![]() | 'ನಿಮ್ಮ ಭಿಕ್ಷೆ ಯಾರಿಗೆ ಬೇಕು, ನಾವು ಬಿಜೆಪಿಗೆ ಓಟು ಹಾಕೋದಿಲ್ಲ': ಉಡುಗೊರೆಯನ್ನು ಸಿಟ್ಟಿನಿಂದ ಎಸೆದು ಹೋದ ಕೆ ಆರ್ ಪೇಟೆ ಗ್ರಾಮಸ್ಥರು!ಸೀರೆ ಮತ್ತು ಇತರ ವಸ್ತುಗಳನ್ನು ಉಡುಗೊರೆಯಾಗಿ ನೀಡಿ ಮತದಾರರಿಗೆ ಆಮಿಷವೊಡ್ಡಲು ಯತ್ನಿಸಿದ್ದಕ್ಕೆ ಗ್ರಾಮಸ್ಥರು ಅದನ್ನು ಹಿಂತಿರುಗಿಸಿ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ನಡೆದಿದೆ. |
![]() | ಮತದಾನಕ್ಕೆ ಬಂದವರು ಮಸಣಕ್ಕೆ: ಮತದಾನಕ್ಕೂ ಮುನ್ನ ವೃದ್ಧೆ ಸಾವು; ಮತ್ತೊಂದೆಡೆ ವೋಟ್ ಹಾಕಿದ ನಂತರ ವ್ಯಕ್ತಿ ನಿಧನಮತ ಚಲಾಯಿಸಲು ಬಂದಿದ್ದ ವೃದ್ಧೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರ ವ್ಯಾಪ್ತಿಯ ಯರಝರ್ವಿಯಲ್ಲಿ ನಡೆದಿದೆ. |
![]() | 'ವಿಷಸರ್ಪ' ದಿಂದ 'ವಿಷಕನ್ಯೆ' ಮತ್ತು 'ನಾಲಾಯಕ್ ಬೇಟಾ'ವರೆಗೆ; ಕರ್ನಾಟಕ ಚುನಾವಣೆಯಲ್ಲಿ ಚರ್ಚೆಯಾದ ಹೇಳಿಕೆಗಳಿವು...'ವಿಷಪೂರಿತ ಹಾವು', 'ವಿಷಕನ್ಯೆ' ಮತ್ತು 'ನಾಲಾಯಕ್' ನಂತಹ ಹೇಳಿಕೆಗಳು ಈ ಭಾರಿಯ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಕೇಳಿಬಂದ ಮಾತುಗಳು. ಇವುಗಳನ್ನು ಕೇಳಿದ ಮತದಾರ, ಬುಧವಾರ ತಮ್ಮ ಮತವನ್ನು ಚಲಾಯಿಸಲಿದ್ದಾನೆ. |
![]() | ಭವಿಷ್ಯದಲ್ಲಿ ಮತದಾನದ ಪ್ರಕ್ರಿಯೆ ಮತ್ತಷ್ಟು ಸಲೀಸು: ವೋಟ್ ಹಾಕಬಹುದು ತೋರಿಸಿ ನಿಮ್ಮ ಫೇಸು!ಭಾರತೀಯ ಚುನಾವಣಾ ಆಯೋಗ ಬೆಂಗಳೂರಿನ ಮತಗಟ್ಟೆಯಲ್ಲಿ ಮುಖ ಗುರುತಿಸುವ ತಂತ್ರಜ್ಞಾನವನ್ನು ಬಳಸಲಿದೆ. ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಈ ತಂತ್ರಜ್ಞಾನ ಬಳಸಲ್ಪಡುತ್ತಿದೆ |
![]() | ಅಭಿಮಾನದ ಅತಿರೇಕವೋ ಚುನಾವಣೆ ಗಿಮಿಕ್ಕೋ?: ಅಭಿಮಾನಿ ನೀಡಿದ ಪಾದರಕ್ಷೆ ತಲೆ ಮೇಲಿಟ್ಟುಕೊಂಡ ಬೆಲ್ಲದ್!ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರವಿಂದ್ ಬೆಲ್ಲದ್ ಭಾನುವಾರ ತಮ್ಮ ನಿವಾಸದಲ್ಲಿ ಸಮ್ಗರ್ (ಚಮ್ಮಾರ) ಸಮುದಾಯದ ನಿಯೋಗವು ಉಡುಗೊರೆಯಾಗಿ ನೀಡಿದ ಪಾದರಕ್ಷೆಯನ್ನು ತಮ್ಮ ತಲೆಯ ಮೇಲೆ ಇರಿಸಿಕೊಂಡಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: ಈ ಪಕ್ಷೇತರರಿಗೆ ಹೆಸರಿನಲ್ಲೇ ಆಟ; ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಗೆ ಸಂಕಷ್ಟ!ರಾಜ್ಯದಲ್ಲಿ ನಾಳೆ ನಡೆಯಲಿರುವ ವಿಧಾನಸಭೆ ಚುನಾವಣೆಯ ಕಣದಲ್ಲಿರುವ ಸ್ಪರ್ಧಿಗಳ ಪಟ್ಟಿಯನ್ನು ಪರಿಶೀಲಿಸಿದಾಗ, ಹಾಲಿ ಶಾಸಕ ಅಥವಾ ಅವರ ಪ್ರಮುಖ ಅಭ್ಯರ್ಥಿಗಳ ಹೆಸರನ್ನು ಹೋಲುವ ಅನೇಕ ಸ್ವತಂತ್ರ ಅಭ್ಯರ್ಥಿಗಳು ಈ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದು ಕಂಡುಬಂದಿದೆ. |
![]() | ಕರ್ನಾಟಕ ಚುನಾವಣೆಯ ನಿಖರ ಫಲಿತಾಂಶ ನುಡಿಯುವ ಜ್ಯೋತಿಷಿಗಳಿಗೆ 10 ಲಕ್ಷ ರೂ ಬಹುಮಾನ: ಡಾ.ನರೇಂದ್ರ ನಾಯಕ್ ಸವಾಲು!ಕರ್ನಾಟಕ ಚುನಾವಣೆಯ ನಿಖರ ಫಲಿತಾಂಶ ನುಡಿಯುವ ಜ್ಯೋತಿಷಿಗಳಿಗೆ 10 ಲಕ್ಷ ರೂ ಬಹುಮಾನ ನೀಡಲಾಗುತ್ತದೆ ಎಂದು ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ (ಎಫ್ಐಆರ್ಎ)ದ ಅಧ್ಯಕ್ಷ, ಮಂಗಳೂರಿನ ಡಾ.ನರೇಂದ್ರ ನಾಯಕ್ ಘೋಷಣೆ ಮಾಡಿದ್ದಾರೆ. |
![]() | ಹಸಿರು ಮೆಣಸಿನಕಾಯಿ, 7 ರೇಯ್ಸ್ ಪೆನ್ ನಿಬ್, ಕೇಕ್, ವಜ್ರ ಮತ್ತು ಸಿಸಿಟಿವಿ ಕ್ಯಾಮೆರಾ: ಪಕ್ಷೇತರರಿಂದ ತರಾವರಿ ಚಿಹ್ನೆ ಆಯ್ಕೆಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಮಾತ್ರವಲ್ಲದೇ ನೂರಾರು ಪಕ್ಷೇತರ ಅಥವಾ ಸ್ವತಂತ್ರ್ಯ ಅಭ್ಯರ್ಥಿಗಳೂ ಸ್ಪರ್ದಿಸಿದ್ದು ಅವರಿಗೆ ತರಹೇವಾರಿ ಚುನಾವಣಾ ಚಿನ್ಹೆಗಳನ್ನು ನೀಡಲಾಗಿದೆ. |
![]() | ಚುನಾವಣೆಯಲ್ಲಿ ಕ್ರಿಮಿನಲ್ ಗಳು ಸ್ಪರ್ಧಿಸಬಹುದಾದರೆ, ಕೈದಿಗಳಿಗೆ ಮತದಾನದ ಹಕ್ಕು ಏಕಿಲ್ಲ?ಜೈಲಿನಲ್ಲಿರುವ ಕೈದಿಗಳಿಗೆ ಅವರ ಹಕ್ಕು ಚಲಾಯಿಸುವುದನ್ನು ನಿರ್ಬಂಧಿಸಲಾಗಿದೆ. ಆದರೆ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ನಾಯಕರು ಜೈಲಿನಲ್ಲಿದ್ದರೂ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. |
