ಪೆನಾಲ್ಟಿ ಅವಕಾಶ ಕೈಚೆಲ್ಲಿದ ಮೆಸ್ಸಿ, ಅರ್ಜೇಂಟಿನಾ-ಐಸ್‍ಲ್ಯಾಂಡ್ ಪಂದ್ಯ 1-1 ಡ್ರಾ!

21ನೇ ಫಿಫಾ ಫುಟ್ಬಾಲ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಐಸ್‍ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿಅರ್ಜೇಂಟಿನಾದ ಖ್ಯಾತ ಆಟಗಾರ ಲಿಯೋನಲ್ ಮೆಸ್ಸಿ ದ್ವಿತೀಯಾರ್ಧದಲ್ಲಿ ಸಿಕ್ಕ...
ಲಿಯೋನಲ್ ಮೆಸ್ಸಿ
ಲಿಯೋನಲ್ ಮೆಸ್ಸಿ
Updated on
ಮಾಸ್ಕೋ: 21ನೇ ಫಿಫಾ ಫುಟ್ಬಾಲ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಐಸ್‍ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿಅರ್ಜೇಂಟಿನಾದ ಖ್ಯಾತ ಆಟಗಾರ ಲಿಯೋನಲ್ ಮೆಸ್ಸಿ  ದ್ವಿತೀಯಾರ್ಧದಲ್ಲಿ ಸಿಕ್ಕ ಪೆನಾಲ್ಟಿ ಅವಕಾಶವನ್ನು ಕೈಚೆಲ್ಲಿದ್ದರಿಂದ ಪಂದ್ಯ ಡ್ರಾನಲ್ಲಿ ಅಂತ್ಯವಾಯಿತು. 
ಮಾಸ್ಕೋದಲ್ಲಿ ನಡೆದ ಡಿ ಗುಂಪಿನ ಪಂದ್ಯದಲ್ಲಿ ಅರ್ಜೇಂಟಿನಾ ಮತ್ತು ಐಸ್‍ಲ್ಯಾಂಡ್ ತಂಡಗಳು ಮುಖಾಮುಖಿಯಾಗಿದ್ದು ಉಭಯ ತಂಡಗಳು 1-1 ಗೋಲುಗಳಿಂದ ಪಂದ್ಯವನ್ನು ಡ್ರಾ ಮಾಡಿಕೊಂಡಿವೆ. 
ಲಿಯೋನಲ್ ಮೆಸ್ಸಿಗೆ ಇದು ಕೊನೆಯ ಅವಕಾಶವಾಗಿದ್ದು ಎರಡು ಬಾರಿ ವಿಶ್ವಕಪ್ ಪಂದ್ಯಾವಳಿಯನ್ನು ಗೆದ್ದಿರುವ ಅರ್ಜೇಂಟಿನಾ ತಂಡ ಮೂರನೇ ಬಾರಿಗೆ ವಿಶ್ವಕಪ್ ಗೆ ಮುತ್ತಿಡಲಿದೆಯೇ ನೋಡಬೇಕು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com