ಅಪಘಾತ
ರಾಜ್ಯ
ಬೆಳಗಾವಿ: ಆ್ಯಂಬುಲೆನ್ಸ್-ಟಾಟಾ ಏಸ್ ನಡುವೆ ಡಿಕ್ಕಿ: ನಾಲ್ವರ ದುರ್ಮರಣ
ಇಲ್ಲಿನ ಮೇಕಲಮರಡಿ ಕ್ರಾಸ್ ಬಳಿ ಆ್ಯಂಬುಲೆನ್ಸ್ ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ...
ಬೆಳಗಾವಿ: ಇಲ್ಲಿನ ಮೇಕಲಮರಡಿ ಕ್ರಾಸ್ ಬಳಿ ಆ್ಯಂಬುಲೆನ್ಸ್ ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮೇಕಲಮರಡಿ ಬಳಿ ಈ ಅವಘಾತ ಸಂಭವಿಸಿದೆ.
ಮೃತರನ್ನು ಆ್ಯಂಬುಲೆನ್ಸ್ ಚಾಲಕ ಮಹದೇವ ನ್ಯಾಮಗೌಡರ್(50), ರೋಗಿ ಕಮಲವ್ವ, ದತ್ತಪ್ಪ ಗುಗ್ರಿ ಮತ್ತು ನಾಗೇಶ್ ಎಂದು ಗುರುತಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