ಶಿರಸಿಯಲ್ಲಿ ವಿಶ್ವೇಶ್ವರ ಕಾಗೇರಿಗೆ ಸೋಲು!

ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರರಾಗಿದ್ದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸೋಲಾಗಿದೆ.
ವಿಶ್ವೇಶ್ವರ ಹೆಗಡೆ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ
Updated on

ಶಿರಸಿ: ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರರಾಗಿದ್ದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸೋಲಾಗಿದೆ.

ಆರಂಭದಿಂದ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ 10 ಸುತ್ತಿನಲ್ಲಿ ಹಿನ್ನಡೆ ಕಂಡಿತ್ತು. ಮತ್ತೆ ಚೇತರಿಕೆ ಕಂಡ ಬಿಜೆಪಿ 16ನೇ ಸುತ್ತಿನ ಎಣಿಕೆಯಲ್ಲಿ ಕೂಡ ಮುನ್ನಡೆ ಸಾಧಿಸಿತ್ತು.

ಕೊನೆಯವರೆಗೂ ತೀವ್ರ ಪೈಪೋಟಿ ನೀಡಿದ ಕಾಂಗ್ರೆಸ್, ಕೊನೆಯ 2 ಸುತ್ತುಗಳಲ್ಲಿ ಮುನ್ನಡೆ ಸಾಧಿಸಿತು. ಅಂತಿಮವಾಗಿ 5800 ಮತಗಳ ಅಂತರದಿಂದ ಕಾಂಗ್ರೆಸ್ ನ ಭೀಮಣ್ಣ ನಾಯ್ಕ ಅವರು ಗೆಲುವಿನ ನಗೆ ಬೀರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com