147 ಸಾಧಕರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರಕಟ

ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ನಟರಾದ ಜೈ ಜಗದೀಶ್, ಹೊನ್ನವಳ್ಳಿ ಕೃಷ್ಣ, ಸೋನಿಯಾ ನಾರಂಗ್ ಸೇರಿದಂತೆ ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿದ 147 ಮಂದಿ...
ಕೆಂಪೇಗೌಡ ಪ್ರಶಸ್ತಿ
ಕೆಂಪೇಗೌಡ ಪ್ರಶಸ್ತಿ
Updated on

ಬೆಂಗಳೂರು: ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ನಟರಾದ ಜೈ ಜಗದೀಶ್, ಹೊನ್ನವಳ್ಳಿ ಕೃಷ್ಣ, ಸೋನಿಯಾ ನಾರಂಗ್ ಸೇರಿದಂತೆ ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿದ 147 ಮಂದಿ 2016ನೇ ಸಾಲಿನ ಕೆಂಪೇಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮೇಯರ್ ಮಂಜುನಾಥ ರೆಡ್ಡಿ ಅವರು 147 ಮಂದಿ ಪ್ರಶಸ್ತಿ ಪುರಸ್ಕೃತ ಪಟ್ಟಿ ಬಿಡುಗಡೆ ಮಾಡಿದ್ದು, ಪುರಸ್ಕೃತರಿಗೆ ಅಶ್ವಾರೂಢ ಕೆಂಪೇಗೌಡರ ಪ್ರತಿಕೃತಿಯಿರುವ ಸ್ಮರಣಿಕೆ, ಪ್ರಮಾಣ ಪತ್ರದ ಜತೆಗೆ 15,000 ರು. ನಗದು ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com