![]() | ಕ್ರಿಮಿನಲ್ ಹಿನ್ನೆಲೆ ಮುಖ್ಯವಲ್ಲ, ರಾಜಕೀಯ ಪಕ್ಷಗಳಿಗೆ ಗೆಲ್ಲುವ ಅಭ್ಯರ್ಥಿಗಳಷ್ಟೇ ಮುಖ್ಯ: ಸಂತೋಷ್ ಹೆಗ್ಡೆ (ಸಂದರ್ಶನ)ಚುನಾವಣಾ ಕಣಕ್ಕಿಳಿಯುವ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಯನ್ನು ಮುಖ್ಯವೆಂದು ಪರಿಗಣಿಸುವುದಿಲ್ಲ, ಅವರಿಗೆ ಗೆಲ್ಲುವ ಅಭ್ಯರ್ಥಿಗಳಷ್ಟೇ ಮುಖ್ಯವಾಗುತ್ತದೆ ಎಂದು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಹೇಳಿದ್ದಾರೆ. |
![]() | ಸಂದರ್ಶನ: ಜನರ ಮೂಡ್ ಬಿಜೆಪಿ ಪರವಾಗಿದೆ, ಮತ್ತೆ ಅಧಿಕಾರಕ್ಕೆ ಬರುತ್ತೇವೆ - ಸಿಎಂ ಬೊಮ್ಮಾಯಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸ್ವಕ್ಷೇತ್ರವಾದ ಶಿಗ್ಗಾಂವಿಯನ್ನು ಉಳಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿದ್ದಾರೆ. ಅವರ ವಿಶ್ವಾಸದ ಹಿಂದಿನ ಕಾರಣ, ರಾಜ್ಯದಲ್ಲಿನ ಬಿಜೆಪಿ... |
![]() | ಎರಡು ದಶಕಗಳ ನಂತರ ಕನಕಪುರದಲ್ಲಿ ಮೊದಲ ಬಾರಿಗೆ ನೈಜ ಸ್ಪರ್ಧೆ; ದಾದಾಗಿರಿ-ಗೂಂಡಾಗಿರಿಯಿಲ್ಲದೆ ಮತದಾನ: ಅಶೋಕ್ (ಸಂದರ್ಶನ)ಪಕ್ಷದ ನಿರ್ದೇಶನದ ಮೇರೆಗೆ ಕನಕಪುರದಿಂದ ಕಣದಲ್ಲಿದ್ದು, ವಾಸ್ತವವಾಗಿ ಅಸ್ತಿತ್ವವೇ ಇಲ್ಲದ ಕ್ಷೇತ್ರದಲ್ಲಿ ಪಕ್ಷವನ್ನು ಕಟ್ಟುವ ಜತೆಗೆ ಕ್ಷೇತ್ರವನ್ನು ಗೆಲ್ಲಿಸುವುದು ನನ್ನ ಕಾರ್ಯವಾಗಿದೆ ಎಂದು ಅಶೋಕ ಹೇಳಿದರು. |
![]() | 9ನೇ ಬಾರಿಗೆ ಗೆದ್ದರೆ ದಾಖಲೆ; ಮುಖ್ಯಮಂತ್ರಿ ಹುದ್ದೆಗಾಗಿ ಹೋರಾಡುವ ವ್ಯಕ್ತಿ ನಾನಲ್ಲ: ಆರ್‌ವಿ ದೇಶಪಾಂಡೆಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಕರ್ನಾಟಕದಲ್ಲಿ 9 ಬಾರಿ ಗೆದ್ದ ದಾಖಲೆ ನಿರ್ಮಿಸುವ ಗುರಿ ಹೊಂದಿರುವ ಹಿರಿಯ ಕಾಂಗ್ರೆಸ್ ನಾಯಕ ಆರ್‌ವಿ ದೇಶಪಾಂಡೆ, ನಾನು ಮುಖ್ಯಮಂತ್ರಿ ಹುದ್ದೆಗಾಗಿ ಹೋರಾಡುವ ವ್ಯಕ್ತಿಯಲ್ಲ ಎಂದು ಹೇಳಿದ್ದಾರೆ. |
![]() | ರಾಜ್ಯದ ಜನ ಕಾಂಗ್ರೆಸ್ ಪರವಾಗಿದ್ದಾರೆ: ಸಿದ್ದರಾಮಯ್ಯ (ಸಂದರ್ಶನ)ರಾಜ್ಯದ ಜನತೆ ಕಾಂಗ್ರೆಸ್ ಪರವಾಗಿದ್ದಾರೆ. ಈ ಬಾರಿ ಸರ್ಕಾರ ರಚಿಸುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. |
![]() | ನಿಸ್ಸಂದೇಹವಾಗಿ ಈ ಬಾರಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ: ಸತೀಶ್ ಜಾರಕಿಹೊಳಿ (ಸಂದರ್ಶನ)ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಗೋಕಾಕದ ಅನುಭವಿ ರಾಜಕಾರಣಿ ಸತೀಶ ಜಾರಕಿಹೊಳಿ ಅವರು ಹಲವಾರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದು, ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುವ ಮೂಲಕ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. |
