ಮೊದಲು ರಾಜಕೀಯಕ್ಕೆ ಆದ್ಯತೆ, ನಂತರ ವೈದ್ಯಕೀಯ: ಅವಿನಾಶ್ ಜಾಧವ್ಮೆಡಿಕಲ್ ಸೀಟು ಸಿಗಲೆಂದು ಹಲವು ಮಂದಿ ಅಪಾರ ಪ್ರಮಾಣದಲ್ಲಿ ಹಣ ಖರ್ಚು ಮಾಡುತ್ತಾರೆ, ಆದರೆ ಅಂತಿಮ ವರ್ಷದ ಎಂಡಿ ವಿದ್ಯಾರ್ಥಿಯಾಗಿರುವ ಡಾ.ಅವಿನಾಶ್ ..
ಕುಂದಗೋಳ: ಘಟಾನುಘಟಿ ನಾಯಕರುಗಳ ಪ್ರಚಾರ, ಸಹಾನುಭೂತಿಯ ಅಲೆ ಕಾಂಗ್ರೆಸ್ ಅಭ್ಯರ್ಥಿಗೆ ವರ!ಇತ್ತೀಚೆಗೆ ನಿಧನರಾದ ಸಚಿವ ಸಿ.ಎಸ್ ಶಿವಳ್ಳಿ ಅವರಿಂದ ತೆರವಾದ ಶಾಸಕ ಸ್ಥಾನಕ್ಕೆ ನಡೆಯುತ್ತಿರುವ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಳ್ಳಿ ...
ಉಪಚುನಾವಣೆ ಹಿನ್ನೆಲೆ: ಕಾಂಗ್ರೆಸ್ ನಾಯಕರಿಂದ ವೇಣುಗೋಪಾಲ್ ಭೇಟಿ, ಸಿದ್ದರಾಮಯ್ಯ ಗೈರುಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆಯಾದ ಬಳಿಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್....
ನಿಮ್ಮ ಜೊತೆ ಮಾತಾಡಲ್ಲ, ಬಹಿಷ್ಕಾರ ಹಾಕಿದ್ದೇನೆ; ಪತ್ರಕರ್ತರ ಮೇಲೆ ಮತ್ತೆ ಸಿಎಂ ಕುಮಾರಸ್ವಾಮಿ ಗರಂರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ನಂತರ ಹೆಚ್ ಡಿ ಕುಮಾರಸ್ವಾಮಿಯವರಿಗೆ ಸುದ್ದಿವಾಹಿನಿಗಳ...
ಮಂಡ್ಯದಲ್ಲಿ ಸುಮಲತಾ-ಚೆಲುವರಾಯಸ್ವಾಮಿ ಚರ್ಚೆ: ಯುದ್ಧ ಮುಗಿದ ಬಳಿಕ ಹೊಸ ಲೆಕ್ಕಾಚಾರಮಂಡ್ಯದಲ್ಲಿ ಲೋಕಸಭೆ ಮತದಾನ ಮುಗಿದಿದೆ ಆದರೆ ಚುನಾವಣೆ ಕಾವು ಮಾತ್ರ ಇನ್ನೂ ಆರಿಲ್ಲ. ಭಾನುವಾರ ಕಾಂಗ್ರೆಸ್ ಭಿನ್ನಮತೀಯ ನಾಯಕರಾದ ಚೆಲುವರಾಯ ಸ್ವಾಮಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ....
ಕುಟುಂಬ ರಾಜಕಾರಣ, ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಪ್ರಿಯಾಂಕಾ ಖರ್ಗೆಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ರಾಜಕಾರಣವನ್ನು ಟೀಕಿಸುವ ಬಿಜೆಪಿ ಪಕ್ಷದವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದ್ದಾರೆ.
ಉಪಚುನಾವಣೆ: ಚಿಂಚೋಳಿ, ಕುಂದಗೋಳ ಬಿಜೆಪಿ ಅಭ್ಯರ್ಥಿಗಳು ಫೈನಲ್ಭಾರೀ ಕುತೂಹಲಕ್ಕೆ ಕಾರಣವಾಗಿರುವ ಕರ್ನಾಟಕದ ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬ್ಜೆಪಿ) ಅಭ್ಯರ್ಥಿಗಳು ಫೈನಲ್ ಆಗಿದ್ದಾರೆ.
