Advertisement

MLA Assualt Case; AICC President Rahul gandhi Express Anger On Party Leader

ಆನಂದ್ ಸಿಂಗ್ ಮೇಲೆ ಹಲ್ಲೆ; ರಾಜ್ಯ ನಾಯಕರ ವಿರುದ್ದ ರಾಹುಲ್ ಗಾಂಧಿ ಫುಲ್ ಗರಂ  Jan 21, 2019

ಈಗಲ್ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ನಡೆದ ಹಲ್ಲೆ ಪ್ರಕರಣ ದೆಹಲಿ ಕಾಂಗ್ರೆಸ್ ಪ್ರಧಾನ ಕಚೇರಿಗೂ ತಲುಪಿದ್ದು, ರಾಜ್ಯ ನಾಯಕರ ವಿರುದ್ದ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದಾರೆ ಎಂದು...

Anand Singh and Ganesh

ಆನಂದ್ ಸಿಂಗ್ ಮೇಲೆ ಹಲ್ಲೆ: ಶನಿವಾರ ರಾತ್ರಿ ನಿಜವಾಗಿ ನಡೆದದ್ದೇನು: ಇಲ್ಲಿದೆ ಇನ್ ಸೈಡ್ ಸ್ಟೋರಿ?  Jan 21, 2019

ಕಾಂಗ್ರೆಸ್ ಶಾಸಕರು ತಂಗಿದ್ದ ರೆಸಾರ್ಟಿನಲ್ಲಿ ಆನಂದ್ ಸಿಂಗ್ ಹಾಗೂ ಗಣೇಶ್ ನಡುವೆ ನಡೆದಿರುವ ಬಾಟಲ್ ಗಲಾಟೆಗೆ ಕಾಂಗ್ರೆಸ್ ಶಾಸಕರು...

MLA Assault Case; Anand Singh Family Urges to Suspend MLA Ganesh From Congress Party

ಶಾಸಕ ಗಣೇಶ್ ಉಚ್ಛಾಟನೆಗೆ ಆನಂದ್ ಸಿಂಗ್ ಕುಟುಂಬಸ್ಥರ ಪಟ್ಟು, ಮನವೊಲಿಕೆಗೆ ಕೈ ನಾಯಕರ ಸರ್ಕಸ್  Jan 21, 2019

ಶಾಸಕ ಆನಂದ್ ಸಿಂಗ್ ಮೇಲೆ ಮದ್ಯದ ಬಾಟಲಿಯಿಂದ ಹಲ್ಲೆ ನಡೆಸಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮರ್ಯಾದೆ ಹರಾಜು ಹಾಕಿದ ಕಂಪ್ಲಿ ಶಾಸಕ ಗಣೇಶ್ ಪಕ್ಷದಿಂದಲೇ ಉಚ್ಚಾಟನೆಯಾಗುವ...

b s yeddyurappa

ಕಾಂಗ್ರೆಸ್ ರೆಸಾರ್ಟ್ 'ಫೈಟ್' ಬಗ್ಗೆ ಸ್ಪೀಕರ್ -ಗವರ್ನರ್ ವರದಿ ಕೇಳಲಿ: ಯಡಿಯೂರಪ್ಪ  Jan 21, 2019

ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರ ನಡುವೆ ನಡದಿರುವ ಮಾರಾಮಾರಿಯನ್ನು ಬಿಜೆಪಿ...

Anand Singh, Ganesh And Bheema Naik

ಬಳ್ಳಾರಿಯ ಕರಾಳ ರಾಜಕೀಯದ ಮುಖದ ಅನಾವರಣ: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಗೆ ಏನು ಕಾರಣ!  Jan 21, 2019

ಮತ್ತೊಬ್ಬರ ಬಾಯಿಗೆ ಆಹಾರವಾಗುವುದನ್ನು ತಪ್ಪಿಸಲು, ನಮ್ಮ ಶಾಸಕರನ್ನು ರೆಸಾರ್ಟ್ ನಿಂದ ವಾಪಸ್ ಬರಲು ಸೂಚಿಸಿದ್ದೇವೆ ಎಂದು ಕಾಂಗ್ರೆಸ್...