![]() | ಸಾಮಾಜಿಕ ನ್ಯಾಯ ಬಿಜೆಪಿಗೆ ಗೆಲುವು ಖಚಿತಪಡಿಸಲಿದೆ: ಧರ್ಮೇಂದ್ರ ಪ್ರಧಾನ್ (ಸಂದರ್ಶನ)ಈ ಬಾರಿ ಕಲ್ಪಿಸಲಾದ ಸಾಮಾಜಿಕ ನ್ಯಾಯದ ವಿಧಾನಗಳು ಬಿಜೆಪಿಗೆ ಹೆಚ್ಚುವರಿ ಸಾಮಾಜಿಕ ನೆಲೆಯನ್ನು ಸೃಷ್ಟಿಸುತ್ತದೆ ಮತ್ತು ಬಿಜೆಪಿ ಗೆಲುವನ್ನು ಖಾತರಿಪಡಿಸುತ್ತದೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್... |
![]() | ಕ್ಷೇತ್ರದ ಜನರಿಗೆ ಪ್ರೀತಿ, ವಾತ್ಸಲ್ಯ ಬೇಕಾಗಿದೆ, ಹಾಗೇ ಕಠಿಣ ಆಡಳಿತವೂ ಬೇಕು: ಚಾಮರಾಜಪೇಟೆ ಅಭ್ಯರ್ಥಿ ಭಾಸ್ಕರ್ ರಾವ್ (ಸಂದರ್ಶನ)ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಚಾಮರಾಜ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಖಾಕಿ ಧರಿಸಿ ಖಡಕ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಬೆಂಗಳೂರು ನಗರ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಈಗ ಖಾದಿ ಧರಿಸಿ ರಾಜಕಾರಣಿಯಾಗಿ ಜನರಿಗೆ ಕೈಮುಗಿದು ನಿಲ್ಲುತ್ತಿದ್ದಾರೆ. |
![]() | ಕಾಂಗ್ರೆಸ್ ಭವಿಷ್ಯ ಕರ್ನಾಟಕ 'ಕೈ'ಯಲ್ಲಿ; 2024 ಲೋಕಸಭಾ ಚುನಾವಣೆಗೆ ವಿಧಾನಸಭೆ ಫಲಿತಾಂಶ ದಿಕ್ಸೂಚಿ: ಡಿ.ಕೆ ಶಿವಕುಮಾರ್ (ಸಂದರ್ಶನ)ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶವು 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಾಂದಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. |
![]() | ಮೋದಿ ಪ್ರಚಾರ ಅಸೆಂಬ್ಲಿ ಚುನಾವಣೆ ಮೇಲೆ ಹೆಚ್ಚು ಪರಿಣಾಮ ಬೀರದು: ಹೆಚ್ ಡಿ ದೇವೇಗೌಡ (ಸಂದರ್ಶನ)ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ಆರಂಭವಾಗಲಿದೆ. ಮೋದಿಯವರು ಅಖಾಡಕ್ಕಿಳಿದಾಗ ಕರ್ನಾಟಕ ಚುನಾವಣೆಯ ಚಿತ್ರಣವೇ ಬದಲಾಗಲಿದೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. |
![]() | ಸಂದರ್ಶನ: ಕರ್ನಾಟಕ ಚುನಾವಣೆ ಕಾಂಗ್ರೆಸ್‌ಗೆ ಮಾತ್ರವಲ್ಲ, ಇಡೀ ದೇಶಕ್ಕೆ ಮಹತ್ವದ್ದಾಗಿದೆ- ಕೆ ಸಿ ವೇಣುಗೋಪಾಲ್2024ರ ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ಪೂರ್ವ ಮತ್ತು ನಂತರದ ಮೈತ್ರಿಗೆ ಕಾಂಗ್ರೆಸ್ ಮುಕ್ತವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂಘಟನೆ), ಕೆ ಸಿ ವೇಣುಗೋಪಾಲ್ ಅವರು ಹೇಳಿದ್ದಾರೆ. |