![]() | ಗೋಕಾಕ್ -ಅರಭಾವಿಯ ಅರ್ಹ ಬ್ರಹ್ಮಚಾರಿಗಳಿಗೆ 'ಶಾದಿ ಭಾಗ್ಯ': ಪ್ರಣಾಳಿಕೆಯಲ್ಲಿ ಪಕ್ಷೇತರ ಅಭ್ಯರ್ಥಿಗಳ ಭರವಸೆ!ಗೋಕಾಕ ಮತ್ತು ಅರಭಾವಿ ವಿಧಾನಸಭಾ ಕ್ಷೇತ್ರದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಬಿಡುಗಡೆ ಮಾಡಿರುವ ಪ್ರಣಾಳಿಕೆ ಎಲ್ಲರ ಹುಬ್ಬೇರುವಂತೆ ಮಾಡಿದೆ. ಈ ಅಭ್ಯರ್ಥಿಗಳ ಪ್ರಣಾಳಿಕೆ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. |
![]() | ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್; ಕಚೇರಿಯಿಂದ ಮೋದಿ, ಅಮಿತ್ ಶಾ ಫೋಟೋ ತೆಗೆದಿಲ್ಲ: ಕಾರಣ ಏನು ಗೊತ್ತಾ?ಬಿಜೆಪಿಯಿಂದ ಟಿಕೆಟ್ ವಂಚಿತರಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ತಮ್ಮ ಕಚೇರಿಯಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೋಟೋಗಳನ್ನು ಇನ್ನೂ ತೆರವು ಮಾಡದೇ ಇರುವುದು ಹಲವರ ಹುಬ್ಬೇರಿಸಿದೆ. |
![]() | ಮಕ್ಕಳೊಂದಿಗೆ ಮಗುವಾದ ಮೋದಿ: ನೀವೂ ಪ್ರಧಾನಿಯಾಗುತ್ತೀರಾ... ಚಿಣ್ಣರೊಂದಿಗೆ ಅಕ್ಕರೆಯ ಮಾತು!ಮಕ್ಕಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶೇಷ ಬಾಂಧ್ಯವವನ್ನು ಹೊಂದಿದ್ದು, ಅದನ್ನು ಹಲವು ಬಾರಿ ತೋರ್ಪಡಿಸಿದ್ದಾರೆ. |
![]() | ವಿಜಯಪುರದಲ್ಲಿ 'ಕೊಲ್ಹಾರ ಕೆನೆ ಮೊಸರು' ಸವಿದ ಪ್ರಧಾನಿ ಮೋದಿ; ಆದರೆ ಅಲ್ಲಿನ ಜಾನುವಾರುಗಳಿಗೆ ಮೇವಿನ ಕೊರತೆ ಸಮಸ್ಯೆ!ಪ್ರಧಾನಿ ನರೇಂದ್ರ ಮೋದಿ ಶನಿವಾರ ಉತ್ತರ ಕರ್ನಾಟಕದ ಪ್ರಸಿದ್ಧ 'ಕೊರಟಿ-ಕೊಲ್ಹಾರ' ಕೆನೆ ಮೊಸರನ್ನು ಸವಿದಿದ್ದಾರೆ. ಇದು ಬಸವನ- ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಕೊಲ್ಹಾರ ತಾಲೂಕಿನಿಂದ ಪೂರೈಕೆಯಾಗಿತ್ತು. |