Anand Singh

ಕಾಂಗ್ರೆಸ್ ಶಾಸಕರ ಬಡಿದಾಟ: ಗಣೇಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ; ಆನಂದ್ ಸಿಂಗ್ ಪತ್ನಿ  Jan 21, 2019

: ಶಾಸಕ ಆನಂದ್ ಸಿಂಗ್ ಅವರ ಮೇಲೆ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆನಂದ್ ಸಿಂಗ್ ಪತ್ನಿ ಲಕ್ಷ್ಮಿ ಸಿಂಗ್ ಗಣೇಶ್...

CM H D Kumaraswamy

ಆಪರೇಷನ್ ಕಮಲ ಭೀತಿ; ಜೆಡಿಎಸ್ ಶಾಸಕರ ಜೊತೆ ಮಧ್ಯರಾತ್ರಿ ಸಿಎಂ 'ರಹಸ್ಯ ಸಭೆ'  Jan 21, 2019

ಆಪರೇಷನ್ ಕಮಲ ಭೀತಿಯಿಂದ ಕಾಂಗ್ರೆಸ್ ಶಾಸಕರನ್ನು ಈಗಲ್ಟನ್ ರೆಸಾರ್ಟ್ ನಲ್ಲಿ...

Congress Mlas

ಈಗಲ್ ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ: ಪಕ್ಷ ವಿರೋಧಿಗಳ ವಿರುದ್ಧ ಕ್ರಮ- ಸಿದ್ದರಾಮಯ್ಯ  Jan 20, 2019

ಬಿಜೆಪಿಯ ಆಪರೇಷನ್ ಕಮಲದ ಭೀತಿಯಿಂದಾಗಿ ಕಾಂಗ್ರೆಸ್ ಶಾಸಕರು ಹೊರವಲಯ ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದು, ಶಾಸಕಾಂಗ ಸಭೆಯಲ್ಲಿ ಪ್ರಸ್ತುತ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ...

D K Suresh

ಎದೆನೋವು ಕಾಣಿಸಿಕೊಂಡು ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ; ಸಂಸದ ಡಿ ಕೆ ಸುರೇಶ್  Jan 20, 2019

ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆದು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾದ ಘಟನೆಗೆ...

R Ashok

ಆನಂದ್ ಸಿಂಗ್ ಎದೆಗೆ ಚುಚ್ಚಿದ್ದರಿಂದ ಎದೆನೋವು ಬಂದಿರಬೇಕು; ಆರ್ ಅಶೋಕ್  Jan 20, 2019

ಬಳ್ಳಾರಿಯ ಹೊಸಪೇಟೆ ಶಾಸಕ ಆನಂದ್ ಸಿಂಗ್ ಮೇಲೆ ನಡೆದ ಹಲ್ಲೆಯಲ್ಲಿ ಮದ್ಯದ ಬಾಟಲಿಯಿಂದ...

Dr G Parameshwar

'ಕೈ ಶಾಸಕರ' ಗಲಾಟೆ ಪ್ರಕರಣ; ನಂಗೇನೂ ಗೊತ್ತಿಲ್ಲ ಎಂದ ಡಿಸಿಎಂ ಪರಮೇಶ್ವರ್!  Jan 20, 2019

ಬಳ್ಳಾರಿಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಯಾಗಿ ಆಸ್ಪತ್ರೆಗೆ...

'ಕೈ ಕೈ ಮಿಲಾಸಿದ 'ಕೈ' ಶಾಸಕರು'; ಸುಳ್ಳು ಸುದ್ದಿ ಎಂದ ಸಚಿವ ಡಿಕೆ ಶಿವಕುಮಾರ್  Jan 20, 2019

ಈಗಲ್ಟನ್ ರೆಸಾರ್ಟ್ ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರು ಯಾವುದೇ ರೀತಿಯ ಜಗಳದಲ್ಲಿ ಪಾಲ್ಗೊಂಡಿಲ್ಲ ಎಂದು ಸಚಿವ ಡಿಕೆ ಶಿವಕುಮಾರ್...

MLA Anand Singh

ಈಗಲ್ಟನ್ ರೆಸಾರ್ಟ್ ನಲ್ಲಿ ಕೈ ಕೈ ಮಿಲಾಸಿದ ಕೈ ಶಾಸಕರು..?; ಶಾಸಕ ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲು  Jan 20, 2019

ನಗರದ ಹೊರವಲಯದ ಬಿಡದಿ ಬಳಿ ಈಗಲ್ಟನ್ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಮತ್ತು ಕಂಪ್ಲಿ ಗಣೇಶ್ ಮಧ್ಯೆ...

