್ಥವಾಗಿದೆ: ಎಚ್. ವಿಶ್ವನಾಥ್ರೋಷನ್ ಬೇಗ್ ಅವರಿಗೆ ಈಗ ಸತ್ಯದರಿವಾಗಿದೆ ಎಂದು ಈ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಗೆ ಹಿನ್ನೆಡೆಯಾದರೆ ಅದಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದಿರುವ ರೋಷನ್ ಬೇಗ್ ಬಗೆಗೆ ಜಾತ್ಯಾತೀತ ಜನತಾದಳ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಮೆಚ್ಚುಗೆ ಸೂಚಿಸಿದ್ದಾರೆ.
ಕೋಳಿಯೇ ಹುಟ್ಟಿಲ್ಲ, ಕಬಾಬ್ ಮಾಡೋಕೆ ಹೊರಟಿದ್ದಾರೆ ರೋಷನ್ ಬೇಗ್: ದಿನೇಶ್ ವ್ಯಂಗ್ಯಕೋಳಿನೇ ಹುಟ್ಟದೇ ರೋಷನ್ ಬೇಗ್ ಕಬಾಬ್ ಮಾಡಲು ಹೊರಟಿದ್ದಾರೆ. 23ರಂದು ಫಲಿತಾಂಶ ಎಲ್ಲದಕ್ಕೂ ಉತ್ತರ ಸಿಗಲಿದೆ. ಹಾಗಾಗಿ, ಮತಗಟ್ಟೆ ಸಮೀಕ್ಷೆ ಬಗ್ಗೆ ....
ಕರ್ನಾಟಕದಲ್ಲಿ ಯಾರ ಪಾರುಪತ್ಯ: ಕಮಲ ಮತ್ತೆ ಅರಳಲಿದ್ಯಾ? ಎಕ್ಸಿಟ್ ಪೋಲ್ ವರದಿ ಹೇಳಿದ್ದೇನು?ಮೇ 23ರಂದು ಪ್ರಕಟವಾಗಲಿರುವ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಭಾರೀ ನಿರಾಶೆ ಮೂಡಿಸಲಿದೆ ಎಂದು ಎಕ್ಸಿಟ್ ...
ದೇಶದ ಮಹಾಜನತೆ ಎಕ್ಸಿಟ್ ಪೋಲ್ ಗಳನ್ನು ಸುಳ್ಳು ಮಾಡಲಿದೆ: ಪ್ರಕಾಶ್ ರೈಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳು ಕೇವಲ ಸುಳ್ಳಿನ ಕಂತೆ, ಕೆಲವು ದಿನಗಳವರೆಗೆ ಅವರು ಕನಸು ಕಾಣಲಿ, ನಾಗರಿಕರು ಈ ಎಕ್ಸಿಟ್ ಪೋಲ್ ಗಳನ್ನು ಸುಳ್ಲಾಗಿಸಲಿದ್ದಾರೆ ಎಂಬ ನಂಬಿಕೆ ನನಗಿದೆ ಎಂದು ಖ್ಯಾತ ನಟ....
ಕುಟುಂಬ ರಾಜಕಾರಣದ ಬೆನ್ನು ಹಿಡಿದ ಜೆಡಿಎಸ್ ರಾಷ್ಟ್ರೀಯ ಮಹತ್ವಾಕಾಂಕ್ಷೆಗೆ ಮಣ್ಣು ಹಾಕಿತೆ?ಲೋಕಸಭೆ ಫಲಿತಾಂಶ ಘೋಷಣೆಯಾದ ನಂತರ ಜಾತ್ಯಾತೀತ ಜನತಾದಳ ರಾಷ್ಟ್ರಮಟ್ಟದಲ್ಲಿ ನಿರ್ಣಾಯಕ ಪಕ್ಷವಾಗುವುದು ಅನುಮಾನ ಎಂದು ಹೇಳಲಾಗಿದೆ. ಭಾನುವಾರ ಹೊರಬಿದ್ದ ಎಕ್ಸಿಟ್ ಪೋಲ್ ಗಳಲ್ಲಿ....
