

ನಮಗೆ ಹಾಗಲಕಾಯಿ ಎಂದಾಕ್ಷಣ ನೆನಪಾಗುವುದು ಮಧುಮೇಹ. ಹಾಗಲಕಾಯಿ ಡಯಾಬಿಟೀಸ್ಗೆ ರಾಮಬಾಣ ಎಂಬುದು ಗೊತ್ತು. ಆದರೆ ಇದರ ಉಪಯೋಗ ಕೇವಲ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಿಸಲು ಮಾತ್ರ ಸೀಮಿತ ಎಂದು ಈ ಬಹೋಪಯೋಗಿ ತರಕಾರಿಯನ್ನು ತಪ್ಪಾಗಿ ತಿಳಿಯಲಾಗಿದೆ.
ವಾಸ್ತವವಾಗಿ ಹಾಗಲ ಯಕೃತ್ತು ಅಸ್ವಸ್ಥತೆಗೆ ಉತ್ತಮ ಔಷಧಿಯಾಗಿದ್ದು, ಲಿವರ್ ಶುದ್ಧೀಕರಿಸುವ ಮತ್ತು ಅದರ ಜೀವಕೋಶಗಳ ಪುನರುತ್ಪಾದನೆಗೆ ಸಹಾಯಕ. ಈ ಆರೋಗ್ಯಕರ ತರಕಾರಿ ಸೌಂದರ್ಯ ಪ್ರಯೋಜನಗಳನ್ನೂ ಹೊಂದಿದೆ. ಇದು ತ್ವಚೆಯನ್ನು ಮೊಡವೆಯಿಂದ ಮುಕ್ತಗೊಳಿಸಿ, ದೋಷರಹಿತ ಮೃಬಣ್ಣ ನೀಡುತ್ತದೆ. ಹೀಗೆ ಹಾಗಲಕಾಯಿ ಇತರೆ ಅನೇಕ ಆರೋಗ್ಯಕಾರಿ ಪ್ರಯೋಜನಗಳನ್ನೂ ಒಳಗೊಂಡಿದ್ದು, ಅವುಗಳಲ್ಲಿ ಕೆಲವು ಇಲ್ಲಿವೆ...