![]() | ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಶೇ.75ಕ್ಕೆ ಹೆಚ್ಚಿಸುತ್ತೇವೆ: ಸಿದ್ದರಾಮಯ್ಯ (ಸಂದರ್ಶನ)ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಭರ್ಜರಿ ಸಿದ್ಥತೆಗಳನ್ನು ನಡೆಸುತ್ತಿದೆ. ಈ ನಡುವಲ್ಲೇ ಈ ಬಾರಿ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಆದರೆ, ಎಲ್ಲಾ ಅರ್ಹ ಸಮುದಾಯಗಳಿಗೆ ಒಟ್ಟಾರೆ ಮೀಸಲಾತಿಯನ್ನು ಶೇ.75 ಹೆಚ್ಚುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. |
![]() | ಸಿದ್ದರಾಮಯ್ಯ ಸಂದರ್ಶನ: ರಾಜ್ಯದಲ್ಲಿ ಮೋದಿ ಅಲೆ ಇಲ್ಲ, ಮುಸ್ಲಿಮರ ಬೆಂಬಲ ಕಾಂಗ್ರೆಸ್ಗೆಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆ ಕೆಲಸ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. |
![]() | 92ನೇ ವಯಸ್ಸಿನಲ್ಲಿಯೂ ತಗ್ಗದ ಖದರ್; ಬಿರುಬಿಸಿಲಿಗೆ ಡೋಂಟ್ ಕೇರ್; ಕ್ಷೇತ್ರಾದ್ಯಂತ ಶಿವಶಂಕರಪ್ಪ ಟೂರ್! (ಸಂದರ್ಶನ)1994ರಲ್ಲಿ ಆರಂಭವಾದ ಶಿವಶಂಕರಪ್ಪ ಅವರ ರಾಜಕೀಯ ಪಯಣಕ್ಕೆ ಬ್ರೇಕ್ ಬಿದ್ದಿಲ್ಲ. 2004 ರವರೆಗೆ ದಾವಣಗೆರೆ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 2008 ರಲ್ಲಿ ಡಿಲಿಮಿಟೇಶನ್ ನಂತರ ದಾವಣಗೆರೆ ದಕ್ಷಿಣದಿಂದ ಆರನೇ ಬಾರಿಗೆ ಸ್ಪರ್ಧಿಸಿದ್ದಾರೆ. |
![]() | ನಾನು ರಾಜ್ಯಸಭೆಗೆ ಹೋಗಲ್ಲ, ಕಾಂಗ್ರೆಸ್ ಸಿದ್ಧಾಂತಕ್ಕೆ ಹೊಂದಿಕೊಳ್ಳುತ್ತೇನೆ, ಆದರೆ...: ಜಗದೀಶ್ ಶೆಟ್ಟರ್ (ಸಂದರ್ಶನ)ಆರ್ ಎಸ್ ಎಸ್ ಜೊತೆಗಿನ ಪ್ರಬಲ ಒಡನಾಟದ ಹೊರತಾಗಿಯೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಪ್ರಿಲ್ 16 ರಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಸುದೀರ್ಘ ಮೂರು ದಶಕಗಳ ಕಾಲ ಪಕ್ಷದ ಜೊತೆಗಿದ್ದ ಬಾಂಧವ್ಯವನ್ನು ಕಳಚಿಕೊಂಡಿದ್ದಾರೆ. |
![]() | ಬಿಜೆಪಿ ಸ್ಪಷ್ಟ ಬಹುಮತ ಪಡೆಯುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿಎಸ್ ಯಡಿಯೂರಪ್ಪ (ಸಂದರ್ಶನ)ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷದಿಂದ ಹೊರಹೋಗಿದ್ದರೂ ಕೂಡ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿಯ ಲಿಂಗಾಯತ ಪ್ರಬಲ ನಾಯಕ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಪಾದಿಸಿದ್ದಾರೆ. |
![]() | ರಾಹುಲ್ ಗಾಂಧಿ ಪ್ರಚಾರಕ್ಕೆ ಬಂದರೆ ಕಾಂಗ್ರೆಸ್ ಪಕ್ಷಕ್ಕೆ ಬರುವ ಮತಗಳೂ 'ಕೈ'ತಪ್ಪಿಹೋಗುತ್ತವೆ: ಅರುಣ್ ಸಿಂಗ್ (ಸಂದರ್ಶನ)ಬಿಜೆಪಿಯಲ್ಲಿ ಟಿಕೆಟ್ ವಂಚಿತ ನಾಯಕರ ಅಸಮಾಧಾನವನ್ನು ಸದ್ಯದಲ್ಲಿಯೇ ಬಗೆಹರಿಸುವ ವಿಶ್ವಾಸವನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವ್ಯಕ್ತಪಡಿಸಿದ್ದಾರೆ. ನ್ಯೂ ಸಂಡೆ ಎಕ್ಸ್ ಪ್ರೆಸ್ ಗೆ ನೀಡಿರುವ ಸಂದರ್ಶನದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಸೇರಿದಂತೆ ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ. |