ದೇಶದಲ್ಲಿ ಮೋದಿ ಅಲೆ ಇದೆ ಎಂದು ಬಿಂಬಿಸಲು ಬಿಜೆಪಿಯಿಂದ ಎಕ್ಸಿಟ್ ಪೋಲ್ ಬಳಕೆ: ಕುಮಾರಸ್ವಾಮಿದೇಶದಲ್ಲಿ ಮೋದಿ ಅಲೆ ಇದೆ ಎಂಬ ಭಾವನೆ ಮೂಡಿಸಲು ಬಿಜೆಪಿ ಚುನಾವಣೋತ್ತರ ಸಮೀಕ್ಷೆಯನ್ನು ಬಳಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಎನ್ಡಿಎಗೆ ಜೈ ಎಂದ ಎಕ್ಸಿಟ್ ಪೋಲ್: ಇವಿಎಂ ಬಗ್ಗೆ ಅನುಮಾನ ಎಂದ ಡಿಸಿಎಂ ಪರಮೇಶ್ವರ್ಬಿಜೆಪಿ ಪರವಾದ ಫಲಿತಾಂಶ ಸಮೀಕ್ಷೆ ಅವರೇ ಹೇಳಿ ಮಾಡಿಸಿದ ರೀತಿ ವರದಿ ಇದೆ. ಆದರೆ ವಸ್ತುಸ್ಥಿತಿಯಲ್ಲಿ ಬಿಜೆಪಿ ಸೋಲಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಭವಿಷ್ಯ ನುಡಿದಿದ್ದಾರೆ.
ಕುಂದಗೋಳ: ಹೆಚ್ಚಿನ ಮತದಾರರನ್ನು ಹೊಂದಿರುವ ಕುಟುಂಬ, ರಾಜಕೀಯದಲ್ಲಿ ಪ್ರಮುಖ ಪಾತ್ರಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಸುತಾರ್ ಕುಟುಂಬ ತಾಲೂಕಿನಲ್ಲಿಯೇ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಕುಟುಂಬ ಎಂದು ಹೆಸರಾಗಿದೆ. ಈ ಕುಟುಂಬದ ಸದಸ್ಯರು ಕೂಡಾ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ.
ಚುನಾವಣೋತ್ತರ ಸಮೀಕ್ಷೆ, ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಗೆಲುವಿನ ನಿರೀಕ್ಷೆ2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬುದು ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.
ಸುಳ್ಳು ಅಫಿಡಿವಿಟ್ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ಚುನಾವಣಾ ಆಯೋಗ ಕ್ರಮಪ್ರಜ್ವಲ್ ಲೋಕಸಭಾ ಚುನಾವಣೆ ಪ್ರಜ್ವಲ್ ರೇವಣ್ಣ ವಿರುದ್ದದ ಸುಳ್ಳು ಅಫಿಡಿವಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವೇಗೌಡರ ಕುಟುಂಬದಲ್ಲಿ ಚಿಂತೆ ಆರಂಭವಾಗಿದೆ. ...
ಭಿನ್ನಾಭಿಪ್ರಾಯ ಮರೆತು ಒಟ್ಟಿಗೆ ಪ್ರಚಾರ ಮಾಡಿದ್ದರೆ, 25 ಸೀಟು ಗೆಲ್ಲಬಹುದಿತ್ತು: ಕುಮಾರಸ್ವಾಮಿಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುವುದಕ್ಕೆ ಕೇವಲ ಇನ್ನೂ ಒಂದು ವಾರ ಮಾತ್ರ ಬಾಕಿಯಿದೆ, ಈ ವೇಳೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ...
ಸಿದ್ದರಾಮಯ್ಯ ಬಳೆ ತೊಟ್ಟುಕೊಳ್ಳುವುದೇ ವಾಸಿ: ಶೋಭಾ ವಾಗ್ದಾಳಿಸಿದ್ದರಾಮಯ್ಯನವರು ಸರ್ಕಾರವನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಳ್ಳಲು ಇಲ್ಲಸಲ್ಲದ ರಾಜಕೀಯ ಹುನ್ನಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕಿ ಶೋಭಾ ....
ಮೋದಿ ಮತ್ತೆ ಪ್ರಧಾನಿಯಾಗಲ್ಲ, 'ರಾಗಾ ಫಾರ್ ಪಿಎಂ' ಮಿಷನ್ ಗೆ ದೇವೇಗೌಡರ ಮುಂದಾಳತ್ವ: ಕುಮಾರಸ್ವಾಮಿ23 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತಿತರರು ಒಟ್ಟಾಗಿ ಎಐಸಿಸಿ ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್