ಕುಡಿಯುವ ನೀರು ಪೂರೈಕೆಗೆ ಕೇಂದ್ರ ನೀಡಿದ ಹಣ ದುರ್ಬಳಕೆ: ಸಂತೋಷ್ ಹೆಗ್ಡೆ

ನೀರು ಪೂರೈಕೆಗೆ ಕೇಂದ್ರ ನೀಡಿದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ..
ಸಂತೋಷ್ ಹೆಗ್ಡೆ
ಸಂತೋಷ್ ಹೆಗ್ಡೆ
Updated on: 
ಬೆಂಗಳೂರು: ನೀರು ಪೂರೈಕೆಗೆ ಕೇಂದ್ರ ನೀಡಿದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಅವರು ಹೇಳಿದ್ದಾರೆ. 
ಉತ್ತರ ಕರ್ನಾಟಕದಲ್ಲಿ ಮಹಿಳೆಯರು ಕುಡಿಯುವ ನೀರಿಗಾಗಿ 5 ಕಿ.ಮೀ ದೂರ ನಡೆದು ಹೋಗಬೇಕೆಂದರೆ, ಕೇಂದ್ರದಿಂದ ಬಿಡುಗಡೆಯಾದ ಹಣ ಏನಾಯ್ತು ಎಂಬ ಅನುಮಾನ ಬಂದಿದೆ ಎಂದು ಅವರು ತಿಳಿಸಿದ್ದಾರೆ. 
ರಾಜ್ಯದಲ್ಲಿ ಕುಡಿಯುವ ನೀರು ಪೂರೈಕೆಗೆ ಕೇಂದ್ರ ಸರ್ಕಾರ 56,000 ಕೋಟಿ ಬಿಡುಗಡೆ ಮಾಡಿದೆ. ಆದರೆ, ಅದನ್ನು ಯಾರು ಲೆಕ್ಕಕ್ಕೇ ತೆಗೆದುಕೊಳ್ಳದಿರುವುದನ್ನು ಗಮನಿಸಿದರೆ ಅದನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com