![]() | ಎರಡು ಕ್ಷೇತ್ರಗಳಲ್ಲಿ ಹಗ್ಗ-ಜಗ್ಗಾಟ; ಕನಕಪುರಕ್ಕೆ ಅಶೋಕ್ ಆಗ್ತಾರಾ 'ಸಾಮ್ರಾಟ'! ಯಾರಿಗೆ ಬೇಡ ಹೇಳಿ ಮುಖ್ಯಮಂತ್ರಿ ಪಟ್ಟ? (ಮಾಜಿ ಡಿಸಿಎಂ ಸಂದರ್ಶನ)ರಾಜ್ಯ ವಿಧಾನಸಭಾ ಚನಾವಣೆ 2023ಕ್ಕೆ ದಿನಾಂಕ ಘೋಷಣೆಯಾಗಿದ್ದು, ಬಿಜೆಪಿಯು ಪದ್ಮನಾಭನಗರ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳಿಂದ ಕಂದಾಯ ಸಚಿವ ಆರ್.ಅಶೋಕ ಅವರನ್ನು ಕಣಕ್ಕಿಳಿಸಿದೆ. ಅತ್ಯಂತ ಪ್ರಭಾವಿ ಒಕ್ಕಲಿಗ ನಾಯಕರಲ್ಲಿ ಒಬ್ಬರಾದ ಅಶೋಕ ಅವರು ಈ ಹಿಂದೆ ಉಪಮುಖ್ಯಮಂತ್ರಿಯಾಗಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. |
![]() | ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಆಪ್ ಅಭ್ಯರ್ಥಿಗಳ ಮೇಲೆ ಬಿಜೆಪಿ ಒತ್ತಡ: ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ (ಸಂದರ್ಶನ)ಕರ್ನಾಟಕದಲ್ಲಿ ಜನರು ಸಮಸ್ಯೆಗಳು ಅಥವಾ ಕೆಲಸಗಳ ಆಧಾರದ ಮೇಲೆ ಮತ ಚಲಾಯಿಸಿದರೆ, ನಮ್ಮ ಪಕ್ಷವು ಚುನಾವಣೆಯಲ್ಲಿ ಮುಂಚೂಣಿ ಸ್ಥಾನವನ್ನು ಪಡೆಯಲಿದೆ. ಬಿಜೆಪಿ ನಮ್ಮ ಅಭ್ಯರ್ಥಿಗಳಿಗೆ ಹೆದರಿ ನಮ್ಮ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕಣದಿಂದ ಹಿಂದೆಗೆದುಕೊಳ್ಳುವಂತೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. |
![]() | ಬಿಜೆಪಿ ಬಗ್ಗೆ ಈ ರಾಜ್ಯದ ಜನ ಸಕಾರಾತ್ಮಕ ಭಾವನೆ ಹೊಂದಿದ್ದಾರೆ, ಅಭಿವೃದ್ಧಿಯೊಂದೇ ಅಜೆಂಡಾ: ಶೋಭಾ ಕರಂದ್ಲಾಜೆ (ಸಂದರ್ಶನ)ರಾಜ್ಯದಲ್ಲಿ ಬಿಜೆಪಿಗೆ ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಭಿವೃದ್ಧಿಯೊಂದೇ ಬಿಜೆಪಿಯ ಚುನಾವಣಾ ಅಜೆಂಡಾ ಎಂದು ಕೇಂದ್ರ ಸಚಿವೆ ಹಾಗೂ ಬಿಜೆಪಿಯ ಕರ್ನಾಟಕ ಚುನಾವಣಾ ನಿರ್ವಹಣೆ ಸಮಿತಿಯ ಸಂಚಾಲಕಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆಗೆ ನಡೆಸಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ. |
![]() | ಪಕ್ಷಕ್ಕೆ ಬಹುಮತ ಖಚಿತ, ಇದರಲ್ಲಿ ಯಾವುದೇ ಸಂದೇಹವಿಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (ಸಂದರ್ಶನ)ಶಿಕಾರಿಪುರದ ಬಿಜೆಪಿ ಅಭ್ಯರ್ಥಿಯಾಗಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಈಗಾಗಲೇ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿದ್ದು, ಇದೀಗ ಮತ್ತೊಮ್ಮೆ ಪ್ರವಾಸ ಕೈಗೊಂಡು, ತಳಮಟ್ಟದ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ. |