![]() | ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಮಾಟ ಮಂತ್ರ ತಂತ್ರದ ಪಾಲಿಟಿಕ್ಸ್...!ಮಾಟ-ಮಂತ್ರ ತಂತ್ರ ಆಚರಣೆಗಳು, ವೂಡೂ ಗೊಂಬೆಗಳಿಂದ ಭವಿಷ್ಯ, ನಿಂಬೆಹಣ್ಣು, ಕುಂಬಳಕಾಯಿ ಇತ್ಯಾದಿ ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಭಾರೀ ಸದ್ದು ಮಾಡುತ್ತಿದೆ. ರಾಜ್ಯಾದ್ಯಂತ ಚುನಾವಣಾ ಪ್ರಚಾರವು ಉತ್ತುಂಗಕ್ಕೇರಿದ್ದು ಸ್ಟಾರ್ ಪ್ರಚಾರಕರು ಚುನಾವಣಾ ಕಣಕ್ಕಿಳಿದಿದ್ದಾರೆ. |
![]() | ವಿಧಾನಸಭೆ ಚುನಾವಣೆ: ಗದಗ ದಿನಗೂಲಿ ನೌಕರರಿಗೆ ಮೇ ಮೊದಲ ವಾರದವೆರೆಗೆ ಅಚ್ಛೇ ದಿನ್!ಜಿಲ್ಲೆಯ ದಿನಗೂಲಿ ನೌಕರರಿಗೆ ವಿಧಾನಸಭೆ ಚುನಾವಣೆ "ಅಚ್ಛೇ ದಿನ್" ತಂದಿದೆ, ಸದ್ಯ ಈ ದಿನಗೂಲಿ ನೌಕರರು ಈಗ ಚುನಾವಣಗೆ ಸಂಬಂಧಿಸಿದ ಕೆಲಸಗಳಿಗಾಗಿ ಉತ್ತಮ ಆದಾಯವನ್ನು ಗಳಿಸುತ್ತಿದ್ದಾರೆ. |
![]() | ಜಗದೀಶ್ ಶೆಟ್ಟರ್ 100ಕ್ಕೆ 100 ಗೆಲ್ತಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ರಕ್ತದಲ್ಲೇ ಪತ್ರ ಬರೆದ ಅಭಿಮಾನಿ!ಈ ಬಾರಿ ವಿಧಾನಸಭೆ ಚುನಾವಣಾ ಕಣದಲ್ಲಿ ರಕ್ತ ರಾಜಕೀಯ ಭಾರೀ ಸದ್ದು ಮಾಡುತ್ತಿದ್ದು, ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಕ್ತದಲ್ಲಿ ಬರೆದುಕೊಡುವುದಾಗಿ |
![]() | ವಿಧಾನಸಭೆ ಚುನಾವಣಾ ಅಖಾಡದಲ್ಲಿ ಮಾವಂದಿರು: ಇಬ್ಬರು ಐಪಿಎಸ್ ಅಳಿಯಂದಿರಿಗೆ 'ವರ್ಗಾವಣೆ ಭಾಗ್ಯ'!ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಎಸ್ಪಿ ಮತ್ತು ನಿರ್ದೇಶಕರಾದ ಧರ್ಮೇಂದರ್ ಕುಮಾರ್ ಮೀನಾ ಅವರನ್ನು ವೈಟ್ಫೀಲ್ಡ್ ಡಿಸಿಪಿಯಾಗಿ ನಿಯೋಜಿಸಲಾಗಿದೆ. |
![]() | ಸಿದ್ದು ಅಭಿಮಾನಿಯ ವಿಶೇಷ ಹರಕೆ: 101 ಕೆಜಿ ತೂಕದ ಜೋಳದ ಚೀಲ ಹೊತ್ತು 'ದೀಡು ನಮಸ್ಕಾರ'!ಸಿದ್ದರಾಮಯ್ಯ ಅಭಿಮಾನಿ 101 ಕೆಜಿ ತೂಕದ ಜೋಳದ ಚೀಲವನ್ನು ಹೆಗಲ ಮೇಲೆ ಹೊತ್ತುಕೊಂಡು ಶುಕ್ರವಾರ ಗದಗ ಜಿಲ್ಲೆಯಲ್ಲಿ ಸುಮಾರು ಒಂದು ಕಿಲೋಮೀಟರ್ ಕಾಲ ದೀಡು ನಮಸ್ಕಾರ ಮಾಡಿದ್ದಾರೆ. |