Minister H D Revanna

ಇತ್ತ ಬರಗಾಲವಿದ್ದರೆ ಅತ್ತ ಆಸ್ಟ್ರೇಲಿಯಾಕ್ಕೆ ಅಧ್ಯಯನ ಪ್ರವಾಸಕ್ಕೆ ಹೋದ ಸಚಿವ ಹೆಚ್ ಡಿ ರೇವಣ್ಣ  Jan 20, 2019

ರಾಜ್ಯದಲ್ಲಿ ತೀವ್ರ ರಾಜಕೀಯ ಚಟುವಟಿಕೆಗಳ ನಡುವೆ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ...

D K Shivakumar speaks with reporters

ಅತೃಪ್ತ ಶಾಸಕರಿಗೆ ಹುದ್ದೆ ನೀಡಲು ಸಚಿವರು ರಾಜೀನಾಮೆಗೆ ಸಿದ್ದರಿದ್ದರು: ಡಿ ಕೆ ಶಿವಕುಮಾರ್  Jan 20, 2019

ಪಕ್ಷದ ಹಿತದೃಷ್ಟಿಯಿಂದ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡಲು ತಮ್ಮನ್ನು ಸೇರಿ ಈಗಿರುವ ಎಲ್ಲಾ...

Congress MLA Gifts Mercedes Benz Car To Siddaramaiah

ಮಾಜಿ ಸಿಎಂ ಸಿದ್ದರಾಮಯ್ಯಗೆ ದುಬಾರಿ ಬೆಂಜ್ ಕಾರು ಗಿಫ್ಟ್ ಕೊಟ್ಟ ಶಾಸಕ...!  Jan 19, 2019

ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಸಂಕಷ್ಟದಲ್ಲಿರುವಾಗಲೇ ಮಾಜಿ ಮುಖ್ಯಮಂತ್ರಿ...

H.D Kumaraswamy

ಭ್ರಷ್ಟಾಚಾರ ವಿರುದ್ಧ ಮಾತನಾಡುವ ಮೋದಿ ಶಾಸಕರ ಖರೀದಿಗೆ ಹಣ ಎಲ್ಲಿಂದ ತರುತ್ತಾರೆ: ಕುಮಾರಸ್ವಾಮಿ  Jan 19, 2019

ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸುತ್ತೇನೆ ಎಂದು ಒಂದೆಡೆ ಪ್ರಧಾನಿ ಮೋದಿ ಹೇಳುತ್ತಾರೆ, ಆದರೆ ಮತ್ತೊಂದೆಡೆ ಅವರ ಪಕ್ಷದ ಮುಖಂಡರು ರಾಜ್ಯ ಕಾಂಗ್ರೆಸ್...

Yeddyurappa

ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಲ್ಲಿ ಜ್ವಾಲಾಮುಖಿ ಸ್ಪೋಟಗೊಳ್ಳಲು ಕಾಯುತ್ತಿದೆ: ಯಡಿಯೂರಪ್ಪ  Jan 19, 2019

ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಂಬರುವ ದಿನಗಳಲ್ಲಿ ಜ್ವಾಲಾಮುಖಿ ಸ್ಫೋಟಗೊಳ್ಳಲು ಕಾಯುತ್ತಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ...

Representational image

ಗುರುಗ್ರಾಮ್ ರೆಸಾರ್ಟ್ ನಿಂದ ಬಿಜೆಪಿ ಶಾಸಕರು ಇಂದು ರಾಜ್ಯಕ್ಕೆ ವಾಪಸ್  Jan 19, 2019

ಕಳೆದ ಕೆಲ ದಿನಗಳಿಂದ ದೆಹಲಿ ಸಮೀಪ ಗುರುಗ್ರಾಮದ ರೆಸಾರ್ಟ್ ನಲ್ಲಿ ತಂಗಿದ್ದ ಭಾರತೀಯ ಜನತಾ...

HK Patil as he takes over as chairman of the Karnataka Campaign Committee

ರಾಫೇಲ್ ಹಗರಣದಲ್ಲಿ ಪ್ರಧಾನಿ ಮೋದಿ ನೇರ ಭಾಗಿಯಾಗಿದ್ದಾರೆ: ಕಾಂಗ್ರೆಸ್  Jan 19, 2019

ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಫೇಲ್ ಹಗರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಜೊತೆಗೆ ಕರ್ನಾಟಕದ ಸಮ್ಮಿಶ್ರ ಸರ್ಕಾರವನ್ನು ಅಸ್ಛಿರಗೊಳಿಸುವ...

