ಪುರುಷರಲ್ಲಿ ಕಾಣಿಸಿಕೊಳ್ಳುವ ಬಂಜೆತನಕ್ಕೆ ವೀರ್ಯದ ಗುಣಮಟ್ಟ ಕುಸಿಯುತ್ತಿರುವುದು ಗಮನಾರ್ಹವಾದ ಅಂಶ. ಇತ್ತೀಚಿನ ಒತ್ತಡದ ಜೀವನಶೈಲಿಯಲ್ಲಿ ಪುರುಷರ ವೀರ್ಯದ ಗುಣಮಟ್ಟ ಕುಸಿಯುತ್ತಿದೆ. ಜೀವನಶೈಲಿಯನ್ನು ಬದಲಾವಣೆ ಮಾಡಿಕೊಳ್ಳುವ ಮೂಲಕ ವೀರ್ಯದ ಗುಣಮಟ್ಟ ಸುಧಾರಣೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಏಮ್ಸ್ ನ ವರದಿ.