ವಿಧಾನಸಭೆ ಉಪ ಚುನಾವಣೆ: ಜಾಧವ್ ಸೋದರ ಮತ್ತು ಚಿಕ್ಕನಗೌಡರ್ ಗೆ ಬಿಜೆಪಿ ಟಿಕೆಟ್ ಸಾಧ್ಯತೆಮೇ 19ರಂದು ನಡೆಯಲಿರುವ ವಿಧಾನಸಭೆ ಉಪ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ...
ಆಪರೇಷನ್ ಕಮಲದ ಭೀತಿ: ಜೆಡಿಎಸ್ ಶಾಸಕಾಂಗ ಸಭೆ ಕರೆದ ಸಿಎಂ ಹೆಚ್ಡಿ ಕುಮಾರಸ್ವಾಮಿಲೋಕಸಭಾ ಚುನಾವಣಾ ಬಳಿಕ ಮತ್ತೆ ಆರಂಭವಾಗಿರುವ ಆಪರೇಷನ್ ಕಮಲದ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕಗೊಂಡಿದ್ದಾರೆ.
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಮಲ್ಲಿಕಾರ್ಜುನ ಖರ್ಗೆಗೆ ಕ್ಲೀನ್ ಚಿಟ್ಹಿರಿಯ ಕಾಂಗ್ರೆಸ್ ನಾಯಕ, ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಮಲ್ಲಿಕಾರ್ಜುನ ಖರ್ಗೆ ಅವರು ಏಪ್ರಿಲ್ 23ರಂದು ಚುನಾವಣಾ ಮಾದರಿ ನೀತಿ....
ಈ ಬಾರಿ ಮಲ್ಲಿಕಾರ್ಜುನ ಖರ್ಗೆ, ದೇವೇಗೌಡ, ಮುನಿಯಪ್ಪ ಸೋಲು ಖಚಿತ: ಬಿಎಸ್ ವೈ ಭವಿಷ್ಯಕೋಲಾರದ ಮೈತ್ರಿ ಅಭ್ಯರ್ಥಿ ಕೆ.ಹೆಚ್.ಮುನಿಯಪ್ಪ, ಕಲಬುರಗಿ ಹಾಲಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸುವುದು....
ನಮ್ಮ ಕುಟುಂಬ ಯಾರನ್ನೂ ಟಾರ್ಗೆಟ್ ಮಾಡ್ತಿಲ್ಲ, ಸಿಎಂಗೆ ಬೇರೆ ಸಾಕಷ್ಟು ಕೆಲಸಗಳಿವೆ: ನಿಖಿಲ್ ಕುಮಾರಸ್ವಾಮಿತೀವ್ರ ಜಿದ್ದಾಜಿದ್ದಿನ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಮುಗಿದ ನಂತರ ಕಾಂಗ್ರೆಸ್-ಜೆಡಿಎಸ್ ...
ಲೋಕಸಭೆ ಮುಗೀತು; ಇದೀಗ ಕರ್ನಾಟಕದಲ್ಲಿ ವಿಧಾನಸಭೆ ಉಪ ಚುನಾವಣೆ ಪರ್ವಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ಮುಗಿದ ಕೂಡಲೇ ರಾಜಕೀಯ ನೇತಾರರು ...
ಚಿಂಚೋಳಿ ಉಪಚುನಾವಣೆ: ರಂಗಪ್ರವೇಶಕ್ಕೆ ಕಾಂಗ್ರೆಸ್ನಲ್ಲಿ ಪೈಪೋಟಿಲೋಕಸಭಾ ಚುನಾವಣೆಯ ಸದ್ದು ತಣ್ಣಗಾಗುತ್ತಿದ್ದಂತೆ ರಾಜ್ಯದಲ್ಲೀಗ ಉಪಚುನಾವಣೆಯ ಸಪ್ಪಳ ಹೆಚ್ಚಾಗುತ್ತಿದೆ. ಮೀಸಲು ಚಿಂಚೋಳಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಾಳಯದಲ್ಲಿ ಬಿ.ಫಾರಂ ಪಡೆಯಲು ಆಕಾಂಕ್ಷಿಗಳ ದಂಡು ಹೆಚ್ಚುತ್ತಿದೆ.
