ಅಡುಗೆ

ಕ್ಯಾರೆಟ್ ಚಟ್ನಿ

ರುಚಿಕರ ಹಾಗೂ ಆರೋಗ್ಯಕರವಾದ ಕ್ಯಾರೆಟ್ ಚಟ್ನಿ ಮಾಡುವ ವಿಧಾನ...

ಕ್ಯಾರೆಟ್ ಚಟ್ನಿ
ಕ್ಯಾರೆಟ್ ಚಟ್ನಿ
Published On :
ಬೇಕಾಗುವ ಪದಾರ್ಥಗಳು
  • ಕಡಲೆಬೇಳೆ - ಸ್ವಲ್ಪ
  • ಉದ್ದಿನ ಬೇಳೆ - ಸ್ವಲ್ಪ
  • ಒಣಗಿದ ಮೆಣಸಿನ ಕಾಯಿ - ಸ್ವಲ್ಪ
  • ಎಣ್ಣೆ - ಸ್ವಲ್ಪ
  • ಈರುಳ್ಳಿ - ಕತ್ತರಿಸಿದ್ದ 1
  • ಬೆಳ್ಳುಳ್ಳಿ - 3 ಎಸಳು
  • ಕ್ಯಾರೆಟ್ - 1 ಬಟ್ಟಲು
  • ಕಾಯಿ ತುರಿ - ಸ್ವಲ್ಪ 
  • ಉಪ್ಪು - ರುಚಿಗೆ ತಕ್ಕಷ್ಟು
  • ಹುಣಸೆಹಣ್ಣು - ಸ್ವಲ್ಪ
ಮಾಡುವ ವಿಧಾನ...
  • ಮೊದಲು ಬಾಣಲೆಗೆ ಸ್ವಲ್ಪ ಎಣ್ಣೆ ಹಾಕಿ ಕಡಲೆಬೇಳೆ, ಉದ್ದಿನ ಬೇಳೆ, ಒಣಗಿದ ಮೆಣಸಿನಕಾಯಿ ಹಾಯಿ ಕೆಂಪಗೆ ಹುರಿದುಕೊಳ್ಳಬೇಕು. 
  • ನಂತರ ಈರುಳ್ಳಿ, ಬೆಳ್ಳುಳ್ಳಿ, ಕ್ಯಾರೆಟ್ ಹಾಕಿ ಹುರಿದುಕೊಳ್ಳಬೇಕು. ಬಳಿಕ ಮಿಕ್ಸಿ ಜಾರ್ ತೆಗೆದುಕೊಂಡು ಅದಕ್ಕೆ ಹುರಿದುಕೊಂಡ ಮಿಶ್ರಣವನ್ನು ಹಾಕಿ ಉಪ್ಪು, ಕಾಯಿತುರಿ, ಉಪ್ಪು ಹಾಗೂ ಹುಣಸೆಹಣ್ಣು, ನೀರು ಹಾಕಿ ನುಣ್ಣಗೆ ರುಬ್ಬಿಕೊಳ್ಭಬೇಕು. 
  • ಪ್ಯಾನ್ ತೆಗೆದುಕೊಂಡು ಅದಕ್ಕೆ ಸ್ವಲ್ಪ ಎಣ್ಣೆ, ಸಾಸಿವೆ, ಕರಿಬೇವು ಹಾಕಿ ಒಗ್ಗರಣೆ ಮಾಡಿ ರುಬ್ಬಿಕೊಂಡ ಚಟ್ನಿಗೆ ಹಾಕಿದರೆ, ರುಚಿಕರ ಹಾಗೂ ಆರೋಗ್ಯಕರವಾದ ಕ್ಯಾರೆಟ್ ಚಟ್ನಿ ಸವಿಯಲು ಸಿದ್ಧ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.