ರಾಜ್ಯಕ್ಕೆ ಕಾಲಿಟ್ಟಿರುವ 'ಸಟ್ಟಾ ಬಜಾರ್' ಬೆಟ್ಟಿಂಗ್ ದಂಧೆ; ಆತಂಕದಲ್ಲಿ ಹೆಂಗಳೆಯರುಪ್ರಜಾಪ್ರಭುತ್ವಕ್ಕೆ ತೀರ ವ್ಯತಿರಿಕ್ತವಾಗಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ...
ಮಂಡ್ಯ: ಕಡಿಮೆ ಅಂತರದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವು- ಸಾರಾ ಮಹೇಶ್ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳುತ್ತಿದ್ದರೆ, ಗೆಲುವಿನ ಅಂತರ ಕಡಿಮೆ ಇರಲಿದೆ ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹೇಳುತ್ತಿದ್ದಾರೆ.
ಗೆಲ್ಲುವ ವ್ಯಕ್ತಿಗೆ ಬಿಜೆಪಿಯಿಂದ ಟಿಕೆಟ್: ಮಗನ ಸ್ಪರ್ಧೆಗೆ ಉಮೇಶ್ ಜಾಧವ್ ಸಮರ್ಥನೆನೂರಕ್ಕೆ ನೂರರಷ್ಟು ತಮ್ಮ ಮಗ ಚುನಾವಣೆಯಲ್ಲಿ ಗೆಲ್ಲಲಿದ್ದಾನೆ ಎಂದು ಮಾಜಿ ಶಾಸಕ ಡಾ.ಉಮೇಶ್ ಜಾಧವ್ ವಿಶ್ವಾಸ ವ್ಯಕ್ತಪಡಿಸುವ ಮೂಲಕ ಮಗನ ಸ್ಪರ್ಧೆಯನ್ನು ಸಮರ್ಥಿಸಿಕೊಂಡಿದ್ದಾರೆ
ಮಂಡ್ಯದಲ್ಲಿ ನಿಖಿಲ್ ಸೋಲಿನ ಭೀತಿ: ಮೂವರು ಜೆಡಿಎಸ್ ಶಾಸಕರಿಗೆ ಮುಖ್ಯಮಂತ್ರಿ ತರಾಟೆಮಂಡ್ಯದ ಲೋಕಸಭಾ ಕ್ಷೇತ್ರದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆಯಾಗಬಹುದೆಂಬ ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಮೂವರು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ
ರಾಜೀನಾಮೆ ಪ್ರಹಸನ: ಕಾಂಗ್ರೆಸ್, ಬಿಜೆಪಿಯಿಂದ ಅಂತರ ಕಾಯ್ದುಕೊಂಡು ರಮೇಶ್ ಜಾರಕಿಹೊಳಿ ಸೈಲೆಂಟ್!ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದು, ಸ್ವಲ್ಪ ತಣ್ಣಾಗದಂತೆ ಕಂಡುಬರುತ್ತಿದೆ.
ಸಿದ್ದರಾಮಯ್ಯನವರ ಸಾಮರ್ಥ್ಯವನ್ನು ಒರೆಗೆ ಹಚ್ಚಲಿರುವ ಲೋಕಸಭೆ ಚುನಾವಣೆ ಫಲಿತಾಂಶಲೋಕಸಭೆ ಚುನಾವಣೆಯ ಫಲಿತಾಂಶ ರಾಜ್ಯ ಸಮ್ಮಿಶ್ರ ಸರ್ಕಾರದ ಸ್ಥಿರತೆಯನ್ನು ನಿರ್ಧರಿಸಲಿದೆ...
ತುಮಕೂರಿನಿಂದ ದೇವೇಗೌಡ ಸ್ಪರ್ಧೆ: ಧನ್ಯವಾದ ಹೇಳಿದ ಬಿಜೆಪಿ ಮುಖಂಡರುಆಸಕ್ತಿದಾಯಕ ಬೆಳವಣಿಗೆಯೊಂದರಲ್ಲಿ ತುಮಕೂರು ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಮಾಜಿ ಪ್ರಧಾನಿ ಎಚ್,ಡಿ. ದೇವೇಗೌಡರಿಗೆ ಧನ್ಯವಾದ ಹೇಳಿದ್ದಾರೆ.
ಮತದಾನ ನಿಯಮ ಉಲ್ಲಂಘನೆ: ಮಲ್ಲಿಕಾರ್ಜುನ ಖರ್ಗೆಗೆ ಕ್ಲೀನ್ ಚಿಟ್ ಸಾಧ್ಯತೆಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕಲಬುರ್ಗಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಮತದಾನದ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆಯಲಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್