BJP not responsible for

ಕಾಂಗ್ರೆಸ್ ದುಸ್ಥಿತಿಗೆ ಶಾಸಕಾಂಗ ಪಕ್ಷದ ಸಭೆ ಸಾಕ್ಷಿಯಾಗಿದೆ: ಬಿಎಸ್ ವೈ  Jan 18, 2019

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದಿರುವ ಪ್ರತಿಪಕ್ಷ ನಾಯಕ ಬಿಎಸ್...

I will send notice to absentees, says Siddaramaiah after CLP meeting

ಕಾಂಗ್ರೆಸ್ ಶಾಸಕರು ರೆಸಾರ್ಟ್ ಗೆ ಶಿಫ್ಟ್, ಶಾಸಕಾಂಗ ಸಭೆಗೆ ಗೈರಾದ ಶಾಸಕರಿಗೆ ನೋಟಿಸ್  Jan 18, 2019

ಆಪರೇಷನ್‌ ಕಮಲ ಭೀತಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶುಕ್ರವಾರ ವಿಶೇಷ ಶಾಸಕಾಂಗ ಪಕ್ಷದ ಸಭೆ...

Four rebel MLA

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ನಾಲ್ವರು ಅತೃಪ್ತ ಶಾಸಕರು ಗೈರು  Jan 18, 2019

ಪ್ರತಿಪಕ್ಷ ಬಿಜೆಪಿ 'ಆಪರೇಷನ್ ಕಮಲ'ಕ್ಕೆ ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕರೆಯಲಾಗಿರುವ ಕಾಂಗ್ರೆಸ್ ವಿಶೇಷ ಶಾಸಕಾಂಗ...

yedyurappa And G. parameshwar

ಸಿಎಲ್ ಪಿಯಲ್ಲಿ ಕಾಂಗ್ರೆಸ್ ನೈಜ ಬಣ್ಣ ಬಯಲು: ಬಿಎಸ್ ವೈ; ನಮ್ಮ ಶಾಸಕರ ಬಗ್ಗೆ ಅವರು ಯೋಚಿಸಬೇಕಿಲ್ಲ: ಡಿಸಿಎಂ  Jan 18, 2019

ಶಾಸಕಾಂಗ ಸಭೆ ಜೆಡಿಎಸ್ ಕಾಂಗ್ರೆಸ್ ಗೆ ಸೇರಿದ್ದು, ಅವರ ಎಲ್ಲಾ ಸಮಸ್ಯೆಗಳಿಗೆ ನಾನು ಹೊಣೆಯಲ್ಲ, ನಮ್ಮ 104 ಶಾಸಕರು ನಮ್ಮ ಪಕ್ಷದ ಬಗ್ಗೆ ತಲೆ...

Union minister Ananth Kumar Hegde in BJP meeting

ರಾಜಕೀಯ ಲಾಭಕ್ಕಾಗಿ ನನ್ನ ತೇಜೋವಧೆ ಮಾಡುತ್ತಿದ್ದಾರೆ: ಅನಂತ್ ಕುಮಾರ್ ಹೆಗಡೆ  Jan 18, 2019

ರಾಜ್ಯ ಬಿಜೆಪಿ ನಾಯಕರ ಮಧ್ಯೆ ಎಲ್ಲವೂ ಸರಿಯಿಲ್ಲ, ಒಳಗೊಳಗೇ ಕಚ್ಚಾಟ ನಡೆಯುತ್ತಿದೆ ಎಂದು ಸುಳ್ಳು...

ಫಲಿತಾಂಶ
ಒಟ್ಟು ಕ್ಷೇತ್ರ : 224 - ಮತದಾನ : 222
ಪಕ್ಷ ಮುನ್ನಡೆ ಗೆಲುವು
ಕಾಂಗ್ರೆಸ್ 00 68
ಬಿಜೆಪಿ 00 15
ಜೆಸಿಸಿ+ಬಿಎಸ್‏ಪಿ 00 02
ಇತರೆ 00 05
ಚುನಾವಣಾ ಫಲಿತಾಂಶ ಮುಖ್ಯಾಂಶ
Advertisement
Advertisement