ರಾಜ್ಯದಲ್ಲಿ ಒಟ್ಟಾರೆ ಶೇ. 68.62 ಮತದಾನ: ಮಂಡ್ಯದಲ್ಲಿ ಅತಿ ಹೆಚ್ಚು, ಬೆಂಗಳೂರು ಕೇಂದ್ರದಲ್ಲಿ ಅತಿ ಕಡಿಮೆ ಮತದಾನರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳಿಗೆ ನಡೆದ ಎರಡು ಹಂತಗಳ ಚುನಾವಣೆಯಲ್ಲಿ ಬಹುತೇಕ ಶಾಂತಿಯುತ ಮತದಾನ ನಡೆಸಿದ್ದು, ಒಟ್ಟು ಶೇ. 68.62ರಷ್ಟು ಮತ ಪ್ರಮಾಣ ದಾಖಲಾಗಿದೆ.
ಯಾರು ಗೆಲ್ತಾರೆ, ಸುಮಲತಾ ಇಲ್ಲ ನಿಖಿಲ್ ಕುಮಾರಸ್ವಾಮಿ: ಮಂಡ್ಯದಲ್ಲಿ ಬೆಟ್ಟಿಂಗ್ ಭರಾಟೆ!ಹೈ ವೋಲ್ಟೇಜ್ ನ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಕಳೆದ ವಾರವಷ್ಟೇ ಮುಗಿದಿದೆ. ಆದರೆ ...
ಪಕ್ಷದಲ್ಲಿನ ಭಿನ್ನಮತಕ್ಕೆ ಸತೀಶ್ ಜಾರಕಿಹೊಳಿ ಕಾರಣ: ರಮೇಶ್ ಜಾರಕಿಹೊಳಿಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಓರ್ವ ಗೋಮುಖ ವ್ಯಾಘ್ರ , ಪಕ್ಷದಲ್ಲಿನ ಭಿನ್ನಮತಕ್ಕೆ ಪ್ರಚೋದನೆ ನೀಡಿದ್ದೇ ಅವರು ಎಂದು ಸಹೋದರ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ: ಹೆಚ್ ಡಿ ದೇವೇಗೌಡಮೇ 19ರಂದು ನಿಗದಿಯಾಗಿರುವ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಜೆಡಿಎಸ್ ಬೆಂಬಲಿಸಲಿದೆ.
ರಮೇಶ್ ಜಾರಕಿಹೊಳಿ ಜೊತೆ 20 ಅಲ್ಲ, 78 ಶಾಸಕರೂ ಇದ್ದಾರೆ: ಬಿಜೆಪಿಗೆ ಡಿಕೆ ಶಿವಕುಮಾರ್ ತಿರುಗೇಟುಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಪಕ್ಷವು ಶಾಸಕ, ಸಚಿವ ಸ್ಥಾನ ಸೇರಿದಂತೆ ಎಲ್ಲಾ ಸ್ಥಾನಮಾನ ನೀಡಿದೆ. ಆದರೂ ಯಾಕೆ ಪಕ್ಷದಲ್ಲಿ ಉಸಿರುಕಟ್ಟುವ ವಾತಾವರಣೆ ಇದೆ ಎನ್ನುತ್ತಾರೆ.
ಮೊದ್ಲು ನಮಗೆ ಸೌಲಭ್ಯ ಕೊಡಿ, ನಂತರ ವೋಟ್ ಕೇಳಿ: ಬೆಳಗಾವಿಯ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರಜಿಲ್ಲೆಯ ಖಾನಾಪುರ ತಾಲ್ಲೂಕಿನ ಪಶ್ಚಿಮ ಘಟ್ಟದ ಮಧ್ಯೆ ಇರುವ ಸುಮಾರು 12 ಗ್ರಾಮಗಳ ಗ್ರಾಮಸ್ಥರು ಈ ...
ಲಿಂಗಾಯತ ಸಮುದಾಯದ ಪ್ರಾಬಲ್ಯವಿರುವ ಉತ್ತರ ಕರ್ನಾಟಕದಲ್ಲಿ ಇಂದು ಮತದಾನ: ಯಡಿಯೂರಪ್ಪ ಪಾಲಿಗೆ ಸತ್ವ ಪರೀಕ್ಷೆರಾಜ್ಯದಲ್ಲಿ ಇಂದು ಎರಡನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯುತ್ತಿದೆ, ಇದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೆ ನಿಜವಾದ ಪರೀಕ್ಷೆಯಾಗಿದೆ.
ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ, ಕೆಲವೆಡೆ ಮಂದಗತಿಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಕೆಲವೆಡೆ ಮತಯಂತ್ರ ದೋಷದಿಂದಾಗಿ ವಿಳಂಬವಾಗಿ ಮತದಾನ ಪ್ರಾರಂಭವಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್